ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ನಗರದ ಜೋಸ್ ಆಲುಕ್ಕಾಸ್ ಮಳಿಗೆಗೆ ಸೆ.1ರಂದು ಬಂದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸೋಮವಾರ ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ...
ಉಡುಪಿ: ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಇಂದು ಹುಟ್ಟೂರು ಉಡುಪಿಗೆ ತೆರಳಿದೆ. ಬಹು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಕರ್ ನಿನ್ನೆ ನಿಧನ ಹೊಂದಿದ್ದರು. ಇಂದು ಉಡುಪಿಯ ಶೋಕಮಾತ ಚರ್ಚ್ ನಲ್ಲಿ ಧರ್ಮಗುರು...
ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಎದುರು ಡಿಕ್ಕಿ ಸಂಭವಿಸಿದ ಘಟನೆ ಇಂದು ಬೆಳಿಗ್ಗೆ ನಡೆದ ಘಟನೆ ಖಾಸಗಿ ಆಸ್ಪತ್ರೆಯ ಮುಂಭಾಗ ನಡೆದಿದೆ. ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿರಿಗೆ ಗಾಯವಾಗಿದೆ....
ಮಂಗಳೂರು: ವಿಧಿವಶರಾಗಿರುವ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಪಾರ್ಥಿವ ಶರೀರವನ್ನು ಸದ್ಯ ಫಾದರ್ ಮುಲ್ಲರ್ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದ್ದು, ನಿಧನ ಹಿನ್ನೆಲೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು...
ಮಂಗಳೂರು: ಪ್ರಧಾನಿ ಮೋದಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರು ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಚಿತ್ರದಲ್ಲಿ ಯಕ್ಷಗಾನ ವೇಷಧಾರಿಗಳಾಗಿ ಡಾ.ಆಸ್ಕರ್ ಫರ್ನಾಂಡೀಸ್(ಭೀಷ್ಮ), ಭಾಸ್ಕರ ರೈ ಕುಕ್ಕುವಳ್ಳಿ (ಬಲರಾಮ), ಡಾ.ಎಂ.ವೀರಪ್ಪ ಮೊಯಿಲಿ (ಕರ್ಣ), ಡಾ.ಪುರುಷೋತ್ತಮ ಬಿಳಿಮಲೆ (ವಿದುರ), ಸರವು ಕೃಷ್ಣ ಭಟ್ (ದುಶ್ಯಾಸನ) ರನ್ನು ಕಾಣಬಹುದು. ಉಡುಪಿ: ದೆಹಲಿ ಕರ್ನಾಟಕ ಸಂಘದ ನೂತನ...
ಮಂಗಳೂರು: ವ್ಯಾಯಾಮ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡ ಮಾಜಿ ಕೇಂದ್ರ ಸಚಿವ, ಸೋನಿಯಾ ಪರಮಾಪ್ತ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಮಂಗಳೂರಿನ ಅತ್ತಾವರದ ಫ್ಲಾಟಿನಲ್ಲಿ ಯೋಗಾಭ್ಯಾಸ ಮಾಡುವ...
ಸುಳ್ಯ: ಓಮ್ನಿ ಕಾರೊಂದರಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದಾಗ ಕಾರನ್ನು ಪೊಲೀಸರು ಅಡ್ಡಗಟ್ಟಿ, ಓರ್ವ ಆರೋಪಿಯನ್ನು ವಶಕ್ಕೆ ಪಡೆದ ಘಟನೆ ನಿನ್ನೆ ತಡರಾತ್ರಿ ಸುಳ್ಯದಲ್ಲಿ ನಡೆದಿದೆ. ಕಾರಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಸಾಗಾಟಗಾರರು ತಪ್ಪಿಸಿಕೊ...
ಮಂಗಳೂರು: ಅಪರಿಚಿತ ಮಹಿಳೆಯೊಬ್ಬರ ಮೃತದೇಹ ನಿನ್ನೆ ಮಂಗಳೂರಿನ ಹೊಯಿಗೆ ಬಜಾರ್ ತಟದಲ್ಲಿ ಪತ್ತೆಯಾಗಿತ್ತು. ಮೃತದೇಹ ಕಾರ್ಕಳ ನಿವಾಸಿ ಸರೋಜ (31) ಎಂದು ಗುರುತು ಪತ್ತೆ ಹಚ್ಚಲಾಗಿದ್ದು, ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಬೆಳಗ್ಗೆ...
ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ನಡೆದ ಮಹಿಳೆಯನ್ನು ನಗ್ನಗೊಳಿಸಿ ಥಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಪೊಲೀಸರು ನಾಲ್ರು ಆರೋಪಿಗಳನ್ನು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಎಸ್ಪಿ ವೇದಮೂರ್ತಿ ಅವರು ಈ ಬಗ್ಗೆ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ, ಇದು 8...