ಉಡುಪಿ: ಭಾರಿ ಮಳೆ ಹಿನ್ನೆಲೆ ಆಗುಂಬೆ ಘಾಟಿಯ ಎರಡನೇ ತಿರುವಿನಲ್ಲಿ ಇಂದು ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ರಸ್ತೆ ಪೂರ್ತಿ ಟ್ರಾಫಿಕ್ ಜಾಂ ಆಗಿತ್ತು. ತಕ್ಷಣವೇ ಅರಣ್ಯ ಇಲಾಖೆ ಸ್ಥಳಕ್ಕಾಗಾಮಿಸಿ ಮರ ತೆರವುಗೊಳಿಸಿತು. ಕಳೆದ...
ಮುಂಬೈ: ಸಾಕಿನಾಕಾ ಏರಿಯಾದಲ್ಲಿ ಟೆಂಪೋ ಮೇಲೆ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಸುಮಾರು 33 ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿ, ಈಗ ಉಸಿರು ಚೆಲ್ಲಿದ್ದಾರೆ. ಆರೋಪಿ ಈಕೆಯ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ, ಗುಪ್ತಾಂಗಕ್ಕೆ ಕಬ್ಬಿಣದ...
ಪುತ್ತೂರು: ಗಣೇಶೋತ್ಸವ ದಿನವೇ ಉದನೆಯ ಗಣಪತಿ ಕಟ್ಟೆ ಹಾನಿಗೊಳಿಸಿರುವ ಘಟನೆ ದ.ಕ ಜಿಲ್ಲೆಯ ನೆಲ್ಯಾಡಿಯಲ್ಲಿ ನಡೆದಿದೆ. ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಿನ್ನೆ ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಈ...
ಹೈದರಾಬಾದ್: ಟಾಲಿವುಡ್ ನಟ ಸಾಯಿ ಧರಂತೇಜ್ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ನ ಅಪೋಲೋ ಆಸ್ಪತ್ರೆ ಆರೋಗ್ಯ ಬುಲೆಟಿನ್ ಬಿಡುಗಡೆ ಮಾಡಿದೆ. ಸಾಯಿ ಧರಂ ತೇಜ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಎಲ್ಲ ಅಂಗಾಂಗಗಳೂ ಸರಿಯಾಗಿ ಕೆಲಸ...
ಮುಂಬೈ: ಟೆಂಪೋದಲ್ಲಿ ಕೂಡಿಹಾಕಿ 34 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ನಿಂದ ಚಿತ್ರ ಹಿಂಸೆ ನೀಡಿದ ಘಟನೆ ಮುಂಬೈನ ಸಾಕಿನಾಕಾ ಪ್ರದೇಶದ ಖೈರಾನಿ ರಸ್ತೆಯಲ್ಲಿ ನಡೆದಿದೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,...
ಮಂಗಳೂರು: ಹಡಗಿನಿಂದ ಸಮುದ್ರಕ್ಕೆ ಸೋರಿಕೆಯಾಗುವ ತೈಲದಿಂದ ಭಾರೀ ಹಾನಿ ಉಂಟಾಗುವ ಹಿನ್ನೆಲೆಯಲ್ಲಿ ಹೀಗೆ ಸೋರಿಕೆಯಾಗುವ ತೈಲವನ್ನು ಘನರೂಪದ ಜೆಲ್ ವಸ್ತುವಾಗಿ ಪರಿವರ್ತಿಸಿ ತೈಲವು ಸಮುದ್ರದಲ್ಲಿ ಹರಡದಂತೆ ಮಾಡುವ ಪರಿಣಾಮಕಾರಿಯಾಗಿರುವ ರಾಸಾಯನಿಕವೊಂದನ್ನು ಎಂಆರ್ಪಿಎಲ್ ಕಂಪನಿ ಕಂಡು ಹಿಡಿದಿದ್ದು,...
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಗಿಲ್ನೆಟ್ ಬೋಟ್ವೊಂದು ಮುಳುಗಡೆಯಾಗಿ ಓರ್ವ ಮೀನುಗಾರ ನಾಪತ್ತೆಯಾದ ಘಟನೆ ಪಣಂಬೂರು ಬೀಚ್ ಬಳಿ ನಡೆದಿದೆ. ನಾಲ್ವರನ್ನು ರಕ್ಷಿಸಲಾಗಿದೆ. ನಾಪತ್ತೆಯಾದ ಮೀನುಗಾರರನ್ನು ಕಸಬಾ ಬೆಂಗರೆ ನಿವಾಸಿ ಶರೀಫ್ ಎಂದು ಗುರುತಿಸಲಾಗಿದೆ. ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡಿದ್ದ...
ಮಂಗಳೂರು: ರಾಜ್ಯ ಸರಕಾರ ಆಹಾರ ಇಲಾಖೆ ಪಡಿತರ ಚೀಟಿದಾರರ ಇ- ಕೆವೈಸಿ ಮಾಡಿಸಿ ಕೊಳ್ಳಲು ನೀಡಿದ ಗಡುವು ಇಂದಿಗೆ ಕೊನೆಗೊಂಡಿದೆ. ಇಂದು ಚೌತಿ ಹಿನ್ನೆಲೆಯಲ್ಲಿ ಸಾರ್ವಜನಿಕ ರಜೆ ಇರುವುದರಿಂದ ನಾಳೆಗೆ (ಸೆ. 11 ಕ್ಕೆ) ಮುಂದೂಡಲಾಗಿದೆ...
ಮಂಗಳೂರು: ನಮ್ಮ ಕುಡ್ಲ ವಾಹಿನಿಗೆ ಇಂದು 22 ವರುಷದ ಸಂಭ್ರಮ. ಈ ಹಿನ್ನೆಲೆ ನಮ್ಮ ಕುಡ್ಲ ವಾಹಿನಿಯ ಆಡಳಿತ ಮಂಡಳಿಯ ವತಿಯಿಂದ ಶರವು ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. 22 ವರ್ಷದ ಹಿಂದೆ ಇದೇ ದಿನ...
ಹೈದರಾಬಾದ್: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಆರೋಪ ನಗರದ ಸಯೀದಾಬಾದ್ ಪ್ರದೇಶದ ಸಿಂಗರೇಣಿ ಕಾಲೋನಿಯಲ್ಲಿ ನಡೆದಿದೆ. ಪ್ರಮುಖ ಆರೋಪಿ ನಾಪತ್ತೆಯಾಗಿದ್ದಾನೆ. ಕಾಣೆಯಾಗಿದ್ದ ಬಾಲಕಿ ಮೃತದೇಹ ನಿನ್ನೆ ಸಂಜೆ ಐದು ಗಂಟೆ ಸುಮಾರಿಗೆ...