ಮಂಗಳೂರು: ಹೋಮ್ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದ ಪಂಜಾಬ್ ಮೂಲದ ಯುವತಿ ಮಂಗಳೂರಿನಲ್ಲಿ ನಾಪತ್ತೆ ಆಗಿರುವ ಬಗ್ಗೆ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪಂಜಾಬ್ ಮೂಲದ ಲಿಶ್ಬ (21) ನಾಪತ್ತೆಯಾಗಿರುವ ಯುವತಿ. ನಗರದ ನಂದಿಗುಡ್ಡೆಯಲ್ಲಿರುವ...
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಒಡೆತನದ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್ಗಳಿಂದ ಸುಮಾರು 580 ಲೀಟರ್ ಡೀಸೆಲ್ ಕಳುವಾಗಿದೆ. ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ...
ನವದೆಹಲಿ: ಹೊಸ ತಿಂಗಳು ಆರಂಭವಾಗುತ್ತಿದೆ. ಜೊತೆಗೆ ಹೊಸ ನಿಯಮ, ಸಾಮಾನ್ಯವಾಗಿ ತಿಂಗಳ ಮೊದಲಿಗೆ ಇಂತಹ ಹೊಸ ಬದಲಾವಣೆಗಳು ಆಗುತ್ತಿವೆ. ಈ ತಿಂಗಳಲ್ಲಿ ಯಾವ ಬದಲಾವಣೆಗಳಾಗಿವೆ ಎಂದು ತಿಳಿಯೋಣ. ಜಿಎಸ್ಟಿ ರಿಟರ್ನ್ ಹೊಸ ನಿಯಮ ಜಿಎಸ್ಟಿ ಸಂಗ್ರಹದಲ್ಲಿ...
ಬೆಳ್ತಂಗಡಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ನಿನ್ನೆ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದರ ಭಾಗವಾಗಿ ಬೆಳ್ತಂಗಡಿ ತಾಲೂಕಿನ ವಿವಿಧೆಡೆಗಳಲ್ಲಿ ಪ್ರತಿಭಟನೆ ನಡೆಯಿತು. ಲಾಯಿಲಾ ಜಂಕ್ಷನ್ ನಲ್ಲಿ ನಡೆದ...
ಹೊಸದಿಲ್ಲಿ: ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಇಂದು ಮತ್ತೆ 25 ರೂ. ಏರಿಸಲಾಗಿದೆ. ಈ ಏರಿಕೆಯೊಂದಿಗೆ 14.2 ಕೆ.ಜಿಯ ಸಿಲಿಂಡರ್ ಬೆಲೆ 885ಕ್ಕೆ ಏರಿಕೆಯಾಗಿದೆ. ಕಳೆದ ತಿಂಗಳು ಇದೇ ಸಿಲಿಂಡರ್ ಬೆಲೆ 860 ರೂಪಾಯಿ ಇತ್ತು....
ಬೆಂಗಳೂರು : ಸೆಪ್ಟೆಂಬರ್ ಆರಂಭದಿಂದಲೇ ಕರ್ನಾಟಕದಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ರಾಮನಗರದಲ್ಲಿ ಸೆಪ್ಟೆಂಬರ್ 3 ರಿಂದ ಮುಂದಿನ ಎರಡು...
ಮಂಗಳೂರು: ನಗರದ ಜಿಲ್ಲಾ ನ್ಯಾಯಾಲಯದ ಸಂಕೀರ್ಣ ಕಟ್ಟಡದ 6ನೇ ಮಹಡಿಯಿಂದ ಆರೋಪಿಯೊಬ್ಬ ಹಾರಿ ಆತ್ಮಹತ್ಯೆಗೈದ ಘಟನೆ ಇಂದು ಸಂಜೆ ನಡೆದಿದೆ. ರವಿ ಮೃತ ವ್ಯಕ್ತಿ. ಉಳ್ಳಾಲ ಠಾಣೆಯ ಪೋಕ್ಸೋ ಕಾಯ್ದೆಯಡಿ ಬಂಧಿಸಲ್ಪಟ್ಟ ಆರೋಪಿಯೊಬ್ಬ, 6 ಮಹಡಿಯಲ್ಲಿರುವ...
ಮಂಗಳೂರು: ಮಂಗಳೂರಿನ ಹಂಪನಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿಗೆ ಮಂಜೂರುಗೊಳಿಸಿದ 4.80 ಕೋಟಿ ಅನುದಾನದಿಂದ ನಿರ್ಮಾಣವಾಗಲಿರುವ ಜಿ+2 ಮಾದರಿಯ ಕಟ್ಟಡ ಕಾಮಗಾರಿ ಪ್ರಾರಂಭಿಸುವ ಕುರಿತು ಹಾಗೂ ಆರಂಭಿಕ ಸಿದ್ಧತೆಗಳ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆಯಲ್ಲಿ ಸಭೆ...
ಶಿವಮೊಗ್ಗ: ”ಜಗತ್ತಿನಲ್ಲಿ ಒಂದು ದೇಶ ಭೂಪಟದಿಂದ ಅಳಿಸಿಹೋಗಲಿದೆ ಎಂದು 2 ವರ್ಷಗಳ ಹಿಂದೆ ಭವಿಷ್ಯ ನುಡಿದಿದ್ದೆ. ಅದರಂತೆ ಇಂದು ಅಫ್ಘಾನಿಸ್ತಾನ ತಾಲಿಬಾನ್ ವಶವಾಗುತ್ತಿದೆ” ಎಂದು ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ....
ಬೆಂಗಳೂರು: ನೆರೆಯ ಕೇರಳದಿಂದ ಕರ್ನಾಟಕ ಪ್ರವೇಶಿಸುವ ಜನರು ಕರೋನ ಲಸಿಕೆ ಪಡೆದರೂ ಕೂಡ ಒಂದು ವಾರ ಸಾಂಸ್ಥಿಕ ಕ್ವಾರಂಟೈನ್ ನಲ್ಲಿರಬೇಕಾಗುತ್ತದೆ. ನೆಗೆಟಿವ್ ಆರ್ ಟಿ-ಪಿಸಿಆರ್ ಪರೀಕ್ಷಾ ವರದಿಯನ್ನು ಹೊಂದಿರಬೇಕು ಎಂದು ಕರ್ನಾಟಕ ಆರೋಗ್ಯ ಸಚಿವ ಕೆ.ಸುಧಾಕರ್...