ಮಂಗಳೂರು: ಪೊಲೀಸ್ ಇನ್ಸ್ಪೆಕ್ಟರ್ ಪುತ್ರನ ಸೈಕಲ್ ಕಳವು ಪ್ರಕರಣ ಬೆನ್ನತ್ತಿ ಹೋದ ನಗರದ ಬರ್ಕೆ ಪೊಲೀಸರು 9 ಸೈಕಲ್ ಕಳವು ಪ್ರಕರಣಗಳನ್ನು ಭೇದಿಸಿದ್ದಾರೆ. ನಗರ ಹೊರವಲಯ ಸುರತ್ಕಲ್ನ ಇನ್ಸ್ಪೆಕ್ಟರ್ ಶರೀಫ್ ಅವರ ಪುತ್ರನ ಸೈಕಲನ್ನು ಅಪಾರ್ಟ್ಮೆಂಟ್ನ...
ಮಂಗಳೂರು: ಎಮ್ಮೆಯ ಕತ್ತುಕೊಯ್ದು ಹತ್ಯೆ ನಡೆಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏಳು ಮಂದಿಯನ್ನು ಬಂಧಿಸಲಾಗಿದೆ. ಜೊತೆಗೆ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಮಾಹಿತಿ ನೀಡಿದ್ದಾರೆ. ಕೋಟೆಕಾರ್ ನಿಂದ ಜಯರಾಮ್ ರೈ,...
ಬೆಂಗಳೂರು: ಸರ್ಕಾರ ಅವಕಾಶ ನೀಡಲಿ ಬಿಡಲಿ ನಾವು ಗಣೇಶೋತ್ಸವ ಆಚರಿಸ್ತೀವಿ. ಸರ್ಕಾರ ಅದ್ಹೇಗೆ ತಡೆಯುತ್ತೆ ಅಂತ ನಾವೂ ನೋಡ್ತೀವಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ. ಗಣೇಶ ಹಬ್ಬಕ್ಕೆ ಇನ್ನು 10...
ಕಾಬೂಲ್: ಅಮೆರಿಕ ಸೇನೆ ಡ್ರೋನ್ ಮೂಲಕ ಐಎಸ್ಐಎಸ್ ಉಗ್ರರ ಮೇಲೆ ದಾಳಿ ನಡೆಸಿತ್ತು. ದಾಳಿಯಲ್ಲಿ 10 ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇದರ ಜೊತೆಗೆ ಈ ದಾಳಿಯಲ್ಲಿ ನಾಲ್ಕು ಕಂದಮ್ಮಗಳೂ ಸಹ ಸಾವನ್ನಪ್ಪಿವೆ. ಅಮೆರಿಕ ಸೇನೆ...
ಕಣ್ಣೂರು: ಕೇರಳದ ಕಣ್ಣೂರು ಏರ್ಪೋರ್ಟ್ನಲ್ಲಿ ಪ್ರಯಾಣಿಕನಿಂದ 302 ಗ್ರಾಂ ಚಿನ್ನವನ್ನು ಅಧಿಕಾರಿಗಳು ಸೋಮವಾರ ವಶಪಡಿಸಿಕೊಂಡಿದ್ದಾರೆ. ಏರ್ ಇಂಟೆಲಿಜೆನ್ಸ್ ಯುನಿಟ್ ಮತ್ತು ಕಸ್ಟಮ್ ಅಧಿಕಾರಿಗಳು ಪ್ರಯಾಣಿಕನಿಂದ ಸುಮಾರು 14 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನ ಪ್ರಯಾಣಿಕನಿಂದ...
