ಉಡುಪಿ: ಗಣೇಶ ಹಬ್ಬಕ್ಕೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಲೆವೂರು ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದಾರೆ. ಗುಡ್ಡೆಯಂಗಡಿ ಜಂಕ್ಷನ್ ನಲ್ಲಿ ಕಳೆದ 37 ವರ್ಷಗಳಿಂದ ಗಣಪತಿ ವಿಗ್ರಹ ಇಟ್ಟು ಪೂಜಿಸಲಾಗುತ್ತದೆ. ರಕ್ಷಿತ್ ಶೆಟ್ಟಿಯ ತಂದೆ,ತಾಯಿ, ಅಣ್ಣ ,ಅತ್ತಿಗೆ...
ಪುತ್ತೂರು : ನೆಲ್ಯಾಡಿ ಸಮೀಪದ ಉದನೆಯಲ್ಲಿ ಶ್ರೀ ಗಣೇಶ ಕಟ್ಟೆಗೆ ಕಲ್ಲು ಎತ್ತಿ ಹಾಕಿ ಹಾನಿ ಮಾಡಿರುವ ಘಟನೆಗೆ ಸಂಬಂಧಿಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬಿಹಾರದ ಬಾಗಲ್ ಪುರ ಜಿಲ್ಲೆಯ ಗೋಪಾಲ್...
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್-19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ...
ಬೆಂಗಳೂರು: ನಂಜನಗೂಡಿನಲ್ಲಿ ಹಿಂದೂ ದೇವಸ್ಥಾನವನ್ನು ನೆಲಸಮ ಮಾಡಿದ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುವ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆನಪಾಗಲಿಲ್ಲವೇ?...
ಉಡುಪಿ: ನದಿಗೆ ಬಿದ್ದು ತಾಯಿ ಮಗ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದದಲ್ಲಿ ನಡೆದಿದೆ. ಮೃತರನ್ನು ಶಾನ್ (11) ಮತ್ತು ರೊಸಾರಿಯಾ(35) ಎಂದು ಗುರುತಿಸಲಾಗಿದೆ. ಇವರು ನಾವುಂದದ ನೋಯೆಲ್ ಚುಂಗಿಗುಡ್ಡೆ ಎಂಬಲ್ಲಿನ ನಿವಾಸಿಗಳು ಎಂದು ತಿಳಿದು...
ಬೆಂಗಳೂರು: ವಿಧಾನ ಪರಿಷತ್ ಸಭಾ ನಾಯಕರಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...
ಅಹಮದಾಬಾದ್: ಅಚ್ಚರಿಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯ ತವರು ರಾಜ್ಯ ಗುಜರಾತ್ನಲ್ಲಿ ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ...
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ನಾಮಫಲಕದಿಂದ ‘ಅದಾನಿ’ ಹೆಸರು ಕೈ ಬಿಟ್ಟು ಮೊದಲಿನಂತೆ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರು ನಾಮಫಲಕ ಅಳವಡಿಸಿದೆ. ಇದು ನಮ್ಮ ಕಾನೂನು ಹೋರಾಟಕ್ಕೆ ಸಂದ ಜಯ ಎಂದು ಸಾಮಾಜಿಕ...
ತಿರುವನಂತಪುರಂ: ಮಾಲಿವುಡ್ನ ಖ್ಯಾತ ನಟ ರಮೇಶ್ ವಲಿಯಶಾಳ ಅವರು ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅಸಹಜ ಸಾವು ಪ್ರಕರಣ ದಾಖಲಾಗಿದೆ. ತಮ್ಮ ನಿವಾಸದ ಸಮೀಪವೇ ನೇಣು ಬಿಗಿದ ಸ್ಥಿತಿಯಲ್ಲಿ ರಮೇಶ್...
ಮಂಗಳೂರು: ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರನ್ನು ಇಂದು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿ,...