ನವದೆಹಲಿ: ಪ್ರಧಾನಿ ಮೋದಿಯವರ ಜನ್ಮದಿನದಂದು ಅವರು ಸ್ವೀಕರಿಸಿರುವ ಉಡುಗೊರೆಗಳು ಮತ್ತು ಸ್ಮರಣಿಕೆಗಳನ್ನು ಇಂದಿನಿಂದ ಸಂಸ್ಕೃತಿ ಸಚಿವಾಲಯ ಇ-ಹರಾಜು ಮಾಡಲಿದೆ. ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ನಯಾಮಿ ಗಂಗೆ ಯೋಜನೆಯೂ ಒಂದು. ಈ ಯೋಜನೆಯಲ್ಲಿ ಗಂಗಾ ನದಿಯ...
ಬೆಂಗಳೂರು: ಪರೀಕ್ಷೆಗೆ ಹಾಜರಾಗಬೇಕಿದ್ದ ದಿನವೇ ಬೆಳಿಗ್ಗೆ ವಾಕಿಂಗ್ ತೆರಳಿದ್ದ ವಿದ್ಯಾರ್ಥಿಯೊಬ್ಬ ತಂದೆಯ ಪಿಸ್ತೂಲಿನಿಂದ ತನ್ನ ತಲೆಗೆ ಗುಂಡು ಹಾರಿಸಿಕೊಂಡು ಮೃತಪಟ್ಟ ಘಟನೆ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ. ಉತ್ತರಾಖಂಡ್ ಮೂಲದ...
ನವದೆಹಲಿ: ಪೆಟ್ರೋಲ್, ಡೀಸೆಲ್ಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಬಗ್ಗೆ ಮಂಡಳಿಯಲ್ಲಿ ಚರ್ಚೆ ನಡೆಸಲಾಗುವುದು. ಇಂದು ಬೆಳಗ್ಗೆ 11 ಗಂಟೆಗೆ ಉತ್ತರಪ್ರದೇಶದ ಲಖನೌನಲ್ಲಿ 45ನೇ GST ಮಂಡಳಿ ಸಭೆ ನಡೆಯಲಿದೆ. ಸಭೆಯಲ್ಲಿ ಎಲ್ಲಾ ರಾಜ್ಯಗಳ ಹಣಕಾಸು ಸಚಿವರು...
ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಪ್ರಧಾನಿ ಮೋದಿ ಇಂದು 71ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಹಿನ್ನೆಲೆ ಹಲವು ಗಣ್ಯರು ಅವರಿಗೆ ಶುಭ ಕೋರಿದ್ದಾರೆ. ಮೋದಿಯವರ ಜನ್ಮ ದಿನವನ್ನು ಐತಿಹಾಸಿಕ ದಿನವನ್ನಾಗಿಸಲು...
ಬೆಳಗಾವಿ: ವ್ಯಕ್ತಿಯೊಬ್ಬರ ಪಾನ್ ಬೀಡ ಅಂಗಡಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ರೌಡಿ ಶೀಟರ್ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬೆಳಗಾವಿಯ ವಡಗಾವಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಗೋಳಿಯಂಗಡಿ ಸಮೀಪದ...
ಮಂಗಳೂರು: ಪೆಟ್ರೊಲ್ ಉತ್ಪನ್ನಗಳನ್ನು ಅಕ್ರಮವಾಗಿ ದಾಸ್ತಾನು ಇರಿಸಿದ ಪ್ರಕರಣಕ್ಕಾಗಿ ನಗರದ ಕಂಕನಾಡಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮರೋಳಿ ಬಳಿಯ ಶೆಡ್ ಒಂದರಲ್ಲಿ ಅಪಾಯಕರಿ ಮತ್ತು ಅಕ್ರಮವಾಗಿ ಈ ಪೆಟ್ರೋಲಿಯಂ ಉತ್ಪನ್ನಗಳನ್ನು ದಾಸ್ತಾನು...
ಮಂಗಳೂರು: ವಿಮಾನದ ಮೂಲಕ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಯಾಣಿಕನೋರ್ವನನ್ನು ವಶಕ್ಕೆ ಪಡೆದ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 41.33 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈಯಿಂದ ಮಂಗಳೂರು...
ಮಂಗಳೂರು: ಶುಕ್ರವಾರ ನಮಾಜ್ ಹೆಸರಿನಲ್ಲಿ ರಸ್ತೆ ಬಂದ್ ಮಾಡುವುದು ಮಾಡಿದರೆ ನಾವೂ ಸಹ ಶನಿವಾರ ಹನುಮಾನ್ ಚಾಲೀಸ್ ಪಠಣ ಮಾಡುತ್ತೇವೆ ಎಂದು ಬಜರಂಗದಳ ಸಹ ಸಂಚಾಲಕ ಪುನೀತ್ ಅತ್ತಾವರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ವಿಎಚ್ಪಿ ಹಾಗೂ...
ಚಿಕ್ಕಮಗಳೂರು: ಮೈಸೂರಿನಲ್ಲಿ ದೇವಸ್ಥಾನ ಕೆಡವಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲೆಯ ಮೂಡಿಗೆರೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಹಿಂದೂಪರ ಸಂಘಟನೆಗಳು ಸಂಸದ ತೇಜಸ್ವಿಸೂರ್ಯ ಹಾಗೂ ಪ್ರತಾಪ್ ಸಿಂಹ ಅವರನ್ನು ಮುತ್ತಿಗೆ ಹಾಕುವ ಯತ್ನ ನಡೆಸಿದರು. ಸಂಸದರಾದ ತೇಜಸ್ವಿ ಸೂರ್ಯ,...
ಮಂಗಳೂರು: ಕಲಾವಿದರ ಹಾಗೂ ಕಲಾ ಲೋಕದ ಪರವಾಗಿ ಭಾಷಣ ಮಾಡುವ ಜನಪ್ರತಿನಿಧಿಗಳು ಈಗ ಕಲಾ ಚಟುವಟಿಕೆಯನ್ನು ಕೊರೋನ ನಿಯಮಾವಳಿಯಡಿ ನಡೆಸಲು ಅವಕಾಶ ಮಾಡಿಕೊಡಲಿ ಎಂದು ನಿರ್ದೇಶಕ, ನಿರ್ಮಾಪಕ ವಿಜಯ್ ಕುಮಾರ್ ಕೊಡಿಯಾಲ್ಬೈಲ್ ಹೇಳಿದ್ದಾರೆ. ಈ ಬಗ್ಗೆ...