ಭುವನೇಶ್ವರ್: ಅಂಗನವಾಡಿ ಕಾರ್ಯಕರ್ತೆ ಮನೆ ಮೇಲೆ ದಾಳಿ ಐಟಿ ದಾಳಿ ನಡೆದಿದೆ. ಸದ್ಯ ಆಕೆಯ ಬಂಧನವಾಗಿದೆ. ಅದೂ ಕೋಟ್ಯಾಂತರ ಆಸ್ತಿ, ಮನೆ ಹೊಂದಿದ್ದಕ್ಕೆ. ಇದು ನಂಬಲಿಕ್ಕಾಗದಿದ್ದರೂ ಸತ್ಯ ಸುದ್ದಿ. ಅಂಗನವಾಡಿ ಕಾರ್ಯಕರ್ತೆ ಹೆಸರು ಕಬಿತಾ ಮಥನ್....
ಪುತ್ತೂರು: ಕಳೆದ ಹತ್ತು ದಿನಗಳಿಂದ ಸಂಪ್ಯ ಪರಿಸರದಲ್ಲಿ ಪ್ಲಾಸ್ಟಿಕ್, ರಬ್ಬರ್ ಬೆಂಕಿಯಿಂದ ಪಸರಿಸುತ್ತಿದ್ದ ವಿಷಗಾಳಿಗೆ ಪುತ್ತೂರು ಅಗ್ನಿಶಾಮಕ ದಳದ ಅಧಿಕಾರಿಗಳು ಬುಧವಾರ ಮಧ್ಯರಾತ್ರಿ ಮುಕ್ತಿ ನೀಡಿದ್ದಾರೆ. ಸಂಪ್ಯ ಕಮ್ಮಾಡಿ ಮೈದಾನದಲ್ಲಿ ಬೆಂಗಳೂರು ಮೂಲದ ಖಾಸಗಿ ಸಂಸ್ಥೆಯೊಂದು...
ಮಡಿಕೇರಿ: ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ ಪಂಚಾಯತ್ ಸದಸ್ಯೆಯ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಕೆಯನ್ನು ಪಾಗಲ್ ಪ್ರೇಮಿಯೊಬ್ಬ ಕೊಂದು ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಇಬ್ಬರ ಶವ ಹತ್ತಿರದ ಕಾಡೊಂದರಲ್ಲಿ ಪತ್ತೆಯಾಗಿದೆ. ಘಟನೆ...
ಕಾರವಾರ: ಸ್ನೇಹಿತರ ಜತೆ ಕುಮಟಾದ ವನ್ನಳ್ಳಿ ಬೀಚ್ಗೆ ಭೇಟಿ ನೀಡಿದ್ದ ಶಿರಸಿ ಮೂಲದ ವಕೀಲರೊಬ್ಬರು ಫೋಟೋಗೆ ಪೋಸ್ ನೀಡುವ ವೇಳೆ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ನಿನ್ನೆ ಮಧ್ಯಾಹ್ನ ಸಂಭವಿಸಿದೆ. ಶಿರಸಿಯ ಸುಬ್ರಹ್ಮಣ್ಯ...
ಕಾಸರಗೋಡು: ವ್ಯಕ್ತಿಯೋರ್ವನನ್ನು ಚರಸ್ ಮಾದಕ ದ್ರವ್ಯ ಹೊಂದಿದ್ದ ಆರೋಪದಲ್ಲಿ ಕಾಸರಗೋಡು ಡಿ.ವೈ.ಎಸ್.ಪಿ ಬಾಲಕೃಷ್ಣನ್ ನಾಯರ್ ತಂಡ ಬಂಧಿಸಿದೆ. ಚಟ್ಟುಂಗುಡಿ ಹಿದಾಯತ್ ನಗರದ ಅಬ್ದುಲ್ ರಹಮಾನ್ (34) ಬಂಧಿತ ಆರೋಪಿ. ಈತನಿಂದ ಎರಡೂವರೆ ಗ್ರಾಂ ಎಂಡಿಎಂಎ ಚರಸ್...
ಪಾಲಕ್ಕಾಡ್: ಯಾರಿಗೂ ತಿಳಿಯದಂತೆ ಪ್ರಿಯತಮೆಯನ್ನು 10 ವರ್ಷಗಳ ಕಾಲ ತನ್ನ ಮನೆಯ ಒಂಟಿ ಕೋಣೆಯಲ್ಲಿ ಬಚ್ಚಿಟ್ಟು ಸುದ್ದಿಯಾಗಿದ್ದ ವ್ಯಕ್ತಿ, ಕೊನೆಗೂ ಆಕೆಯನ್ನು ವಿವಾಹವಾಗಿದ್ದಾನೆ. ರೆಹಮಾನ್ ಎಂಬಾತ ತನ್ನ ಪ್ರಿಯತಮೆ ಸಾಜಿತಾ ಎಂಬಾಕೆಯನ್ನು ಹತ್ತು ವರ್ಷಗಳ ಕಾಲ...
ಪುತ್ತೂರು: ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಮುಖ್ಯಮಂತ್ರಿಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಈ ಕೃತ್ಯವನ್ನು ಕಾಂಗ್ರೇಸ್ ಅಥವಾ ಬೇರೆ ಯಾವುದೇ ಪಕ್ಷ ಮಾಡಿದ್ದರೆ ಒಪ್ಪಬಹುದಿತ್ತು. ಆದರೆ ಬಿಜೆಪಿಯ ಈ ನಡೆಗೆ ಕ್ಷಮೆಯಿಲ್ಲ ಎಂದು ಹಿಂದೂ ಮುಖಂಡ ಶ್ರೀಕೃಷ್ಣ ಉಪಾಧ್ಯಾಯ...
ಮಂಗಳೂರು: ಇಂಧನ ಸಚಿವರು ಸಚಿವ ಸ್ಥಾನ ಸಿಕ್ಕಾಗ ನನಗೆ ಅಭಿವೃದ್ದಿಗಿಂತ ಹಿಂದುತ್ವ ಮುಖ್ಯ ಎಂದವರು ನಮ್ಮ ನಂಬಿಕೆ ಉಳಿಸಿ ಎಂದು ಬಜರಂಗದಳ ಸಂಚಾಲಕ ಪುನೀತ್ ಅತ್ತಾವರ ತಿಳಿಸಿದ್ದಾರೆ. ಮೈಸೂರಿನಲ್ಲಿ ದೇವಸ್ಥಾನ ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟು ಮಂಗಳೂರಿನ...
ಹೈದರಾಬಾದ್: ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಯ ಮೃತದೇಹವು ಘಣಪುರ್ ರೈಲ್ವೆ ಹಳಿಯ ಮೇಲೆ ಪತ್ತೆಯಾಗಿದೆ. ಆರೋಪಿಯನ್ನು ಪಲ್ಲಕೊಂಡ ರಾಜು...
ಮಂಗಳೂರು: ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಜಂಕ್ಷನ್ ಬಳಿ ಮೇಲ್ಸೇತುವೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಅನುಮೋದನೆ ನೀಡಿದೆ. ಕೆಪಿಟಿ ಪ್ರದೇಶದಲ್ಲಿ ವಾಹನ ದಟ್ಟಣೆ ಅಧಿಕವಿರುವ ಕಾರಣ ಸಂಚಾರ ಸಮಸ್ಯೆ...