ಟೋಕಿಯೊ: ಈ ಬಾರಿಯ ಪ್ಯಾರಲಿಂಪಿಕ್ ನಲ್ಲಿ ಸಹ ಭಾರತ ಇತಿಹಾಸ ಸೃಷ್ಟಿಸಿದೆ. ಇಂದು ಬೆಳಗ್ಗೆ ಮುಗಿದ ಮಹಿಳೆಯರ 10 ಮೀಟರ್ ಏರ್ ರೈಫಲ್ ಎಸ್ ಎಚ್ 1 ಪಂದ್ಯದಲ್ಲಿ 19 ವರ್ಷದ ಅವನಿ ಲೆಖರ ಚಿನ್ನದ ಪದಕ...
ರಾಯ್ಪುರ: ಮತಾಂತರ ಮಾಡುತ್ತಿದ್ದ ಆರೋಪದಲ್ಲಿ ಛತ್ತೀಸಗಡದ ಕಬೀರ್ಧಾಮ್ ಜಿಲ್ಲೆಯ ಕುಗ್ರಾಮವೊಂದರಲ್ಲಿ ಕ್ರೈಸ್ತ ಪಾದ್ರಿಯೊಬ್ಬರನ್ನು ಅವರ ಮನೆಯಲ್ಲೇ ಸುಮಾರು 100 ಮಂದಿ ಥಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಉದ್ರಿಕ್ತ ಜನರ ಗುಂಪು ಪಾದ್ರಿ ಅವರ ಮನೆ,...
ಕಾಬೂಲ್: ಇದೀಗ ತಾಲಿಬಾನಿಗಳು, ಸುದ್ದಿ ವಾಹಿನಿಯೊಂದರ ಕಚೇರಿಗೆ ನುಗ್ಗಿ, ಅಲ್ಲಿ ಸ್ಟುಡಿಯೋದಲ್ಲಿ ಸುದ್ದಿ ಓದುತ್ತಿದ್ದ ನಿರೂಪಕನ ಹಿಂದೆ ಗನ್ ಹಿಡಿದು ನಿಂತು ಹೆದರಿಸುತ್ತಿರುವ ವಿಡಿಯೋವೊಂದು ಸಿಕ್ಕಾಪಟೆ ವೈರಲ್ ಆಗಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದಿದ್ದೇ ಬಂದಿದ್ದು,...
ಪುತ್ತೂರು: ಇಲ್ಲಿನ ಇತಿಹಾಸ ಪ್ರಸಿದ್ದ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಗದ್ದೆಯಲ್ಲಿ ಇನ್ನುಮುಂದೆ ಹಿಂದೂ ಭಕ್ತರಿಗೆ ಮಾತ್ರ ಪಾರ್ಕಿಂಗ್ ಮಾಡುವುದಕ್ಕೆ ಮಾತ್ರ ಅವಕಾಶ ಎಂದು ಆದೇಶದ ಫ್ಲೆಕ್ಸ್ ಹಾಕಲಾಗಿದೆ. ಸದ್ಯ ಈ ಆದೇಶ ವಿವಾದ ಸೃಷ್ಟಿ ಮಾಡಿದೆ....
ಉಡುಪಿ: ಇಲ್ಲಿನ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ಜಗದೀಶ್ ನೇಮಕ ಮಾಡಲಾಗಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ. ಕೂರ್ಮರಾವ್ ಅವರನ್ನು ನೇಮಿಸಲಾಗಿದೆ. ಈಶಾನ್ಯ ಸಾರಿಗೆಯ...
ಉಳ್ಳಾಲ: ತೋಟಕ್ಕೆ ಬಂದ ಕೋಣದ ಕತ್ತು ಕೊಯ್ದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಬಳಿಯ ಬಲ್ಯ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ವಿಚಾರ ಬೆಳಕಿಗೆ ಬರುತ್ತಿದ್ದಂತೆ ಹಿಂದೂ ಸಂಘಟನೆ ಕಾರ್ಯಕರ್ತರು...
ಉಡುಪಿ: ಕಡೆಗೋಲು ಶ್ರೀಕೃಷ್ಣನ ನಗರಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಆಚರಣೆಗೆ 1.20ಲಕ್ಷ ಉಂಡೆ, ಚಕ್ಕುಲಿ ಸಿದ್ಧಮಾಡಲಾಗಿದೆ. 2ದಿನ ಸರಳವಾಗಿ ಆಚರಣೆ ನಡೆಯಲಿದೆ. ಉಡುಪಿಯಲ್ಲಿ ಅಷ್ಟಮಿ ಆಚರಣೆಗೆ ಕೊರೊನಾ ಈ ಬಾರಿ ಅಡ್ಡಗಾಲು ಹಾಕಿದೆ. ಅಗಸ್ಟ್ 30...
ಬಂಟ್ವಾಳ: ಆಲ್ಟೋ ಕಾರು ಹಾಗು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಭಂಡಾರಿ ಬೆಟ್ಟುವಿನ ಎಸ್ ಕೆ ಎಫ್...
ರಾಯಚೂರು: ಜಿಲ್ಲೆಯಲ್ಲಿ ಕೆಲ ದಿನಗಳ ಹಿಂದೆ ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿ ಏಕಾಏಕಿ ನಾಪತ್ತೆಯಾಗಿದ್ದು ಭಾರಿ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಇದರ ಕಾರಣ ಹುಡುಕುವ ಮುನ್ನವೇ ಇದೀಗ ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿಯ ಸಿಬ್ಬಂದಿ ಕೂಡ...
ನವದೆಹಲಿ: ದೇಶದಲ್ಲಿ ಹೊಸ ವಾಹನಗಳಿಗೆ ಭಾರತ್ ಸೀರೀಸ್(ಬಿಎಚ್-ಸೀರೀಸ್) ಎಂಬ ಹೊಸ ನೋಂದಣಿ ಗುರುತು ಪರಿಚಯಿಸಿರುವುದಾಗಿ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಶನಿವಾರ ಪ್ರಕಟಿಸಿದೆ. ಬಿಎಚ್ ಗುರುತು ಹೊಂದಿರುವ ವಾಹನಗಳ ಮಾಲಕರು ಒಂದು ರಾಜ್ಯದಿಂದ ಇನ್ನೊಂದು...