ಮಂಗಳೂರು: ವ್ಯಕ್ತಿಯೊಬ್ಬ ಆಸ್ತಿ ವಿವಾದದಲ್ಲಿ ಯುವಕರ ತಂಡ ಕಟ್ಟಿಕೊಂಡು ತನ್ನ ಮಗಳು ಮತ್ತು ಅಳಿಯನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ಬಂಟ್ವಾಳ ತಾಲೂಕಿನ ವಿಟ್ಲದ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಖಂಡಿಗ...
ಉಳ್ಳಾಲ: ಸಮುದ್ರಕ್ಕೆ ಸ್ನಾನಕ್ಕಿಳಿದ ಉಳ್ಳಾಲದ ಇಬ್ಬರು ಯುವಕರು ಓಮನ್ನಲ್ಲಿ ನೀರುಪಾಲಾದ ಘಟನೆ ನಡೆದಿದೆ. ಇದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿ, ಇನ್ನೋರ್ವ ಕಣ್ಮರೆಯಾಗಿದ್ದಾನೆ. ಉಳ್ಳಾಲದ ಅಳೇಕಲ ನಿವಾಸಿ ರಿಝ್ವಾನ್ (25), ಕೋಟೆಪುರ ನಿವಾಸಿ ಝಮೀರ್ (25) ಸಮುದ್ರಪಾಲಾದ...
ಮೈಸೂರು: ಮೈಸೂರನ್ನು ಬೆಚ್ಚಿಬೀಳಿಸಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಮೈಸೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೊರ ರಾಜ್ಯದಲ್ಲಿ ತಲೆ ಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಇಂದು ಬೆಳಗ್ಗೆ ಮೈಸೂರು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದು ಸತತ 85...
ಮಂಗಳೂರು: ಕೇಂದ್ರದ ಎನ್ಡಿಎ ಸರಕಾರದ ಎನ್ಎಂಪಿ ಯೋಜನೆಯ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಮಂಗಳೂರು ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್...
ಕುಮಟಾ: ಮೀನು ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತಾಲೂಕಿನ ದೀವಗಿ ಸಮೀಪದ ಹರಕಡೆಯಲ್ಲಿ ಶುಕ್ರವಾರ ನಡೆದಿದೆ. ಬೈಕ್ ಸವಾರ ರಾಯಚೂರಿನ...
ಮುಂಬೈ: ಬಾಲಿವುಡ್ ತಾರೆ ಅಮಿತಾಭ್ ಬಚ್ಚನ್ಗೆ ಅಂಗರಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿತೇಂದ್ರ ಶಿಂಧೆ, ವಾರ್ಷಿಕ 1.5 ಕೋಟಿ ರೂ ಸಂಭಾವನೆ ಪಡೆಯುತ್ತಿದ್ದರು ಎಂದು ವರದಿಯಾಗಿತ್ತು. ಈ ವರದಿಯ ಬೆನ್ನಲ್ಲೇ ಅವರನ್ನು ಬೇರೆ ಠಾಣೆಗೆ ನಿಯೋಜಿಸಿ ಇಲಾಖೆ...
ಗುವಾಹಟಿ: ಅಸ್ಸಾಂ ರಾಜ್ಯದ ದಿಮಾ ಹಸಾವೋ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಶಂಕಿತ ಉಗ್ರರು 7 ಟ್ರಕ್ಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಗುಂಡಿನ ದಾಳಿ ನಡೆಸಿದ...
ಬೆಳ್ತಂಗಡಿ: ಸ್ನಾನಗೃಹದ ಒಳಗೆ ಅವಿತಿದ್ದ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ, ಕಾಡಿಗೆ ಬಿಟ್ಟ ಘಟನೆ ಅಳದಂಗಡಿಯ ಕೆದ್ದುವಿನಲ್ಲಿ ನಡೆದಿದೆ. ನಿನ್ನೆ ಬೆಳಗ್ಗೆ ಅಳದಂಗಡಿ, ಕೆದ್ದು ನಿವಾಸಿ ಗೋಪಾಲಕೃಷ್ಣ ಭಟ್ ಅವರ ಜಿ.ಕೆ.ಫಾರ್ಮ್ಸ್...
ಉತ್ತರಾಖಂಡ: ಡೆಹ್ರಾಡೂನ್ ನಿಂದ ರಿಷಿಕೇಶಕ್ಕೆ ಸಂಪರ್ಕಿಸುವ ಪ್ರಮುಖ ರಾಣಿಪೋಖಾರಿ ಅರ್ಧದಿಂದ ಸೇತುವೆ ಕುಸಿದು ಬಿದ್ದಿದೆ. ಇದರಿಂದಾಗಿ ಡೆಹ್ರಾಡೂನ್-ರಿಷಿಕೇಶದ ಸಂಚಾರ ಅಸ್ತವ್ಯಸ್ತಗೊಂಡಿದೆ. ವಾಹನಗಳು ಸೇತುವೆಯ ಮೂಲಕ ಹಾದು ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಿಂದ ಕೆಲವು ವಾಹನಗಳು ನಾಪತ್ತೆಯಾಗಿವೆ....
ಕಡಬ: ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆಯ ಯುವಕನೊಂದಿಗೆ ಅಪರಿಚಿತ ಯುವತಿಯೊಬ್ಬಳು ರಾತ್ರಿಯ ವಿಡಿಯೋ ಚಾಟ್ ಮಾಡಿ ಅದರ ವಿಡಿಯೋ ರೆಕಾರ್ಡ್ ಮಾಡಿದ್ದು, ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ಕಾಲ್ನಲ್ಲಿ ಬಟ್ಟೆ ಬಿಚ್ಚಿದ ಯುವಕ ಬಿಳಿನೆಲೆಯ...