ಮಂಗಳೂರು: ತಾಲಿಬಾನ್ ಆಕ್ರಮಿತ ಕಾಬುಲ್ನಲ್ಲಿ ಒಂದು ವಾರದಿಂದ ಅತಂತ್ರ ಸ್ಥಿತಿಯಲ್ಲಿದ್ದ ಬಂಟ್ವಾಳ ಸಿದ್ದಕಟ್ಟೆ ಮೂಲದ ಧರ್ಮಗುರು ಜೆರೋಮ್ ಸಿಕ್ವೇರಾ ಮತ್ತು ಮಂಗಳೂರು ಚಾರಿಟಿಯ ಸಿಸ್ಟರ್ ತೆರೆಸಾ ಕ್ರಾಸ್ತಾ ನವದೆಹಲಿ ತಲುಪಿದ್ದು, ಸದ್ಯ ಕ್ವಾರಂಟೈನ್ನಲ್ಲಿದ್ದು, ಶೀಘ್ರ ತವರಿಗೆ...
ಮಂಗಳೂರು: ಮೈಸೂರಿನ ಪಿರಿಯಾ ಪಟ್ಟಣದಲ್ಲಿ ಸಂಭವಿಸಿದ ಅಪಘಾತದಲ್ಲಿ ಬಂಟ್ವಾಳ ನಗರದ ಕೆಳಗಿನ ಪೇಟೆಯ ಇಬ್ಬರು ಗಾಯಗೊಂಡಿರುವ ಘಟನೆ ನಿನ್ನೆ ನಡೆದಿದೆ. ಅಪಘಾತದಲ್ಲಿ ಕೆಳಗಿನ ಪೇಟೆಯ ನಿವಾಸಿ ಶಂಶುದ್ದೀನ್ ಮತ್ತು ಮೆಲ್ಕಾರ್ ಬೋಗೋಡಿ ನಿವಾಸಿ ಫಯಾಝ್ ಎಂಬವರು...
ಉಡುಪಿ: ಬಿ.ಆರ್.ಶೆಟ್ಟಿ ಒಡೆತನದ ಉಡುಪಿಯ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ಮಂಡಳಿ ಬಾಕಿ ಇರುವ ಸಂಬಳ ಪಾವತಿಗಾಗಿ ಪ್ರತಿಭಟನೆ ನಡೆಸಿದ ಆಸ್ಪತ್ರೆಯ 16 ಸಿಬ್ಬಂದಿಗಳಿಗೆ ಗೇಟ್...
ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಗೆ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ಹೇಳಿ ಬಂಧಿತರಾಗಿದ್ದ ಕೇಂದ್ರ ಸಚಿವ, ಬಿಜೆಪಿ ನಾಯಕ ನಾರಾಯಣ ರಾಣೆಯವರಿಗೆ ಮಹದ್ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿದೆ. ನಿನ್ನೆ ರಾತ್ರಿ 11.30ರ ಹೊತ್ತಿಗೆ ಅವರಿಗೆ ಜಾಮೀನು ಸಿಕ್ಕಿದೆ....
ಪಣಜಿ: ಕಾಲಿವುಡ್ನ ‘ಕಾಂಚನಾ-3’ ಸಿನಿಮಾದಲ್ಲಿ ನಟಿಸಿದ್ದ ನಟಿ, ರಷ್ಯಾದ ಅಲೆಕ್ಸಾಂಡ್ರಾ ಜಾವಿ ಅವರ ಆತ್ಮಹತ್ಯೆ ಪ್ರಕರಣವನ್ನು ಪೊಲೀಸರು ಬಗೆಹರಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಳ್ಳಲು ಫೋಟೋಗ್ರಾಫರ್ ಓರ್ವ ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಪತ್ತೆ ಹಚ್ಚಿದ್ದಾರೆ. ಆಗಸ್ಟ್...
ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಅವರ ಹೇಳಿಕೆಯಿಂದ ಮಹಾರಾಷ್ಟ್ರದ ಬಿಜೆಪಿ ಮತ್ತು ಶಿವಸೇನಾ ನಡುವೆ ಕೋಲಾಹಲ ಉಂಟಾಗಿದೆ. ಶಿವಸೇನಾ ಕಾರ್ಯಕರ್ತರು ನಾಸಿಕ್ನ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ದ್ವೇಷಮಯ ವಾತಾವರಣ ನಿರ್ಮಾಣವಾಗಿದೆ....
ಹೊಸದಿಲ್ಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧದ ವಿವಾದಾತ್ಮಕ ಹೇಳಿಕೆ ಕುರಿತು ಕೇಂದ್ರ ಸಚಿವ ನಾರಾಯಣ್ ರಾಣೆ ಅವರನ್ನು ಮಂಗಳವಾರ ಮಧ್ಯಾಹ್ನ ಬಂಧಿಸಲಾಗಿದೆ. ನಾರಾಯಣ್ ರಾಣೆ ಅವರ ವಿವಾದಾತ್ಮಕ ಹೇಳಿಕೆಗಾಗಿ ಅವರ ವಿರುದ್ಧ ದಾಖಲಾಗಿರುವ ಹಲವು...
ಮಂಗಳೂರು: ಕುತ್ತಿಗೆ ಭಾಗದಲ್ಲಿ ನೋವು ಮತ್ತು ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ 28 ವರ್ಷದ ಮಹಿಳೆಯ ಶಸ್ತ್ರಚಿಕಿತ್ಸೆ ನಡೆಸಿದ ದೇರಳಕಟ್ಟೆಯ ಯೇನೆಪೊಯ ಆಸ್ಪತ್ರೆಯ ವೈದ್ಯರು ಶ್ವಾಸನಾಳದಲ್ಲಿದ್ದ ಸ್ಕಾರ್ಫ್ ಪಿನ್ ಹೊರತೆಗೆದಿದ್ದಾರೆ. ಬುರ್ಖಾ ಧರಿಸುವ ವೇಳೆ ಬಾಯಲ್ಲಿ ಕಚ್ಚಿದ್ದ...
ಉಳ್ಳಾಲ: ಅಫ್ಘಾನಿಸ್ತಾನದಿಂದ ಭಾರತೀಯ ವಾಯುಸೇನೆ ನಡೆಸಿದ ಏರ್ಲಿಫ್ಟ್ನಲ್ಲಿ ಉಳ್ಳಾಲದ ಮತ್ತೋರ್ವ ಡೆನ್ಸಿ ಮೊಂತೇರೊ ಸುರಕ್ಷಿತವಾಗಿ ಇಂದು ತಲುಪಿದ್ದಾರೆ. ಇವರ ಸಹೋದರ ಮೆಲ್ವಿನ್ ಮೊಂತೆರೋ ಆ.17 ರಂದು ಏರ್ ಲಿಫ್ಟ್ ಆಗಿ ಮನೆಗೆ ಬಂದಿದ್ದರು. ಮೆಲ್ವಿನ್ ಮೊಂತೆರೋ...
ಉಪ್ಪಿನಂಗಡಿ: ಇಲ್ಲಿನ ಹಳೆಗೇಟು ಬಳಿ ಮೀನು ಮಾರಾಟದ ಶೆಡ್ ಗೆ ಬೆಂಕಿ ಹಚ್ಚಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಹಿಂದೂ ಜಾಗರಣಾ ವೇದಿಕೆಯು ಹಳೆಗೇಟು ಬಳಿ ಇಂದು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿತು. ಇಲ್ಲಿಗೆ ಸಮೀಪದ...