ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೇಗಿನ ಕುರಿಯಾಳದಲ್ಲಿ 13 ನೇ ಶತಮಾನದ ಎನ್ನಲಾದ ಶಾಸನವೊಂದು ಪತ್ತೆಯಾಗಿದೆ. ಪ್ರಾಚ್ಯಸಂಚಯ ಸಂಶೋಧನ ಕೇಂದ್ರ-ಉಡುಪಿ,(ಎನ್.ಟಿ.ಸಿ.-ಎ.ಒ.ಎಂ-ನ ಅಂಗ ಸಂಸ್ಥೆ) ಇದರ ಅಧ್ಯಯನ ನಿರ್ದೇಶಕ ಪ್ರೊ.ಎಸ್.ಎ.ಕೃಷ್ಣಯ್ಯ ಅವರು ಇತ್ತೀಚೆಗೆ...
ಮಂಗಳೂರು : ಮುಲ್ಕಿ ಸಮೀಪದ ಲಿಂಗಪ್ಪಯ್ಯಕಾಡು ಆಶ್ರಯ ಕಾಲೋನಿಯಲ್ಲಿ ಮನೆಯ ಸಮೀಪ ಆಟವಾಡುತ್ತಿದ್ದ ಯುವರಾಜ ಎಂಬ ನಾಲ್ಕು ವರ್ಷದ ಮಗುವಿನ ಮೇಲೆ ಸಿಮೆಂಟಿನ ಪೈಪು ಉರುಳಿಬಿದ್ದು ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ಮುಲ್ಕಿಯ ಲಿಂಗಪ್ಪಯ್ಯಕಾಡು ಆಶ್ರಯ...
ಕಡಬ: ನದಿ ನೀರಿನ ಸೆಳೆತಕ್ಕೆ ಯುವಕನೋರ್ವ ನೀರುಪಾಲಾದ ಘಟನೆ ಕಡಬ ಸಮೀಪದ ಕೆಮ್ಮಾರ ಸೇತುವೆಯ ಬಳಿ ಇಂದು ಸಂಭವಿಸಿದೆ. ನೀರುಪಾಲಾದ ಯುವಕನನ್ನು ಸ್ಥಳೀಯ ನಿವಾಸಿ ಶಫೀಕ್(19) ಎಂದು ಗುರುತಿಸಲಾಗಿದೆ. ವಿಪರೀತ ಮಳೆ ಸುರಿಯುತ್ತಿರುವುದರಿಂದ ನದಿಯಲ್ಲಿ ನೀರಿನ...
ಪುಣೆ: ಗಂಡ ಪ್ರೀತಿಯಿಂದ ಪತ್ನಿಗೆಂದು ತಂದುಕೊಂಡ ಪಾನಿಪುರಿಯಿಂದ ನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ಘಟನೆ ವಿವರ ಪ್ರತಿಕ್ಷಾ ಸರ್ವಾಡೆ ಎಂಬಾಕೆ 2019 ರಲ್ಲಿ ಗಹಿನಿನಾಥ್ ಅವರನ್ನು ವಿವಾಹವಾಗಿದ್ದರು. ಮೊದಲಿನಿಂದಲೂ ವಿವಿಧ ಕಾರಣಗಳಿಗೆ...
ಮಂಗಳೂರು: ಬಿಜೆಪಿ ಬೂತ್ ಅಧ್ಯಕ್ಷರುಗಳ ಮನೆ ಮನೆಯಲ್ಲಿ ನಾಮಫಲಕ ಅಳವಡಿಕೆಗೆ ಶಾಸಕ ಡಾ.ಭರತ್ ಶೆಟ್ಟಿ ವೈ ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರಾಧ್ಯಕ್ಷ...
ಮುಂಬೈ: ಮಳೆಗಾಲದ ಹಿನ್ನೆಲೆ ಕೆಲವು ತಿಂಗಳುಗಳಿಂದ ಮಹಾರಾಷ್ಟ್ರದ ಕಡಲ ತೀರಗಳಲ್ಲಿ ಮೀನುಗಾರಿಕೆಯನ್ನ ನಿಷೇಧಿಸಲಾಗಿತ್ತು. ಇದೀಗ ಮತ್ತೆ ಮೀನುಗಾರಿಕೆಗೆ ಅವಕಾಶ ನೀಡಲಾಗಿದೆ. ಇದೇ ಖುಷಿಯಲ್ಲಿ ಸಮುದ್ರಕ್ಕಿಳಿದು ಮೀನು ಹಿಡಿಯಲು ಮುಂದಾದ ಮೀನುಗಾರನೋರ್ವನಿಗೆ 1.33 ಕೋಟಿಯ ಬಂಪರ್ ಸಿಕ್ಕಿದೆ....
ಚಿಕ್ಕಬಳ್ಳಾಪುರ: ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಮಹಿಳೆಯೊಬ್ಬರು ಆಯುಧದ ಮೂಲಕ ಆರೋಪಿಯ ತಲೆ ಒಡೆದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೊಬ್ಬ ಕಾಮುಕ ಒಂಟಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದರೆ ಅದೃಷ್ಟವಶಾತ್ ಮಹಿಳೆ...
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷರು ಹಾಗೂ ಮಂಗಳೂರಿನ ನವೋದಯ ಗ್ರಾಮ ವಿಕಾಸ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಭೇದಿಸಿದ ಪೊಲೀಸ್ ತಂಡಕ್ಕೆ...
ಬೆಂಗಳೂರು: ಕೆಂಗೇರಿ ಮೆಟ್ರೋ ಉದ್ಘಾಟನೆ ಸಮಾರಂಭದ ವೇಳೆ ಕನ್ನಡ ಕಡಗಣನೆ ವಿಚಾರವಾಗಿ BMRCLಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಖಡಕ್ ಸೂಚನೆ ನೀಡಿದ್ದಾರೆ. ಆಡಳಿತ ಭಾಷೆ ಕನ್ನಡವನ್ನ ಕಡೆಗಣನೆ ಮಾಡಿದ ಅಧಿಕಾರಿ ಮೇಲೆ ಕೂಡಲೇ ಶಿಸ್ತು...
ನಾಗ್ಪುರ: ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ನಿನ್ನೆ ಆರ್ಎಸ್ಎಸ್ ಸರಸಂಘಸಂಚಾಲಕ ಮೋಹನ್ ಭಾಗವತ್ ರನ್ನು ನಾಗ್ಪುರದಲ್ಲಿ ಭೇಟಿಯಾಗಿ ಸುಮಾರು 1 ತಾಸುಗಳ ಕಾಲ ಮಾತುಕತೆ ನಡೆಸಿದ್ದಾರೆ. ನಾಗ್ಪುರದ ಆರ್ಎಸ್ಎಸ್ ಪ್ರಧಾನ ಕಚೇರಿಯಲ್ಲೇ ಈ ಭೇಟಿ...