ಮಂಗಳೂರು: 2021ನೇ ಸಾಲಿನ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ ದಾಖಲಾತಿ ಆರಂಭಗೊಂಡಿದ್ದು, ಮಂಗಳೂರು ಪತ್ರಿಕಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಕಾರ್ಡು ವಿತರಿಸುವ ಮೂಲಕ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಜಾನ್ ರಾಮಪುರಮ್ ಚಾಲನೆ ನೀಡಿದರು....
ಮಂಗಳೂರು: ರಾಜ್ಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಕೋವಿಡ್ ಸಾವಿನ ವಿಚಾರದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಗುರುವಾರ ದಕ ಜಿಲ್ಲೆಯಲ್ಲಿ 10 ಸಾವು ಸಂಭವಿಸಿದೆ. ಇದರಲ್ಲಿ ಮಂಗಳೂರು ಮೂರು, ಬೆಳ್ತಂಗಡಿ, ಬಂಟ್ವಾಳ ಹಾಗೂ ಪುತ್ತೂರು ತಲಾ ಒಂದು,...
ಕಡಬ: ಅಕ್ರಮ ಕಸಾಯಿಖಾನೆ ನಡೆಯುತ್ತಿದ್ದ ಸ್ಥಳಕ್ಕೆ ಕಡಬ ಠಾಣಾ ಉಪನಿರೀಕ್ಷಕ ರುಕ್ಮ ನಾಯ್ಕ್ ನೇತೃತ್ವದ ಪೊಲೀಸರು ಇಂದು ಬೆಳಗ್ಗೆ ದಾಳಿ ನಡೆಸಿದ್ದು, ಓರ್ವನನ್ನು ಬಂಧಿಸಿದ್ದಾರೆ. ಉಳಿದ ಮೂವರು ಓಡಿ ಪರಾರಿಯಾಗಿದ್ದಾರೆ. ಕಡಬ ಗ್ರಾಮದ ಕಳಾರ ಎಂಬಲ್ಲಿ...
ಮೈಸೂರು: ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಪತ್ತೆಗಾಗಿ ರಚನೆ ಮಾಡಿರುವ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಎಂಜಿನಿಯರ್ ವಿದ್ಯಾರ್ಥಿಗಳೇ ರೇಪ್ ಮಾಡಿದ್ದಾರೆಂಬ ಸುಳಿವು ಸಿಕ್ಕಿದೆ. ಸದ್ಯ ವಿದ್ಯಾರ್ಥಿಗಳು ಅಬ್ಸ್ಕಾಂಡಿಂಗ್ ಆಗಿದ್ದು, ಬೆಂಗಳೂರು, ಮೈಸೂರಿನ...
ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ ಕುಂಟಿಕಾನ ಫ್ಲೈಓವರ್ ಮೇಲೆ ಕೆಟ್ಟು ನಿಂತಿದ್ದ ಟಿಪ್ಪರ್ ಹಿಂದೆ ಟ್ಯಾಂಕರ್ ಏಕಾಏಕಿ ನಿಲ್ಲಿಸಿದ ಪರಿಣಾಮ ಹಿಂಬಂದಿಯಿಂದ ಬಂದ ಕಾರೊಂದು ಟ್ಯಾಂಕರ್ಗೆ ಢಿಕ್ಕಿ ಹೊಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಡಿಕ್ಕಿ...
ಶಿವಮೊಗ್ಗ: ‘ಎಂದಿಗೂ ಪ್ರೀತಿಯನ್ನು ನಂಬಬೇಡಿ ಸ್ನೇಹಿತರೇ’ ಎಂದು ಡೆತ್ನೋಟ್ ಬರೆದಿಟ್ಟು ಯುವಕನೊಬ್ಬ ಕಾಡಿನಲ್ಲಿ ಪ್ರೇಯಸಿಯನ್ನು ಕೊಂದು ಬಳಿಕ ತಾನೂ ವಿಷ ಕುಡಿದು ಹೃದಯವಿದ್ರಾವಕ ಘಟನೆ ಹೊಸನಗರ ತಾಲೂಕು ರಿಪ್ಪನ್ ಪೇಟೆ ಠಾಣೆ ನಡೆದಿದೆ. ಶಿವಮೂರ್ತಿ ಆತ್ಮಹತ್ಯೆ...
ಡೆಹ್ರಾಡೂನ್: ಕುಂಭಮೇಳದಲ್ಲಿ ನಕಲಿ ಕೋವಿಡ್ ಪರೀಕ್ಷಾ ಹಗರಣದಲ್ಲಿ ಭಾಗಿಯಾದ ಆರೋಪದಡಿ ಉತ್ತರಾಖಂಡದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಆಗಿನ ಮೇಳ ಅಧಿಕಾರಿ ಡಾ.ಅರ್ಜುನ್ ಸಿಂಗ್ ಸೆಂಗಾರ್ ಮತ್ತು ಆಗಿನ ಉಸ್ತುವಾರಿ ಅಧಿಕಾರಿ ಡಾ.ಎನ್.ಕೆ ತ್ಯಾಗಿ ಅವರನ್ನು ಅಮಾನತುಗೊಳಿಸುವಂತೆ...
ಉಡುಪಿ: ಜಿಲ್ಲೆಯಲ್ಲಿ ಯಾವುದೇ ಬಗೆಯ ಆಹಾರ ತಯಾರಿಕೆಯಲ್ಲಿ ಮಿತಿಮೀರಿದ ಟೇಸ್ಟಿಂಗ್ ಪೌಡರ್ ಬಳಕೆ ಕಂಡುಬಂದಲ್ಲಿ ಅಂತಹ ಆಹಾರ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ. ನಿನ್ನೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ...
ರಾಯಪುರ: ವಿವಾಹವಾದ ಬಳಿಕ ಪತ್ನಿಯ ಮೇಲೆ ಪತಿ ನಡೆಸುವ ಬಲತ್ಕಾರ ಅಥವಾ ಆಕೆಯ ಇಚ್ಛೆಗೆ ವಿರುದ್ಧವಾಗಿ ನಡೆಸುವ ಲೈಂಗಿಕ ಕ್ರಿಯೆಯು ಅತ್ಯಾಚಾರವಲ್ಲ ಎಂದು ಚತ್ತೀಸಗಢ ಹೈಕೋರ್ಟ್ ಹೇಳಿದೆ. ವ್ಯಕ್ತಿಯೊಬ್ಬರ ಮೇಲೆ ದಾಖಲಾಗಿದ್ದ ವೈವಾಹಿಕ ಅತ್ಯಾಚಾರ ಪ್ರಕರಣವನ್ನು...
ನಾಗ್ಪುರ: ಅಫ್ಗಾನಿಸ್ತಾನದಿಂದ ಬರುವ ಮುಸ್ಲಿಂ ಪ್ರಜೆಗಳಿಗೆ ಭಾರತದಲ್ಲಿ ಆಶ್ರಯ ಕಲ್ಪಿಸಬಾರದು ಎಂದು ಅಂತರರಾಷ್ಟ್ರೀಯ ಹಿಂದೂ ಪರಿಷತ್ನ ಮುಖ್ಯಸ್ಥ ಪ್ರವೀಣ್ ತೊಗಾಡಿಯಾ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಆದರೆ ಅಲ್ಲಿಂದ ಬರುವ ಹಿಂದೂ ಮತ್ತು ಸಿಖ್ ನಿರಾಶ್ರಿತರಿಗೆ...