ಉಳ್ಳಾಲ: ಊರಿನ ನಾಗರಿಕರು ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ಪರಿತಪಿಸುತ್ತಿದ್ದಾಗ ಆರಂಭಗೊಂಡ ಮೊಂಟೆಪದವು ಗ್ರಾಮಸ್ಥರ ಹೋರಾಟಕ್ಕೆ ಕೊನೆಗೂ ಜಯ ದೊರೆತ್ತಿದೆ. ಮಂಗಳೂರಿನಿಂದ ನಾಟೆಕಲ್ -ಮೊಂಟೆಪದವು ಮಾರ್ಗವಾಗಿ ಮುಡಿಪುವಿಗೆ ಸರಕಾರಿ ಬಸ್ ಒದಗಿಸುವಂತೆ ಕಳೆದ 10ವರ್ಷಗಳಿಂದ ಈ...
ಚಿಕ್ಕಮಗಳೂರು: ಕಂದಾಯ ನಿರೀಕ್ಷಕರಾಗಿ ಕೆಲಸ ಮಾಡ್ತಿದ್ದ ವ್ಯಕ್ತಿ ಯೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮ ಹತ್ಯೆ ಮಾಡಿಕೊಂಸ ಘಟನೆ ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದಿದೆ. ಸೋಮಶೇಖರ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ತರೀಕೆರೆಯಲ್ಲಿ ಕಂದಾಯ...
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಶಂಕಿತರನ್ನ ಬಂಧಿಸಿದ್ದಾರೆ. ಕೃತ್ಯವೆಸಗಿದ ಸ್ಥಳದಲ್ಲಿ ದುಷ್ಕರ್ಮಿಗಳು ಮದ್ಯ ಸೇವನೆ ಮಾಡಿದ್ದರು. ಹೀಗಾಗಿ ಪೊಲೀಸರು ವೈನ್ ಶಾಪ್ಗಳ ಜಾಡುಹಿಡಿದು ತನಿಖೆ...
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 46,164 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು ಇದು ಮೂರನೇ ಅಲೆಯ ಆರಂಭದ ಸಂಕೇತ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಮೂಲಕ ದೇಶದಲ್ಲಿ...
ಮೈಸೂರು: ಸ್ನೇಹಿತನೊಂದಿಗೆ ಸುತ್ತಾಡಲು ತೆರಳಿದ್ದ ವೇಳೆ 5 ರಿಂದ6 ಜನ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ರೇಪ್ ನಡೆಸಿದ ಪ್ರಕರಣ ಮೈಸೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇದೀಗ ಆರೋಪಿಗಳ ಪತ್ತೆಗೆ...
ಮಂಗಳೂರು: ವೈದ್ಯಕೀಯ ರಂಗದಲ್ಲಿ ಅತ್ಯುನ್ನತ ಸಾಧನೆಯನ್ನು ಮಾಡಿರುವ ಗಣ್ಯರಿಗೆ ಕೊಡಮಾಡಲಾಗುವ ಸಿ ಎಂ ಇ ಎಕ್ಸಲೆನ್ಸ್ ದ್ರೋಣಾಚಾರ್ಯ ಪ್ರಶಸ್ತಿಯನ್ನು ಈ ಬಾರಿ ಮಂಗಳೂರಿನ ಹಿರಿಯ ವೈದ್ಯ ಡಾ.ಶಾಂತಾರಾಮ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಗುತ್ತಿದೆ. ಮಂಗಳೂರಿನ ಹಿರಿಯ...
ಮೈಸೂರು: ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ನಮಾಜ್ ಮಾಡುತ್ತಾ ಇದ್ದಾರೆ ಅಲ್ವಾ? ಚರ್ಚ್ಗಳಲ್ಲಿ ಭಾನುವಾರ ಪ್ರಾರ್ಥನೆ ನಡಯುತ್ತಿದೆ ಅಲ್ವಾ? ಅಲ್ಲಿ ಅವಕಾಶ ಮಾಡುಕೊಟ್ಟಿದ್ದೀರಿ ಎನ್ನುವುದಾದರೆ ಗಣೇಶೋತ್ಸವಕ್ಕೂ ಅವಕಾಶ ಕೊಡಲಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ....
ಮಂಗಳೂರು: ಅಪ್ಘಾನ್ನಲ್ಲಿ ಸಿಲುಕಿಕೊಂಡಿದ್ದ ಕರಾವಳಿಯ 7 ಜನ ತಾಯ್ನಾಡಿಗೆ ವಾಪಾಸಾಗಿದ್ದಾರೆ. ಇನ್ನೂ ಯಾರಾದರೂ ಸಿಲುಕಿಕೊಂಡಿದ್ದರೆ ನಮಗೆ ಮಾಹಿತಿ ನೀಡಿ. ಅವರನ್ನು ಕರೆತರುವ ಪ್ರಯತ್ನ ನಡೆಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಇದಕ್ಕಾಗಿ...
ಮೈಸೂರು: ವಿದ್ಯುತ್ ದರ ಏರಿಕೆ ಸರ್ಕಾರದ ಕೈಯಲ್ಲಿ ಇಲ್ಲ. ಇದು ವಿದ್ಯುತ್ ಸರಬರಾಜು ಮಾಡುವವರ ತೀರ್ಮಾನ. ಇದರ ಬಗ್ಗೆ ಸರ್ಕಾರ ಏನು ತೀರ್ಮಾನ ತೆಗೆದುಕೊಳ್ಳುವುದಿಲ್ಲ. ವಿದ್ಯುತ್ ನಿಗಮಗಳ ಖಾಸಗೀಕರಣ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದೆ ಇಲ್ಲ....
ಪುತ್ತೂರು: ಇಲ್ಲಿನ ದರ್ಬೆಯ ಪೆಟ್ರೋಲ್ ಬಂಕ್ ಒಂದರಲ್ಲಿ ಕಾರು ಚಾಲಕ ಹಾಗೂ ತಂಡದ ನಡುವೆ ಗಲಾಟೆ ನಡೆದ ಘಟನೆ ನಿನ್ನೆ ರಾತ್ರಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಇನ್ನೋವಾ ಚಾಲಕ ಕೆಮ್ಮಾಯಿ ನಿವಾಸಿ ರಾಧಾಕೃಷ್ಣ...