ನವದೆಹಲಿ: ‘ಕುದುರೆಯನ್ನು ನೀರು ಇರುವಲ್ಲಿಗೆ ಕರೆದುಕೊಂಡು ಹೋಗಬಹುದು. ಆದರೆ ಅದು ನೀರು ಕುಡಿಯುವಂತೆ ಮಾಡುವುದು ಹೇಗೆ?’ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. ...
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಒಂದೇ ಕುಟುಂಬ ನಾಲ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಒಂಭತ್ತು ತಿಂಗಳ ಹಸುಗೂಸು ಆಹಾರವಿಲ್ಲದೆ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಿನ್ನೆ ಸಂಜೆ ಬ್ಯಾಡರಹಳ್ಳಿಯ ತಿಗರಪಾಳ್ಯದಲ್ಲಿ ನಡೆದಿದೆ. ಹಲ್ಲೆಗೆರೆ ಶಂಕರ್ ಪತ್ನಿ...
ಲಕ್ನೊ: ನಿನ್ನೆ ನಡೆದ ಜಿಎಸ್ಟಿ ಮಂಡಳಿ ಸಭೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಯಿಂದ ಹೊರಗಿಡಲು ಮಂಡಳಿ ನಿರ್ಧರಿಸಿದೆ. ಜೊತೆಗೆ ಸ್ವಿಗ್ಗಿ, ಝೊಮಾಟೊ ಇತ್ಯಾದಿ ಫುಡ್ ಡೆಲಿವರಿ ಆಪ್ ಗಳಿಗೆ ದರ ವಿಧಿಸಲು ಸರಕು...
ಉಡುಪಿ: ಯಾವುದೇ ಸಮುದಾಯ, ಧರ್ಮದವರಿಗೂ ನೋವುಂಟು ಮಾಡಿದರೆ ಒಳ್ಳೆಯದಾಗಲ್ಲ. ಆದ್ದರಿಂದ ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಉಳಿಸುವ ಜವಾಬ್ದಾರಿ ಸರ್ಕಾರದ್ದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಹಿನ್ನೆಲೆ...
ಬೆಂಗಳೂರು: ಸರ್ಕಾರಿ ವೆಚ್ಚ ಹಾಗೂ ಸರ್ಕಾರದ ನೆರವಿನಿಂದ ಕೈಗೊಳ್ಳುವ ಯಾವುದೇ ಕಾಮಗಾರಿ ಹಾಗೂ ಯೋಜನೆಗಳಲ್ಲಿ ಜನ ಪ್ರತಿನಿಧಿಗಳ ಹೆಸರು ಮತ್ತು ಫೋಟೋಗಳನ್ನು ಅಳವಡಿಸಿ ಪ್ರಚಾರ ನೀಡಬಾರದು. ಒಂದು ವೇಳೆ ಅಳವಡಿಸಿದರೆ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಿ...
ಬೆಳ್ತಂಗಡಿ: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಬೆಳ್ತಂಗಡಿ ಠಾಣೆ ಪೊಲೀಸರು ನಿನ್ನೆ ಸಂಜೆ ಸಪರಬೈಲು ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮದ್ದಡ್ಕದ ಚಿಲಿಂಬಿ ನಿವಾಸಿ ಮುಹಮ್ಮದ್ ರಫೀಕ್ (35) ಮತ್ತು ಆಲಂದಿಲ ನಿವಾಸಿ ನೌಫಲ್...
ಮಂಗಳೂರು: ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಂಗಳೂರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ. ನಗರದಲ್ಲಿ ದುರಸ್ತಿ ಕಾಮಗಾರಿ ನಡೆಯಲಿದ್ದು ಅಡ್ಯಾರ್, ಕಣ್ಣೂರು, ಕೊಡಕ್ಕಲ್, ಬಲ್ಲೂರು, ವಳಚ್ಚಿಲ್, ಅರ್ಕುಳ, ಮೇರ್ಲಪದವು, ವಳಚ್ಚಿಲ್...
ಮಂಗಳೂರು: ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ದೇಶಕ್ಕೆ ಪ್ರಥಮ ಸ್ಥಾನ ಪಡೆದು ಸುದ್ದಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ...
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಎಣ್ಣೆಯಲ್ಲಿ ಪಕೋಡ ಕಾಯಿಸುವ ಅಣುಕು ಪ್ರದರ್ಶನ ನಡೆಸಿತು. ಇಂದು ದೇಶಾದ್ಯಂತ ಕಾಂಗ್ರೆಸ್ ‘ರಾಷ್ಟ್ರೀಯ ನಿರುದ್ಯೋಗ’ ದಿನಾಚರಣೆ ನಡೆಸಿತು. ಇದರ ಅಂಗವಾಗಿ ದ.ಕ.ಜಿಲ್ಲಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್ಕ್ಲಬ್ನಲ್ಲಿ ಏರ್ಪಡಿಸಲಾದ ಕೋವಿಡ್ 19 ಲಸಿಕಾ ಅಭಿಯಾನನ್ನು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರರವರು ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ....