ಹಾಸನ: ಮದುವೆಯ ಮನೆಯಲ್ಲಿ ನಾಲ್ಕು ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ರಿಂಗ್ ರಸ್ತೆಯಲ್ಲಿರುವ ಉದ್ಯಮಿ ರಘು ಎಂಬುವರ ಮನೆಯಲ್ಲಿ ಮುಂದಿನ ತಿಂಗಳು 1 ಮತ್ತು...
ಬೆಂಗಳೂರು: ಗೋಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ನ.15ಕ್ಕೆ ನಿಗದಿಪಡಿಸಲಾಗಿದೆ. ಕಾಯ್ದೆಯನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಆರೀಫ್ ಜಮೀಲ್, ಕೆಲವು ಕಸಾಯಿ ಖಾನೆ...
ನವದೆಹಲಿ: ಪ್ರತಿ ಪ್ರಯಾಣಿಕರ ಸಮಯವು “ಅಮೂಲ್ಯವಾದುದು” ಎಂದಿರುವ ಸುಪ್ರೀಂ ಕೋರ್ಟ್, ತನ್ನ ನಿಯಂತ್ರಣ ಮೀರಿ ರೈಲು ವಿಳಂಬವಾಗಿದೆ ಎಂದು ಸಾಬೀತುಪಡಿಸದ ಹೊರತು ‘ವಿಳಂಬ ಮತ್ತು ತಡವಾಗಿ ಬರುವುದಕ್ಕೆ’ ಪ್ರಯಾಣಿಕರಿಗೆ ಪರಿಹಾರ ನೀಡಬೇಕು ಎಂದು ಬುಧವಾರ ಮಹತ್ವದ...
ರೋಹ್ಟಾಸ್: ಸುಮಾರು 8 ವರ್ಷಗಳ ಕಾಲ ಪ್ರೀತಿ ಮಾಡಿ ಯುವತಿಯನ್ನು ನಂಬಿಸಿ, ಲೈಂಗಿಕವಾಗಿ ಬಳಸಿಕೊಂಡು ಮದುವೆಯಾಗಲು ನಿರಾಕರಿಸಿದ ಯುವಕನ ವಿರುದ್ಧ ಸಂತ್ರಸ್ತೆ ಮಹಿಳಾ ಪೊಲೀಸ್ ಠಾಣೆಯ ಮೊರೆಹೋಗಿದ್ದಾಳೆ. ಉತ್ತರಪ್ರದೇಶದ ದಾಲ್ಮಿಯಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ...
ಪುತ್ತೂರು: ಮನೆಗೆ ಸಿಸಿ ಕ್ಯಾಮರಾ ಹಾಕಿದ್ದಕ್ಕೆ ಮನೆ ಮಂದಿ ಮೇಲೆ ದೌರ್ಜನ್ಯ ಎಸಗಿರುವ ಹೇಯ ಕೃತ್ಯದ ಆರೋಪ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ. ಕಡಬ ತಾಲೂಕಿನ ಕಾಣಿಯೂರಿನ ನಿವಾಸಿಗಳಾದ ಶಿವರಾಮ ಗೌಡ ಮತ್ತು ಬೇಬಿ ದೌರ್ಜನ್ಯಕ್ಕೊಳಗಾದ...
ತ್ರಿಪುರಾ: ಇಲ್ಲಿನ ಹಲವೆಡೆ ಬಿಜೆಪಿ, ಸಿಪಿಐಎಂ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆ ತ್ರಿಪುರಾದ ಹಲವೆಡೆ ಆಡಳಿತಾರೂಢ ಬಿಜೆಪಿ ಮತ್ತು ಸಿಪಿಐ(ಎಂ) ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ. ಗೋಮತಿ ಜಿಲ್ಲೆಯ ಉದಯ್ಪುರದಲ್ಲಿ ಸಿಪಿಐ(ಎಂ)ನ ಯುವ ಘಟಕ...
ಶಾಮ್ಲಿ: ಮಂಗಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದಾಗ ಮಹಿಳೆ ಮಹಡಿಯಿಂದ ಕೆಳಗೆ ಹಾರಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಸುಷ್ಮಾ ದೇವಿ (50), ಸಾವನ್ನಪ್ಪಿದ ಮಹಿಳೆಯಾಗಿದ್ದು, ಕೈರಾನಾ ನಗರದಲ್ಲಿರುವ ತಮ್ಮ ಮನೆಯ ಟೆರೇಸ್ ಮೇಲೆ...
ಮೈಸೂರು: ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾಗಿದ್ದು, 45 ವರ್ಷದ ಜಗದೀಶ್ ಎಂಬಾತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮೈಸೂರಿನ...
ಮಂಗಳೂರು: ವೇಗವಾಗಿ ಮುನ್ನುಗ್ಗುತ್ತಿರುವ ಈ ಜಗತ್ತಿನಲ್ಲಿ ಅತ್ತಿತ್ತ ಕಡೆಯ ಸುಖ ದುಃಖಗಳ ಬಗ್ಗೆ ಯೋಚಿಸದೇ ಹಗಲು ರಾತ್ರಿ ಕಷ್ಟ ಪಟ್ಟು ಒಬ್ಬ ವ್ಯಕ್ತಿ ದುಡೀತಾನೆ ಅಂತ ಆದ್ರೆ ಅದು ಹೊಟ್ಟೆಗಾಗಿ. ಅದೇ ರೀತಿ ಹೊಟ್ಟೆ ಪಾಡಿಗಾಗಿ...
ಬಸವಕಲ್ಯಾಣ: ಬೈಕ್ಗಳ ನಡುವೆ ಮುಖಾಮುಖಿ ಅಪಘಾತ ನಡೆದಿದ್ದು ತಾಲೂಕಿನ ಘೋಟಾಳ ಹಾಗೂ ಜಾಜನಮುಗಳಿ ಗ್ರಾಮದ ನಡುವಿನ ರಸ್ತೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೂವರ ಸಾವುಘೋಟಾಳ ಗ್ರಾಮದ ನಿವಾಸಿಗಳಾದ ಮನೋಜ ದಗುಡು ಭೋಸ್ಲೆ (18), ಧೀರಾಜ್ ಶಿಂಧೆ...