ಚಿಕ್ಕಮಗಳೂರು: ವೈಲ್ಡ್ ಕ್ಯಾಟ್- ‘ಸಿ’ ಸಂಚಾಲಕ, ಪರಿಸರವಾದಿ ಡಿ.ವಿ. ಗಿರೀಶ್ ಅವರ ಮೇಲೆ ಕೆಲ ಯುವಕರು ಹಲ್ಲೆ ನಡೆಸಿರುವ ವಿಡಿಯೊ ವೈರಲ್ ಆಗಿದೆ. ಯವಕರಿಬ್ಬರು ಗಿರೀಶ್ ಅವರ ಕಪಾಳಕ್ಕೆ ಥಳಿಸುವ, ಜೀಪಿನಿಂದ ಇಳಿದ ಇನ್ನೊಬ್ಬರು ಕಪಾಳಕ್ಕೆ...
ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ನಿಬಂಧನೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಿರ್ಮಿಸಲಾದ ಬೃಹತ್ ಪ್ರಮಾಣದ ಅವಳಿ ಕಟ್ಟಡಗಳನ್ನು ಕೆಡವಲು ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಸೂಪರ್ ಟೆಕ್ ಎಮರಾಲ್ಡ್ ಸಂಸ್ಥೆ 40 ಅಂತಸ್ತಿನ 2 ಟವರ್ ಗಳನ್ನು ನಿರ್ಮಿಸಿದ್ದರ...
ಅಬಾ: ಸೌದಿ ಅರೇಬಿಯಾದ ಅಬಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಡ್ರೋನ್ ದಾಳಿ ನಡೆಸಲಾಗಿದೆ. ಈ ದುರ್ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿದ್ದು, ಏರ್ಪೋರ್ಟ್ನಲ್ಲಿದ್ದ ನಾಗರಿಕ ವಿಮಾನಕ್ಕೆ ಹಾನಿಯಾಗಿದೆ. ಅಬಾ ವಿಮಾನ ನಿಲ್ದಾಣದಲ್ಲಿ ಕಳೆದ 24...
ಯಾದಗಿರಿ: ಖಾಸಗಿ ಫೈನಾನ್ಸ್ನಲ್ಲಿ ಗಂಡ ಮಾಡಿದ ಸಾಲಕ್ಕೆ ಹೆಂಡತಿಯನ್ನು ಕೂಡಿ ಹಾಕಿ ಕಿರುಕುಳ ನೀಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮಹ್ಮದ್ ಎನ್ನುವವರು ಶಿವಶಂಕರ್ ಫೈನಾನ್ಸ್ನಿಂದ 3 ಲಕ್ಷ ರೂ. ಸಾಲ ಪಡೆದಿದ್ದರು. ಸಮಯಕ್ಕೆ ಸರಿಯಾಗಿ ಅಸಲು...
ಕಾಬೂಲ್: ಅಮೇರಿಕಾದ ಸೇನಾಪಡೆ ನಿನ್ನೆ ರಾತ್ರಿ ಅಫ್ಘಾನಿಸ್ತಾನವನ್ನ ತೊರೆದು ತಮ್ಮ ದೇಶಕ್ಕೆ ವಾಪಸ್ಸಾಗಿದ್ದಾರೆ. ಆದರೆ ತಮ್ಮ ಜೊತೆಗೆ ಕರೆತಂದಿದ್ದ 51 ಸೇನಾ ಶ್ವಾನಗಳನ್ನ ಕಾಬೂಲ್ ಏರ್ಪೋರ್ಟ್ನಲ್ಲೇ ಬಿಟ್ಟುಹೋಗಿದ್ದಾರೆ. ಸದ್ಯ ಇಂಟರ್ನೆಟ್ನಲ್ಲಿ ಒಂದು ಫೋಟೋ ವೈರಲ್ ಆಗುತ್ತಿದೆ....
ಮಂಗಳೂರು: ಶ್ರೀಲಂಕಾದಿಂದ ಶಂಕಿತ ಉಗ್ರರು ಒಳನುಸುಳಿರುವ ಶಂಕೆಯಾಗಿದ್ದು, ಕೇರಳ ಹಾಗೂ ಕರ್ನಾಟಕದ ಕರಾವಳಿಯಲ್ಲಿ ಹೈ ಅಲರ್ಟ್ನ್ನ ಘೋಷಿಸಲಾಗಿದೆ. ಶ್ರೀಲಂಕಾದಿಂದ 2 ಯಾಂತ್ರೀಕೃತ ಬೋಟ್ನಲ್ಲಿ ಕೇರಳ ಮತ್ತು ಕರಾವಳಿಗೆ ಶಂಕಿತ ಉಗ್ರರು ಬಂದಿಳಿದಿರುವ ಮಾಹಿತಿ ಗುಪ್ತಚರ ಇಲಾಖೆಗೆ...
ಬಂಟ್ವಾಳ: ಬಂಟ್ವಾಳದಲ್ಲಿ ಐಸಿಯು ಬಸ್ಸು ಆರೋಗ್ಯ ಸೇವೆ ಹಾಗೂ ಕಾರ್ಮಿಕ ಕಿಟ್ ವಿತರಣೆಯಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ...
ಮಂಗಳೂರು: ಕಾರಿನ ನಂಬರ್ ಪ್ಲೇಟ್ ಬಳಿ ಕೊರಗಜ್ಜನ ಭಾವಚಿತ್ರ ಇದೆ ಎಂದು ಆಕ್ಷೇಪಿಸಿದ ಪೊಲೀಸ್ ಸಿಬ್ಬಂದಿಯ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರ ಹೊರವಲಯದ ತೊಕ್ಕೊಟ್ಟು ಫ್ಲೈಓವರ್ ಬಳಿ ಇಂದು ನಡೆದಿದೆ. ಇಂದು ನಗರದ...
ಕಾರ್ಕಳ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನೀರೆ ಗ್ರಾಮ ದ ನೀರೆ ಪಾಲಟ್ಟ ದಲ್ಲಿ ನಡೆದಿದೆ. ಮೃತ ಯುವಕನನ್ನು ಅನೀಶ್ ಎನ್ನಲಾಗಿದೆ. ಈತ ಮೈಟೆಕ್ ಐಟಿಐನಲ್ಲಿ ಅಟೋಮೊಬೈಲ್ ಕೋರ್ಸ್ ನ...
ಕಾರ್ಕಳ: ಕಾರು ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ನೂಜಿಗುರಿ ಎಂಬಲ್ಲಿ ನಡೆದಿದೆ. ಶೇಖರ ಮೂಲ್ಯ(58) ಸಾವಿಗೀಡಾದವರು. ಶೇಖರ ಮೂಲ್ಯ ಪ್ರಯಾಣಿಕರೊಬ್ಬರನ್ನು ಅಜೆಕಾರಿಗೆ ಬಿಟ್ಟು...