ನವದೆಹಲಿ: ಜನಪ್ರಿಯ ಮಾರುತಿ ಸುಜುಕಿ ಕಾರು ಉತ್ಪಾದಕ ಸಂಸ್ಥೆ ವಾಹನಗಳ ಮೇಲಿನ ಬೆಲೆಯನ್ನು ಇಂದಿನಿಂದ (ಆ.6) ಹೆಚ್ಚಿಸುವುದಾಗಿ ತಿಳಿಸಿದೆ. ಆಗಸ್ಟ್ 30ರಂದು ತಿಳಿಸಿದಂತೆ, ಸೆಪ್ಟೆಂಬರ್ ತಿಂಗಳಿನಲ್ಲಿ ವಾಹನ ಬೆಲೆಯನ್ನು ಜಾಸ್ತಿ ಮಾಡುವುದಾಗಿ ಹೇಳಿಕೊಂಡಿತ್ತು, ಅದರೆ ದಿನಾಂಕವನ್ನು...
ನೆಲ್ಯಾಡಿ: ಬೈಕ್ ರೈಡಿಂಗ್ ಗೆ ತೆರಳಿದ ತಂಡ ಬೇರೆ ಬೇರೆ ಕಡೆ ನಡೆದ ಸರಣಿ ಅಪಘಾತದಲ್ಲಿ, ಒರ್ವ ಮೃತ್ಯು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಒಂದು ಅಪಘಾತ ನೆಲ್ಯಾಡಿ ಸಮೀಪದ ಎಂಜಿರ ಬಳಿ ನಡೆದರೆ ಮತ್ತೊಂದು ಅಪಘಾತ...
ಬೆಂಗಳೂರು: ಹುಬ್ಬಳ್ಳಿ–ಧಾರವಾಡ, ಬೆಳಗಾವಿ ಹಾಗೂ ಕಲ್ಬುರ್ಗಿ ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಗಿದಿದ್ದು, ಬೆಳಗಾವಿಯಲ್ಲಿ ಬಿಜೆಪಿ ಜಯ ಸಾಧಿಸಿದರೆ ಕಲಬುರ್ಗಿ,ಹುಬ್ಬಳ್ಳಿ–ಧಾರವಾಡದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಹುಬ್ಬಳ್ಳಿ–ಧಾರವಾಡದಲ್ಲಿ ಪಕ್ಷೇತರರು ಹಾಗೂ ಶಾಸಕರು ಸಂಸದರ ನೆರವಿನಿಂದ...
ಮೈಸೂರು: ಆಟ ಆಡುತ್ತಿದ್ದ ಮಗು 5 ರೂಪಾಯಿಯ ನಾಣ್ಯವನ್ನು ನುಂಗಿ ಮೃತಪಟ್ಟ ದುರಂತ ಘಟನೆಯೊಂದು ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಲ್ಕು ವರ್ಷದ ಹೆಣ್ಣು ಮಗು ಖುಷಿ ಮೃತಪಟ್ಟ ದುರ್ದೈವಿ. ಮಗು...
ಉಪ್ಪಿನಂಗಡಿ: ಬುಲೆಟ್ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬೈಪಾಸ್ ನಲ್ಲಿ ಸೋಮವಾರದಂದು ನಡೆದಿದೆ. ಬಾಲಕ ಅದ್ವಿತ್ ತನ್ನ ತಾಯಿಯ ಜೊತೆ ತೆರಳುತ್ತಿದ್ದ ವೇಳೆ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು,...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಣೂರು ರಾಜಲಕ್ಷ್ಮಿ ಸಭಾಭವನದ ಎದುರು ಇಂದು ಮುಂಜಾನೆ ನಡೆದಿದೆ. ಮಹಾರಾಷ್ಟ್ರ ಸಾಂಗ್ಲಿಯದ ದಿನೇಶ್ ಚಂದ್ರಶೇಖರ...
ಬೆಳ್ತಂಗಡಿ: ಇಲ್ಲಿನ ಕರಂಬಾರು ಕ್ವಾಟ್ರಸ್ ಜಾಗವೊಂದರಲ್ಲಿ ಬೃಹತ್ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಉರಗತಜ್ಞ ಸ್ನೇಕ್ ಜೋಯ್ ಅದನ್ನು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ನಿನ್ನೆ ಮಧ್ಯಾಹ್ನ ಕರಂಬಾರು ಕ್ವಾಟ್ರಸ್ ರಾಮ್ ಕುಮಾರ್ ಅವರ ಜಾಗದಲ್ಲಿ ಕಾಣಿಸಿಕೊಂಡ...
ಸಾಮಾನ್ಯವಾಗಿ ದರೋಡೆಕೋರನ ಮೇಲೆ ನಾವು ಪ್ರಕರಣಗಳನ್ನು ದಾಖಲಿಸುವುದನ್ನ ನೋಡಿದ್ದೇವೆ, ಆದರೆ ಇಲ್ಲೊಬ್ಬ ದರೋಡೆಕೋರ ಜನರ ಮೇಲೆ ಪ್ರಕರಣ ದಾಖಲಿಸಿರುವ ವಿಚಿತ್ರ ಪ್ರಕರಣ ರಾಜ್ಯರಾಜಧಾನಿಯಲ್ಲಿ ವರದಿಯಾಗಿದೆ. ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿ ಶಸ್ತ್ರಗಳನ್ನು...
ಪುತ್ತೂರು: ರೈತನ ಉತ್ಪನ್ನಗಳಿಗೆ ಲಾಭದಾಯಕ ಬೆಲೆಗೆ ಆಗ್ರಹಿಸಿ ಸೆಪ್ಟೆಂಬರ್ 8 ರಂದು ದೇಶದಾದ್ಯಂತ ಧರಣಿ ಸತ್ಯಾಗ್ರಹಕ್ಕೆ ಭಾರತೀಯ ಕಿಸಾನ್ ಸೇನೆ ನಿರ್ಧರಿಸಿದೆ ಎಂದು ದ.ಕ ಜಿಲ್ಲಾ ಭಾರತೀಯ ಕಿಸಾನ್ ಸಂಘ ಜಿಲ್ಲಾ ಘಟಕದ ಕಾರ್ಯದರ್ಶಿ ಸುಬ್ರಾಯ...
ಉಪ್ಪಿನಂಗಡಿ: ಹಸಿ ಮೀನು ಅಂಗಡಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಂತೆ ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಇಂದು ಉಪ್ಪಿನಂಗಡಿ ಠಾಣೆಯ ಮುಂಭಾಗ ಬೃಹತ್ ಧರಣಿ ಸತ್ಯಾಗ್ರಹವನ್ನು ನಡೆಸಿದ್ದಾರೆ. ಉಪ್ಪಿನಂಗಡಿಯ ಹಳೆಗೇಟಿನಲ್ಲಿದ್ದ ಹಿಂದೂ ಕಾರ್ಯಕರ್ತನೊಬ್ಬನ ಮೀನಿನ...