ಹೊಸದಿಲ್ಲಿ: ಭಾರೀ ನಷ್ಟದಿಂದಾಗಿ ಭಾರತದಲ್ಲಿ ಕಾರುಗಳ ಉತ್ಪಾದನೆಯನ್ನು ನಿಲ್ಲಿಸುವುದಾಗಿ ಆಟೋಮೊಬೈಲ್ ಕಂಪನಿ ಫೋರ್ಡ್ ಮೋಟಾರ್ ನಿನ್ನೆ ಘೋಷಿಸಿದೆ. 2017 ರಲ್ಲಿ ಜನರಲ್ ಮೋಟಾರ್ಸ್ ಹಾಗೂ 2020 ರಲ್ಲಿ ಹಾರ್ಲೆ ಡೇವಿಡ್ಸನ್ ಕಂಪನಿಗಳು ತಮ್ಮ ಕಾರ್ಯಚಟುವಟಿಕೆಯನ್ನು ಸ್ಥಗಿತಗೊಳಿಸಿದ...
ಉಡುಪಿ: ರಾಜ್ಯ ಸರಕಾರದ ಸೂಚನೆ ಯಂತೆ ಉಡುಪಿ ಜಿಲ್ಲೆಯಲ್ಲೂ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸುವ ಕುರಿತ ನಿನ್ನೆ ಜಿಲ್ಲಾ ಕೋವಿಡ್ ನಿಯಂತ್ರಣ ತಜ್ಞರ ಸಮಿತಿ ಹಾಗೂ ಸಂಬಂಧಿತ ಇತರರ ಜೊತೆ ವ್ಯಾಪಕ ಚರ್ಚೆ ನಡೆದಿದ್ದು, ಇನ್ನಷ್ಟು ಚರ್ಚೆಯ...
ಮಂಗಳೂರು: ನಂದಿಗುಡ್ಡ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿಒಎಸ್ ದುರಸ್ತಿ ಕಾಮಗಾರಿಗಳನ್ನು ನಾಳೆ (ಸೆ.11ರ) ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ನಂದಿಗುಡ್ಡ, ಅತ್ತಾವರ ಕೆ.ಎಂ.ಸಿ, ಅತ್ತಾವರ 6ನೇ ಕ್ರಾಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ...
ಪುತ್ತೂರು: ಖೋಟಾ ನೋಟು ಸಾಗಾಟ ಪ್ರಕರಣದಲ್ಲಿ ಬಂಧಿತನಾಗಿ ಬಳಿಕ ನ್ಯಾಯಾಲಯರ ವಿಚಾರಣೆಗೆ ಹಾಜರಾಗದ ಕಳೆದ 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕೇರಳದ ಕುಂಬ್ಳೆ ಎಂಬಲ್ಲಿ ಬಂಧಿಸಿರುವ ಸಂಪ್ಯ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಾಸರಗೋಡು...
ಮಂಗಳೂರು: ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟು 157 ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಮತ್ತು ಆಚರಣೆ ಮಾಡುತ್ತಿದ್ದು, ಸರ್ಕಾರದ ಆದೇಶದಂತೆ ಎಲ್ಲ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಯಾವುದೇ ಮೆರವಣಿಗೆ, ಸಂಗೀತ ಸಾಂಸ್ಕೃತಿಕ,...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖ ಕಾಣುತ್ತಿದ್ದು, ಈಗಾಗಲೇ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವುದಾಗಿ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಘೋಷಣೆ ಮಾಡಿದ್ದಾರೆ. ಆದರೆ ಜಿಲ್ಲೆಯಲ್ಲಿ ಪ್ರತಿದಿನ ವಿಧಿಸಿದ್ದ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಧಾರ್ಮಿಕ ಸ್ಥಳಗಳಲ್ಲಿ...
ಮಂಗಳೂರು:ನಗರದ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ೭೪ ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಘನಿಕೇತನ ದಲ್ಲಿ ಈ ಬಾರಿ ಅತ್ಯಂತ ಸರಳ ರೀತಿಯಲ್ಲಿ ಜರಗಲಿರುವುದು . ಈ ಪ್ರಯುಕ್ತ ಶ್ರೀ ದೇವರ ಮ್ರಿತಿಕೆಯ ವಿಗ್ರಹವನ್ನು...
ಬಂಟ್ವಾಳ: ಬೈಕ್ ನಲ್ಲಿ ಬಂದ ಇಬ್ಬರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ನಿಲ್ಲಿಸಿ ದಾರಿ ಕೇಳಿ ಬಳಿಕ ಮಹಿಳೆ ವಿಳಾಸ ಹೇಳುವ ಸಂದರ್ಭ ಕರಿಮಣಿಸರವನ್ನು ಸೆಳೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಮಾರ್ನಬೈಲು ಸಮೀಪ...
ಜಲೋರ್: ರಾಜಸ್ಥಾನದ ಜಲೋರ್ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಿರುವ ವಿಮಾನಗಳ ತುರ್ತು ಭೂಸ್ಪರ್ಶ ಪ್ರದೇಶವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶದ ವಿವಿಧ...
ಬಾಗಲಕೋಟೆ: ಹಾವು ಕಚ್ಚಿದ ಪರಿಣಾಮ ಕರ್ತವ್ಯನಿರತ ಬಾಗಲಕೋಟೆ ಮೂಲದ ಯೋಧನೊಬ್ಬ ಸಾವನ್ನಪ್ಪಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ ಚಿದಾನಂದ ಚನ್ನಬಸಪ್ಪ ಹಲಕುರ್ಕಿ (25) ಮೃತಪಟ್ಟ ಯೋಧ. ಇಂಡಿಯನ್...