ವಿಲ್ಲುಪುರಂ: ಮಹಿಳೆಯೊಬ್ಬಳು ತನ್ನ ಎರಡು ವರ್ಷದ ಗಂಡು ಮಗುವಿನ ಮೇಲೆ ರಕ್ತ ಬರುವಂತೆ ಮನಬಂದಂತೆ ಹಲ್ಲೆ ಮಾಡಿದ್ದಲ್ಲದೇ, ಕೃತ್ಯದ ದೃಶ್ಯವನ್ನು ಚಿತ್ರೀಕರಿಸಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಾಯಿ ವರ್ತನೆಯನ್ನು ಕಂಡು...
ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರು ಭಾಗವಹಿಸಿದ ಕಾರ್ಯಕ್ರಮಕ್ಕೆ ಸಿಎಫ್ಐ ಅಡ್ಡಿಪಡಿಸಿ ಸಭಾಂಗಣದ ಹೊರಗೆ ಪ್ರತಿಭಟಿಸಿದ ಘಟನೆ ಮಂಗಳೂರಿನ ಕೊಣಾಜೆ ವಿಶ್ವ ವಿದ್ಯಾನಿಲಯದಲ್ಲಿ ನಡೆದಿದೆ. ಪ್ರತಿಭಟನಕಾರರನ್ನು ಪೊಲೀಸರು...
ಬ್ರೆಜಿಲ್: ದಯವಿಟ್ಟು ನನ್ನನ್ನು ಗೆಲ್ಲಿಸಿ, ಇಲ್ಲದೇ ಹೋದರೆ ನಾನು ಕೊಲೆಯಾಗುತ್ತೇನೆ.ನನಗೆ ಇರುವುದು ಮೂರು ಆಯ್ಕೆ. ಗೆಲ್ಲಬೇಕು, ಇಲ್ಲವೇ ಕೊಲೆಯಾಗಬೇಕು, ಒಂದು ವೇಳೆ ಕೊಲೆಯಾಗದಿದ್ದರೂ ನನ್ನನ್ನು ಅರೆಸ್ಟ್ ಮಾಡ್ತಾರೆ. ಆದ್ದರಿಂದ ನನ್ನನ್ನು ಗೆಲ್ಲಿಸಿ. ಹೀಗೆಂದು ಗೋಗರೆಯುತ್ತಿರುವವರು ಬ್ರೆಜಿಲ್ನ...
ಮಂಗಳೂರು: ನಗರದ ಕೆ.ಪಿ.ಟಿ ವೃತ್ತದಿಂದ ಮೇರಿಹಿಲ್ ವರೆಗೆ ಮನಪ ಆಯುಕ್ತರ ಆದೇಶದ ಮೇರೆಗೆ ಕಂದಾಯ ಉಪ ಆಯುಕ್ತ ಬಿನೋಯ್ ಪಿ.ಕೆ ಇವರ ನೇತೃತ್ವದಲ್ಲಿ ಕಂದಾಯ ಆರೋಗ್ಯ ಹಾಗೂ ಇಂಜಿನಿಯರಿಂಗ್ ವಿಭಾಗ ಜಂಟಿಯಾಗಿ ಅನಧಿಕೃತ ಬೀದಿಬದಿ ವ್ಯಾಪಾರಸ್ಥರ...
ದಾವಣಗೆರೆ: ಶಾಸಕ ರೇಣುಕಾಚಾರ್ಯ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮಹಿಳೆಯರು ಮುಗಿಬಿದ್ದ ಘಟನೆ ಜಿಲ್ಲೆಯ ಹಿನ್ನಾಳಿ ಪಟ್ಟಣದ ಚನ್ನಪ್ಪಸ್ವಾಮಿ ಸಮುದಾಯದಲ್ಲಿ ನಡೆದಿದೆ. ಹೊನ್ನಾಳಿಯ ಸಮುದಾಯದಲ್ಲಿ, ಮಹಿಳೆಯರಿಗಾಗಿ ಕಾರ್ಯಕ್ರಮ ನಡೆಯುತಿತ್ತು. ಈ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಶಾಸಕ ರೇಣುಕಾಚಾರ್ಯ ಆಗಮಿಸಿದ್ದರು....