ಬಂಟ್ವಾಳ: ಟಿಪ್ಪರ್ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಸವಾರ ಇಂದು ಮೃತಪಟ್ಟಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್ ನ ತಲಪಾಡಿಯಲ್ಲಿ...
ಮಂಗಳೂರು : ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟಿದ್ದು, ಈಗ ನಾಪತ್ತೆಯಾಗಿರುವುದಾಗಿ ಪತಿ ದ.ಕ.ಜಿಲ್ಲಾ ಎಸ್ಪಿಗೆ ದೂರು ನೀಡಿದ್ದಾರೆ. ಎಸ್ಪಿಗೆ ದೂರು ನೀಡಿದ ಪತಿ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿ ಚಿದಾನಂದ ಕೆ.ಆರ್. ಎಂಬವರು ಹೆಂಡತಿ...
ಮಂಗಳೂರು: ಸದ್ಯ ವಿದೇಶದಲ್ಲಿ ನೆಲೆಸಿರುವ ಮಂಗಳೂರಿನ ಯಕ್ಷಗಾನ ಕಲಾವಿದರೊಬ್ಬರು ಓಟಿಟಿಯಲ್ಲಿ ಯಕ್ಷಗಾನ ಪ್ರದರ್ಶನ ಮಾಡಲು ಸದ್ದಿಲ್ಲದೇ ಸಿದ್ಧತೆ ನಡೆಸುತ್ತಿದ್ದಾರೆ. ಈ ಯಕ್ಷಗಾನದಲ್ಲಿ ಒಬ್ಬರೆ ಒಂಬತ್ತು ಪಾತ್ರಗಳನ್ನು ಮಾಡುವ ಮೂಲಕ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಕರಾವಳಿಯ...
ಮಂಗಳೂರು : ಮರವೊಂದು ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರು ಜಖಂಗೊಂಡ ಘಟನೆ ಮಂಗಳೂರು ನಗರದ ಜ್ಯೋತಿ – ಹಂಪನಕಟ್ಟೆ ರಸ್ತೆಯ ರೂಪಾ ಹೋಟೇಲ್ ಬಳಿ ಇಂದು ಸಂಜೆ ಸಂಭವಿಸಿದೆ. ಮರಬಿದ್ದ ಪರಿಣಾಮ ಕಾರು...
ಕಡಬ : ದಕ್ಷಿಣ ಕನ್ನಡ ಜಿಲ್ಲೆ ಕಡಬತಾಲೂಕಿನ ರಾಮಕುಂಜ ವ್ಯಾಪ್ತಿಯ ಕೆಮ್ಮಾರದಲ್ಲಿ ನಿನ್ನೆ ನೀರುಪಾಲಾದ ಯುವಕ ಶಫೀಕ್ ನ ಮೃತ ಇಂದು ಸಾಯಂಕಾಲ ಉಪ್ಪಿನಂಗಡಿ ಸೇತುವೆ ಬಳಿ ಪತ್ತೆಯಾಗಿದೆ. ನಿನ್ನೆ ನೀರುಪಾಲ ಬಳಿಕ ಸತತ ಹುಡುಕಾಟ...
ಕೊಪ್ಪಳ :ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡ ವಿದ್ಯಮಾನ ಕೊಪ್ಪಳದಲ್ಲಿ ನಡೆದಿದೆ. ಕುಷ್ಟಗಿಯ ಸ್ಪಂದನ ಎಂಬ ಬಾಲಕಿ ತನ್ನ 8ನೇ...
ನವದೆಹಲಿ: ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ಹಿರಿಯ ಪತ್ರಕರ್ತ ಚಂದನ್ ಮಿತ್ರಾ ಅವರು ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಈ ಕುರಿತಂತೆ ಚಂದನ್ ಮಿತ್ರಾ ಅವರ ಪುತ್ರ ಕುಶನ್ ಮಿತ್ರಾ ಅವರು ಮಾಹಿತಿ...
ಪುತ್ತೂರು: ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯ ಭೇಟಿಯಾಗಲು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ ಯುವಕ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ತಂಡವೊಂದರಲ್ಲಿ...
ಮುಂಬೈ : ಕಿರುತೆರೆ ನಟ ಹಾಗೂ ಹಿಂದಿ ಬಿಗ್ ಬಾಸ್ ಸೀಸನ್ 13ರ ವಿನ್ನರ್ ಸಿದ್ಧಾರ್ಥ್ ಶುಕ್ಲಾ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಹೃದಯಾಘಾತದಿಂದ ಸಿದ್ಧಾರ್ಥ್ ಸುಕ್ಲಾ ಕೊನೆಯುಸಿರೆಳೆದಿದ್ದಾರೆ ಎಂದು ಕೂಪರ್ ಆಸ್ಪತ್ರೆಯ ಮೂಲಗಳು ತಿಳಿಸಿವೆ....
ಮಂಗಳೂರು : ಸ್ಕೂಟರ್ ಢಿಕ್ಕಿಯಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಬೈಕ್ ಸವಾರನನ್ನು ಅಧಿಕಾರಿಯೊಬ್ಬರು ತನ್ನದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಸಂಪರ್ಕಾಧಿಕಾರಿ ಗೋಪಾಲಕೃಷ್ಣ ಕೆ. ಅವರ ಈ...