ದಾವಣಗೆರೆ: ಹಳ್ಳಿಯ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಡಿಕೆ ಮರದ ಹಾಳೆಯಿಂದ ತಯಾರಿಸಿದ ಬ್ಯಾಗ್ ಸದ್ಯ ಸುದ್ದಿ ಮಾಡುತ್ತಿದೆ. ಒಮ್ಮೆ ನೀವು 20 ರೂಪಾಯಿ ಇನ್ವೆಸ್ಟ್ಮೆಂಟ್ ಹಾಕಿದರೆ ಸಾಕು ಆರು ತಿಂಗಳಿಯಿಂದ ಮೂರು ವರ್ಷದ ವರೆಗೆ ನಿಶ್ಚಿಂತೆಯಿಂದ ಇರಬಹುದು....
ಮಂಗಳೂರು: ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಬೇಕೆಂದು ಆಗ್ರಹಿಸಿ ಇಂದು ಜೈ ತುಳುನಾಡು ಸಹಿತ ವಿಧ ತುಳುನಾಡಿನ ಸಂಘಟನೆಗಳ ನೇತೃತ್ವದಲ್ಲಿ ಮತ್ತೆ ಟ್ವಿಟರ್ ಅಭಿಯಾನ ಆರಂಭಿಸಿದೆ. ನಿನ್ನೆ ಮಧ್ಯರಾತ್ರಿ 12ಗಂಟೆಗೆ ಆರಂಭವಾದ ಈ ಅಭಿಯಾನ ಇಂದು...
ನಾಗಮಂಗಲ: ತಾಲ್ಲೂಕಿನ ಗುಡ್ಡೇನಹಳ್ಳಿ ಕ್ರಾಸ್ ಬಳಿಯ ತುಮಕೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿ ಮೂವರು ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ. ಹೊಣಕೆರೆ ಗ್ರಾಮದ ಜೆಡಿಎಸ್ ಮುಖಂಡ ಆನಂದಕುಮಾರ್...
ಚೆನ್ನೈ: ಒಂದು ಕೋಟಿ ರೂಪಾಯಿ ತೆರಿಗೆ ವಂಚನೆ ಮಾಡಲಾಗಿದೆ ಎಂದು ತಮಿಳುನಾಡಿನ ಹಳ್ಳಿಯೊಂದಕ್ಕೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ರೇಡ್ ಮಾಡಿದಾಗ ಅಧಿಕಾರಿಗಳಿಗೆ ಶಾಕ್ ಕಾದಿತ್ತು. ಆ ಮನೆಯ ಒಡೆಯ ಶೂ ಕಂಪನಿಯಲ್ಲಿ ಕೂಲಿ ಕೆಲಸ...
ಮಂಗಳೂರು: ನಮಗೆ ಈ ಆರ್ಥಿಕ ಹೊಡೆತ ಸಹಿಸಲು ಆಗುತ್ತಿಲ್ಲ, ಇತರ ಚಟುವಟಿಕೆಗೆ ಅವಕಾಶ ನೀಡಿದಂತೆ ಪಾದರಕ್ಷೆ, ಜವುಳಿ, ಫ್ಯಾನ್ಸಿ ಅಂಗಡಿಗಳಿಗೆ ಅವಕಾಶ ನೀಡಿ, ಇಲ್ಲದಿದ್ದರೆ ವೀಕೆಂಡ್ ಕರ್ಪ್ಯೂ ದಿನ ಅಂಗಡಿ ತೆರೆದು ಪ್ರತಿಭಟಿಸುತ್ತೇವೆ ಎಂದು ಮಂಗಳೂರಿನ...
ಉಡುಪಿ: ಜಿಲ್ಲೆಯ ಶಂಕರಪುರದ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಅವಮಾನಿಸಿರುವ ಕಾರಣ ಶಿಕ್ಷಣ ಸಂಸ್ಥೆಯ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ವಿದ್ಯಾರ್ಥಿನಿಯ ತಂದೆ ಜಿಲ್ಲಾಧಿಕಾರಿಯವರ ಬಳಿ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಿಕೊಂಡಿರುವ ಕಾಪುವಿನ ಇನ್ನಂಜೆ ಗ್ರಾಮದ ವಿದ್ಯಾರ್ಥಿನಿಯ...
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಾಂಗ್ರೆಸ್...
ಕಡಬ : ಕೊಲ್ಕೊತ್ತಾ ಮೂಲದ ಯುವತಿಯೋರ್ವಳ ಸಾಮಾಜಿಕ ಜಾಲತಾಣ ಖಾತೆಯನ್ನು ನಕಲಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಯುವಕನೋರ್ವನನ್ನು ಪಶ್ಚಿಮ ಬಂಗಾಳ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತನನ್ನು ಕಡಬ ತಾಲೂಕಿನ ನೂಜಿಬಾಳ್ತಿಲ...
ಬೆಂಗಳೂರು: ಲಕ್ಷಾಂತರ ರೂಪಾಯಿ ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಅಕ್ರಮವೆಸಗಿದ ಮೂವರು ಬೆಸ್ಕಾಂ ಅಧಿಕಾರಿಗಳನ್ನ ಇಂಧನ ಸಚಿವ ಸುನಿಲ್ ಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕೋಲಾರ ಮುಳಬಾಗಿಲು ಬೆಸ್ಕಾಂ ಉಪವಿಭಾಗದ ಕಿರಿಯ ಸಹಾಯಕರಾದ...
ಉಡುಪಿ : ಪ್ರಿಯತಮನಿಂದ ಪ್ರೀತಿಸಿದ ಯುವತಿಯನ್ನು ಚೂರಿಯಿಂದ ಇರಿದು ಕೊಲೆಗೈದು ತಮ್ಮ ಮಗಳನ್ನು ನಾವು ಕಳೆದುಕೊಂಡಿದ್ದೇವೆ ಈಗ ಸಾಮಾಜಿಕ ಜಾಲತಾಣದಲ್ಲಿ ನಮ್ಮ ಮಗಳು ಸೌಮ್ಯಶ್ರೀ ಕುರಿತು ಇಲ್ಲಸಲ್ಲದ ಸುಳ್ಳುಸುದ್ದಿಗಳನ್ನು ಹಾಕಲಾಗುತ್ತಿದೆ ಇದರಿಂದ ನಮ್ಮ ಕುಟುಂಬದ ಮಾನ...