ಬೆಂಗಳೂರು: ರಾಜ್ಯದಲ್ಲಿ ಈವರೆಗೆ 6,395 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು (ದೇವಾಲಯ, ಮಸೀದಿ ಹಾಗೂ ಚರ್ಚ್) ಗುರುತಿಸಲಾಗಿದ್ದು, ಈ ಪೈಕಿ 2,989 ಕಟ್ಟಡ ತೆರವು ಬಾಕಿ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಅನಧಿಕೃತ ಕಟ್ಟಡಗಳಿವೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನ್ಯಾಯಾಲಯದಿಂದ ಡಿ.ಕೆ ಶಿವಕುಮಾರ್ಗೆ ವಾರಂಟ್ ಜಾರಿಯಾಗಿದೆ. ಸೆಪ್ಟೆಂಬರ್ 29ರಂದು ಡಿಕೆ ಶಿವಕುಮಾರ್ ಅನ್ನು ಕೋರ್ಟ್ಗೆ ಹಾಜರು ಪಡಿಸುವಂತೆ ಡಿಜಿ & ಐಜಿಪಿಗೆ ನೋಟಿಸ್ ನೀಡಲಾಗಿದೆ. ಡಿ.ಕೆ ಶಿವಕುಮಾರ್ ಇಂಧನ...
ವಿಟ್ಲ: ಇಲ್ಲಿನ ಅಡ್ಯನಡ್ಕದ ಫಾರ್ಮ್ವೊಂದಕ್ಕೆ ಅತಿಥಿಯಾಗಿ ಬಂದ ಮಹಿಳೆಯೊಬ್ಬಳು ಏಕಾಂಗಿಯಾಗಿ ಸಾಹಸಕ್ರೀಡೆಗಳನ್ನು ಆಡುವ ಕೆರೆಗೆ ಬಿದ್ದು, ಗಂಭೀರ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ. ಮಂಗಳೂರು ಮೂಲದ ವೈದ್ಯೆ ನೇಝೀ...
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟು ವಿಚಾರಣೆ ನಡೆಸಿದ ಅಪರಾಧಿಗೆ ಮಂಗಳೂರಿನ ಹೆಚ್ಚುವರಿ ಸತ್ರ ಮತ್ತು ತ್ವರಿತಗತಿ ನ್ಯಾಯಾಲಯವು (ಪೊಕ್ಸೋ) ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ....
ಮಂಗಳೂರು: ನಿಫಾ ಸೋಂಕಿನ ಆತಂಕದಲ್ಲಿ ಮಂಗಳೂರಿನಲ್ಲಿ ಪರೀಕ್ಷೆಗೆ ಒಳಗಾಗಿದ್ದ ಕಾರವಾರ ಮೂಲದ ಯುವಕನೋರ್ವನ ವರದಿ ಬಂದಿದ್ದು, ಅವರು ನೆಗೆಟಿವ್ ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ....
ಮಂಗಳೂರು: ರಾಜ್ಯ ಸರಕಾರದ ಸೂಚನೆಯ ಮೇರೆಗೆ ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಶಾಲೆಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಈ ನಡುವೆ ಶಾಲಾ ಕಾಲೇಜುಗಳು ಶುಲ್ಕ ಪಾವತಿಸುವ ಕುರಿತಂತೆ ಒತ್ತಡ ಹೇರದಿರುವಂತೆಯೂ ಸೂಚನೆ ನೀಡಲಾಗಿದೆ ಎಂದು...
ಬೆಂಗಳೂರು: ಬಿಜೆಪಿಯವರು ಬೆಳಗ್ಗೆ ಎದ್ದರೆ ಹಿಂದೂ ಹಿಂದೂ ಅನ್ನುತ್ತಾರೆ. ಈಗ ಹಿಂದೂ ದೇಗುಲಗಳನ್ನೇ ಒಡೆಯುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಕಿಡಿಕಾರಿದರು. ಅನಧಿಕೃತ ನಿರ್ಮಾಣವಾಗಿವೆ ಎಂಬ ನೆಪದಲ್ಲಿ ರಾಜ್ಯದಲ್ಲಿ ನೂರಾರು ದೇಗುಲಗಳನ್ನ ಧ್ವಂಸ ಮಾಡುವ ಕಾರ್ಯ...
ಮಂಗಳೂರು: ಆಸ್ಕರ್ ಫರ್ನಾಂಡಿಸ್ ಅವರ ಅಂತ್ಯ ಸಂಸ್ಕಾರದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ನ ರಾಷ್ಟ್ರೀಯ ನಾಯಕರು ಭಾಗಿಯಾಗಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾಳೆ...
ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿ ಮೇಲೆ ಕಿಡಿಗೇಡಿ ಯುವಕರ ಗುಂಪೊಂದು ಅತ್ಯಾಚಾರ ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ. ಬಟ್ಟೆ ಬದಲಿಸುವ ವಿಡಿಯೋ ಮಾಡಿ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದಾರೆ ಎಂದು ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು...
ಮಂಗಳೂರು: ಸೋಲಾರ್ ಕಂಪೆನಿಯೊಂದರಲ್ಲಿ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ ಮನೆಯ ಮಹಡಿಯೊಂದರಿಂದ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಗರದ ಜೆಪ್ಪುವಿನಲ್ಲಿ ನಡೆದಿದೆ. ದಿನೇಶ್ ಆಚಾರ್ಯ(47) ಎಂದು ಗುರುತಿಸಲಾಗಿದೆ. ಕಳೆದ ಶನಿವಾರ ಮಧ್ಯಾಹ್ನ 3 ಗಂಟೆ ವೇಳೆ ಮಂಗಳೂರು...