ಸುಳ್ಯ: 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸಿನ ಸರಸ್ವತಿ ಕಾಮತ್ ಮೇಲೆ, ನಡೆಸಲಾದ ಹಲ್ಲೆ ಮತ್ತು ಮಾನಭಂಗ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಮಂಡಲ ಸಮಿತಿ ಹಾಲಿ ಅಧ್ಯಕ್ಷ ಹರೀಶ್...
ಹಾಸನ : ಜೋಕಾಲಿ ಆಟವಾಡುವ ಸಂದರ್ಭ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಮನೋಜ್ (8), ಮೃತಪಟ್ಟ ಬಾಲಕನಾಗಿದ್ದು, ಅರಸೀಕೆರೆ ತಾಲೂಕಿನ ಬೆಂಡೆಕೆರೆ ಗ್ರಾಮದಲ್ಲಿ ಈ ಘಟನೆ...
ಮೂಡಬಿದ್ರೆ: ಆನೆಯ ಘೀಳಿನ ಶಬ್ದಕ್ಕೆ ಹೆದರಿ ಓಡಿ ಹೋಗುವಾಗ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮೂಡಬಿದ್ರೆಯ ಕೊಡ್ಯಡ್ಕ ದೇವಸ್ಥಾನದಲ್ಲಿ ಸೋಮವಾರ ಸಂಜೆ ನಡೆದಿದೆ. ಕೊಡ್ಯಡ್ಕ ದೇವಸ್ಥಾನದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಕಳ ಇಂಡಸ್ಟ್ರಿಯಲ್...
ಬಂಟ್ವಾಳ: ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿ ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ಆರೋಪಿ ವಿದೇಶಕ್ಕೆ ತೆರಳಿ ತಲೆ ಮೆರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತನ...
ಮಂಗಳೂರು: ಮುಂದಿನ ತಿಂಗಳು ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಪ್ರಾಯೋಗಿಕ ಚಾಲನೆ ಸಿಗುತ್ತದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಘೋಷಣೆ ಮಾಡಿದ್ದಾರೆ. ಇಂದು ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ...
ಮಂಗಳೂರು: ಮಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗೊಂಡು ರಸ್ತೆಯಲ್ಲಿ ರಕ್ತಸ್ರಾವಗೊಂಡು ನರಳಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ರಕ್ಷಿಸಿ, ಆಸ್ಪತ್ರೆಗೆ ಸೇರಿಸಿದ್ದಾರೆ. ನಿನ್ನೆ ರಾತ್ರಿ 10 ಗಂಟೆಯ ಸುಮಾರಿಗೆ ಕಟೀಲು ತಮ್ಮ...
ಮಂಗಳೂರು: ಕೇರಳದಿಂದ ದ.ಕ.ಕ್ಕೆ ಕೊರೋನಾ ಸೋಂಕು ಹರಡುವುದನ್ನು ನಿಯತ್ರಿಸುವ ಹಿನ್ನೆಲೆಯಲ್ಲಿ ಕೇರಳ ಗಡಿಗೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯ ಗಡಿ ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ 19 ಗ್ರಾಮಗಳ ಮದ್ಯದಂಗಡಿಗಳನ್ನು ಮುಚ್ಚುವ ಆದೇಶವನ್ನು ಸೆ.13ರವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ...
ಮುಂಬೈ: ಹಿಂದೂ ಹಾಗೂ ಮುಸ್ಲಿಮರ ನಡುವೆ ಕಿತ್ತಾಟ ತಂದಿಟ್ಟಿದ್ದೇ ಬ್ರಿಟಿಷರು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಈ ದೇಶದಲ್ಲಿ ಮುಸ್ಲಿಮರು ಏನನ್ನೂ ಪಡೆಯುವುದಿಲ್ಲ. ಅವರ ಬೇಡಿಕೆಗಳನ್ನು ಈಡೇರಿಸಲಾಗುವುದಿಲ್ಲ. ಅಲ್ಲದೆ ಮುಸ್ಲಿಮರು ಹಿಂದೂಗಳೊಂದಿಗೆ ಬದುಕಲು...
ಬೆಳ್ಳಾರೆ: ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ, ಉದ್ಯಮಿ ಹಾಗೂ ಕೃಷಿಕ ರಾಜೇಶ್ ಗುಂಡಿಗದ್ದೆ ಮನೆಯಿಂದ ಕಾಣೆಯಾಗಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಅವರ ಪತ್ನಿ ದೂರು ನೀಡಿದ್ದಾರೆ. ರಾಜೇಶ್ ಗುಂಡಿಗದ್ದೆ ಎಂಬವರು ಸೆ. 4 ರಂದು...
ಮಂಗಳೂರು : ಮಂಗಳೂರು ಹೊರ ವಲಯದ ಮರವೂರು ಡ್ಯಾಂ ನಲ್ಲಿ ಆಕಳೊಂದು ಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಈ ದುಷ್ಕೃತ್ಯದ ಹಿಂದೆ ಜಿಲ್ಲೆಯ ಅಕ್ರಮ ಗೋ ಚಟುವಟಿಕೆಗಳು ಕಾರಣ ಎಂದು ಆರೋಪಿಸಲಾಗಿದೆ. ಡ್ಯಾಂ ಗೇಟ್ ನ...