ಬೆಂಗಳೂರು : ಕರ್ನಾಟಕದಲ್ಲಿ ಪರಿಸ್ಥಿತಿಯನ್ನು ಅಲ್ಲೋಲ ಕಲ್ಲೋಲಗೊಳಿಸಿದ್ದ ಕೊರೊನಾ ಸದ್ಯ ನಿಯಂತ್ರಣದಲ್ಲಿದ್ದಂತೆ ಅತ್ತ ಡೆಲ್ಟಾ ವೈರಸ್ ಬೆಂಗಳೂರಿಗರ ನಿದ್ದೆಗೆಡಿಸಿದೆ. ಮಹಾನಗರದಲ್ಲಿ ಈವರೆಗೆ 268 ಜನರಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿದ್ದು, ಈ ಪೈಕಿ ಇಬ್ಬರಲ್ಲಿ ಕಪ್ಪಾ ವೈರಸ್...
ರಾಯಚೂರು :ಪ್ರೀತಿಸಿ ವಿವಾಹವಾಗಿದ್ದ ಯುವತಿ ತನನ್ನು ದೂರ ಮಾಡಿದ ಹಿನ್ನೆಲೆ ಫೇಸ್ಬುಕ್ ಲೈವ್ನಲ್ಲಿ ಮಾತನಾಡಿ ಬಳಿಕ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ತಾಲೂಕಿನ ಗಾಣಧಾಳ ಗ್ರಾಮದಲ್ಲಿ ನಡೆದಿದೆ. ಭೀಮೇಶ್ ನಾಯಕ (26) ನೇಣಿಗೆ ಶರಣಾದ...
ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಇಂದು ಮತ್ತು ನಾಳೆ ರಾಜ್ಯದ ನಾನಾ ಭಾಗಗಳಿಗೆ 1000 ಹೆಚ್ಚುವರಿ ಬಸ್ಸ್ ಗಳನ್ನು ಕಾರ್ಯಾಚರಣೆಗೊಳಿಸಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿರ್ಧರಿಸಿದೆ. ಸೆಪ್ಟೆಂಬರ್ 12 ರಿಂದ ರಾಜ್ಯ ಮತ್ತು...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂಕ ಪ್ರಾಣಿಗಳ ಮೇಲೆ ದೌರ್ಜನ್ಯ ನಿರಂತರ ನಡೆಯುತ್ತಲೇ ಇದ್ದು ಇದೀಗ ಜಿಲ್ಲೆಯಲ್ಲಿ ಮತ್ತೊಂದು ಮೂಕಪ್ರಾಣಿಯ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಹತ್ಯಡ್ಕ ಎಂಬಲ್ಲಿ...
ಬೆಂಗಳೂರು : ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ. ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳು, ಹೋಟೆಲ್, ಆಸ್ಪತ್ರೆ, ನರ್ಸಿಂಗ್ ಹೋಮ್, ಕಾರ್ಖಾನೆ ಮುಂತಾದ ಸಂಸ್ಥೆಗಳ ಆಡಳಿತ...
ಮಂಗಳೂರು: ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕಟೀಲು, ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರ ವರೆಗೆ ಮಾತ್ರ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಜೊತೆಗೆ ತೀರ್ಥ ಪ್ರಸಾದ, ಸೇವೆಗಳು,...
ಬೆಳ್ತಂಗಡಿ: ತಾಯಿ ಹಾಗೂ ಮಗಳು ನಾಪತ್ತೆಯಾಗಿದ್ದಾರೆ ಎಂದು ದೂರು ದಾಖಲಿಸಿರುವ ಘಟನೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ನಡ ಗ್ರಾಮದ ನಿವಾಸಿ ಅಬ್ದುಲ್ ಅಜೀಜ್ ಎಂಬವರ ಪುತ್ರಿ ಝೀನತ್ ಭಾನು(31) ಹಾಗೂ ಆಕೆಯ ಮಗಳು ಝಕಿಯಾ(8)...
ನವದೆಹಲಿ: ಬ್ರಾಹ್ಮಣರು ವಿದೇಶಿಗರು, ಅವರನ್ನು ಹತ್ತಿರ ಸೇರಿಸಬೇಡಿ. ಬಹಿಷ್ಕರಿಸಿ ಎಂದು ಜನರಿಗೆ ಕರೆ ನೀಡಿದ್ದ, ಚತ್ತೀಸ್ಗಢ ಸಿಎಂ ಭೂಪೇಶ್ ಬಾಘೇಲ್ ತಂದೆ ನಂದಕುಮಾರ್ ಬಾಘೇಲ್ರನ್ನು ರಾಯಪುರ ಪೊಲೀಸರು ಬಂಧಿಸಿದ್ದಾರೆ. ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗಿದೆ ಎಂದು ಆರೋಪಿಸಿ...
ಮಂಗಳೂರು: ಕೇರಳದಲ್ಲಿ ಮತ್ತೆ ಪತ್ತೆ ಆಗಿರುವ ನಿಫಾ ಕುರಿತು ಗಡಿ ಜಿಲ್ಲೆಗಳಲ್ಲಿ ಅಧಿಕ ಎಚ್ಚರ ವಹಿಸಲಾಗುತ್ತಿದೆ. ರೋಗ ಲಕ್ಷಣ ಪತ್ತೆಗಾಗಿ ಗಡಿ ಪ್ರದೇಶದಲ್ಲಿ ಥರ್ಮಲ್ ಸ್ಕಾನಿಂಗ್ ನಡೆಸಲಾಗುತ್ತಿದೆ. ಈ ಬಗ್ಗೆ, ತಲಪಾಡಿ ಗಡಿಭಾಗದಲ್ಲಿ ಎಸಿಪಿ ರಂಜಿತ್...
ಬೆಂಗಳೂರು: ರಾಜ್ಯದ ಎಲ್ಲ ವಿಭಾಗಗಳಲ್ಲಿ ‘ಟ್ರಾನ್ಸ್ಫಾರ್ಮರ್ ಬ್ಯಾಂಕ್’ ನಿರ್ಮಿಸುವ ಚಿಂತನೆಯಿದೆ. ಟಿಸಿ ಹಾಳಾದರೆ 24 ಗಂಟೆಯಲ್ಲಿ ಬದಲಾಯಿಸಬೇಕು ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡುವಾಗ...