ಪುತ್ತೂರು: ಸ್ವಾತಂತ್ರೋತ್ಸವದ ದಿನದಂದು ಕಬಕ ಪಂಚಾಯಿತಿ ವತಿಯಿಂದ ಹಮ್ಮಿಕೊಳ್ಳಲಾದ ಸ್ವಾತಂತ್ರ್ಯ ರಥಯಾತ್ರೆಗೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಿ ನಾಲ್ವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ಜಿಲ್ಲಾ 5ನೇ ಹೆಚ್ಚುವರಿ ನ್ಯಾಯಾಲಯ ತಿರಸ್ಕರಿಸಿದೆ....
ನವದೆಹಲಿ: ಯಾವುದೇ ಲಂಗು ಲಗಾಮಿಲ್ಲದೆ ವರದಿ ಮಾಡುವ ಸಾಮಾಜಿಕ ಮಾಧ್ಯಮಗಳು, ಯೂಟ್ಯೂಬ್ ಚಾನಲ್ಗಳು ಹಾಗೂ ಕೆಲವು ವೆಬ್ಸೈಟ್ಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ಇಂಥ ಮಾಧ್ಯಮಗಳು ಎಲ್ಲದಕ್ಕೂ ಕೋಮು ಬಣ್ಣ ಹಚ್ಚುತ್ತವೆ. ಹಾಗೂ ದೇಶಕ್ಕೆ ಕೆಟ್ಟ...
ಮಂಗಳೂರು: ನಗರದ ಹೊರವಲಯ ಎದುರುಪದವಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳ ತಂಡವೊಂದು ಯುವಕನಿಗೆ ಚೂರಿಯಿಂದ ಇರಿದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಬಾಗಲಕೋಟೆ ಮೂಲದ ನಿಂಗಣ್ಣ ಚೂರಿ ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ. ಎದುರುಪದವು ನಿವಾಸಿ ದಿವಾಕರ್...
ಬಂಟ್ವಾಳ: ಟಿಪ್ಪರ್ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಸವಾರ ಇಂದು ಮೃತಪಟ್ಟಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್ ನ ತಲಪಾಡಿಯಲ್ಲಿ...
ಮಂಗಳೂರು : ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟಿದ್ದು, ಈಗ ನಾಪತ್ತೆಯಾಗಿರುವುದಾಗಿ ಪತಿ ದ.ಕ.ಜಿಲ್ಲಾ ಎಸ್ಪಿಗೆ ದೂರು ನೀಡಿದ್ದಾರೆ. ಎಸ್ಪಿಗೆ ದೂರು ನೀಡಿದ ಪತಿ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿ ಚಿದಾನಂದ ಕೆ.ಆರ್. ಎಂಬವರು ಹೆಂಡತಿ...
ಮಂಗಳೂರು: ಸದ್ಯ ವಿದೇಶದಲ್ಲಿ ನೆಲೆಸಿರುವ ಮಂಗಳೂರಿನ ಯಕ್ಷಗಾನ ಕಲಾವಿದರೊಬ್ಬರು ಓಟಿಟಿಯಲ್ಲಿ ಯಕ್ಷಗಾನ ಪ್ರದರ್ಶನ ಮಾಡಲು ಸದ್ದಿಲ್ಲದೇ ಸಿದ್ಧತೆ ನಡೆಸುತ್ತಿದ್ದಾರೆ. ಈ ಯಕ್ಷಗಾನದಲ್ಲಿ ಒಬ್ಬರೆ ಒಂಬತ್ತು ಪಾತ್ರಗಳನ್ನು ಮಾಡುವ ಮೂಲಕ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಕರಾವಳಿಯ...
ಮಂಗಳೂರು : ಮರವೊಂದು ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರು ಜಖಂಗೊಂಡ ಘಟನೆ ಮಂಗಳೂರು ನಗರದ ಜ್ಯೋತಿ – ಹಂಪನಕಟ್ಟೆ ರಸ್ತೆಯ ರೂಪಾ ಹೋಟೇಲ್ ಬಳಿ ಇಂದು ಸಂಜೆ ಸಂಭವಿಸಿದೆ. ಮರಬಿದ್ದ ಪರಿಣಾಮ ಕಾರು...
ಕಡಬ : ದಕ್ಷಿಣ ಕನ್ನಡ ಜಿಲ್ಲೆ ಕಡಬತಾಲೂಕಿನ ರಾಮಕುಂಜ ವ್ಯಾಪ್ತಿಯ ಕೆಮ್ಮಾರದಲ್ಲಿ ನಿನ್ನೆ ನೀರುಪಾಲಾದ ಯುವಕ ಶಫೀಕ್ ನ ಮೃತ ಇಂದು ಸಾಯಂಕಾಲ ಉಪ್ಪಿನಂಗಡಿ ಸೇತುವೆ ಬಳಿ ಪತ್ತೆಯಾಗಿದೆ. ನಿನ್ನೆ ನೀರುಪಾಲ ಬಳಿಕ ಸತತ ಹುಡುಕಾಟ...
ಕೊಪ್ಪಳ :ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ವಿದ್ಯಮಾನ ಕೊಪ್ಪಳದಲ್ಲಿ ನಡೆದಿದೆ. ಕುಷ್ಟಗಿಯ ಸ್ಪಂದನ ಎಂಬ ಬಾಲಕಿ ತನ್ನ 8ನೇ...
ನವದೆಹಲಿ: ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ಹಿರಿಯ ಪತ್ರಕರ್ತ ಚಂದನ್ ಮಿತ್ರಾ ಅವರು ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಈ ಕುರಿತಂತೆ ಚಂದನ್ ಮಿತ್ರಾ ಅವರ ಪುತ್ರ ಕುಶನ್ ಮಿತ್ರಾ ಅವರು ಮಾಹಿತಿ...