ಉಳ್ಳಾಲ: ಚೆಂಬುಗುಡ್ಡೆ ಮೆಸ್ಕಾಂ ಸಬ್ ಡಿವಿಷನ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿ ವಿದ್ಯುತ್ ಶಾಕ್ ತಗುಲಿ ಗಂಭೀರ ಗಾಯಗೊಂಡಿರುವ ಘಟನೆ ಚೆಂಬುಗುಡ್ಡ ಮೆಸ್ಕಾಂ ಕಚೇರಿ ಸಮೀಪ ನಿನ್ನೆ ಸಂಜೆ ವೇಳೆ ನಡೆದಿದೆ. ಹಾವೇರಿ ಜಿಲ್ಲೆಯ, ಶಿಗ್ಗಾಂವಿ ತಾಲೂಕು ಮಣಿಕಟ್ಟೆ...
ಬಂಟ್ವಾಳ: ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಅಬ್ದುಲ್ ಬಶೀರ್ ರವರ ಮಗ ಹಿದಾಯತುಲ್ಲಾ ಕಾಣೆಯಾದ ವ್ಯಕ್ತಿಯಾಗಿದ್ದಾನೆ....
ಮಂಗಳೂರು: ಒಂದು ವಾರದ ಅವಧಿಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ದಟ್ಟ ಅರಣ್ಯದ ಕೆಲವು ಪ್ರದೇಶಗಳಲ್ಲಿ ತುರಾಯಾ ಸ್ಯಾಟಲೈಟ್ ಫೋನ್ ಸದ್ದು ಮಾಡಿರುವ ಮಾಹಿತಿ ಗುಪ್ತಚರ ಅಧಿಕಾರಿಗಳು ಲಭಿಸಿದೆ. ಇಲ್ಲಿಂದ ವಿದೇಶಕ್ಕೆ...
ವಿಟ್ಲ: ಖಾಸಗಿ ಚಲಿಸುತ್ತಿದ್ದ ಖಾಸಗಿ ಬಸ್ಗೆ ಕಂಟೈನರ್ ಲಾರಿ ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ...
ಮಂಗಳೂರು: ರಸ್ತೆ ಅಪಘಾತಕ್ಕೀಡಾಗಿ ಮೃತಪಟ್ಟ ಯುವತಿಯ ಅಂಗಾಂಗ ದಾನ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹಾವೇರಿ ಜಿಲ್ಲೆಯ ಹಲ್ಲೂರು ಗ್ರಾಮದ ಯುವತಿ ಕವನ ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ಬಳಿ ಮಾರುತಿ ಓಮ್ನಿ ಎತ್ತಿನ ಗಾಡಿಗೆ ಢಿಕ್ಕಿ...
ಮುಂಬೈ: ನಟ ಸೋನು ಸೂದ್ ಅವರಿಗೆ ಸಂಬಂಧಿಸಿದ, ಮನೆ, ಕಛೇರಿ, ಸೇರಿ ಆರು ಪ್ರದೇಶಗಳಲ್ಲಿ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಸರ್ವೆ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಇದು ಅವರ ಅಭಿಮಾನಿ ಬಳಗದಲ್ಲಿ ಆತಂಕಕ್ಕೆ...
ದಿಂಡೋರಿ: ಆಸ್ಪತ್ರೆಯ ಆವರಣದಲ್ಲಿ ಯುವಕನೋರ್ವ ಗುಟ್ಕಾ ತಿಂದು ರಸ್ತೆಗೆ ಉಗುಳಿದ್ದನ್ನು ಕಂಡ ಜಿಲ್ಲಾಧಿಕಾರಿ ಆತನ ಕೈಯಿಂದಲೇ ಸ್ವಚ್ಛಗೊಳಿಸಿದ ಘಟನೆ ಮಧ್ಯಪ್ರದೇಶದ ದಿಂಡೋರಿಯಲ್ಲಿ ನಡೆಯಿತು. ಸದ್ಯ ಈ ವಿಡಿಯೋ ವೈರಲ್ ಆಗಿದೆ. ದಿಂಡೋರಿ ಜಿಲ್ಲಾಧಿಕಾರಿ ರತ್ನಾಕರ್ ಜಾ...
ನವದೆಹಲಿ: ಆನ್ಲೈನ್ ಮೂಲಕ ಆಹಾರ ತರಿಸುವ ಫುಡ್ ಪ್ರೀಯರಿಗೆ ಶೀಘ್ರವೇ ಬೆಲೆ ಏರಿಕೆಯ ಬಿಸಿ ತಟ್ಟುವ ನಿರೀಕ್ಷೆ ಇದೆ. ಆನ್ಲೈನ್ ಫುಡ್ ಡೆಲಿವರಿಯನ್ನೂ ಜಿಎಸ್ಟಿ ಅಡಿಯಲ್ಲಿ ಸೇರಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಸೆಪ್ಟೆಂಬರ್ 17 ರಂದು...
ಬೆಂಗಳೂರು: ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆ ನಾಳೆ ನಗರದಲ್ಲಿ ನಡೆಯಲಿದೆ. ರಾಹುಲ್ ಗಾಂಧಿ ಸಹ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಿದ್ದತೆ ವೀಕ್ಷಿಸಿದ್ದಾರೆ....
ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮವಾಗಿ ನಿರ್ಮಿಸಲ್ಪಟ್ಟ ಧಾರ್ಮಿಕ ಕಟ್ಟಡಗಳ ತೆರವು ಪ್ರಕರಣ ವಿಚಾರಣೆ ನಡೆಯಲಿದ್ದು , 920 ಕಟ್ಟಡಗಳ ವಿಚಾರಣೆ ಬಾಕಿ ಉಳಿದಿದೆ ಎಂದು ರಾಜ್ಯ ಉಚ್ಚನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಜಿಲ್ಲೆಯಲ್ಲಿ 1579 ಅಕ್ರಮ...