ಶಿವಮೊಗ್ಗ: ಅನ್ನ ಮಾಡುವ ವಿಚಾರವಾಗಿ ಅತ್ತೆ, ಸೊಸೆ ಮಧ್ಯೆ ಗಲಾಟೆಯಾಗಿದೆ. ಮಾತಿಗೆ ಮಾತು ಬೆಳೆದು ಸೊಸೆ ಬಿಸಿ ಬಿಸಿ ಅನ್ನದ ತಿಳಿಯನ್ನು ಅತ್ತೆ ತಲೆ ಮೇಲೆ ಸುರಿದಿದ್ದಾಳೆ. ಸುಟ್ಟ ಗಾಯಗಳಿಂದಾಗಿ ಅತ್ತೆ ಆಸ್ಪತ್ರೆ ಸೇರಿದ್ದಾರೆ. ಘಟನೆ...
ಮಂಗಳೂರು: ಉಪ್ಪಿನಂಗಡಿಯ ನೇತ್ರಾವತಿಗೆ ತ್ಯಾಜ್ಯ, ಮಲಿನ ನೀರು ಬಿಡುತ್ತಿರುವ ಸಂಬಂಧ ತಹಶೀಲ್ದಾರ್ ನೀಡಿರುವ ದೂರಿನ ಮೇರೆಗೆ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ನದಿಗೆ ಮಲಿನ ನೀರು ಬಿಡುವ ಮತ್ತು ಸರ್ಕಾರಿ ಜಮೀನಿನಲ್ಲಿ...
ಮೈಸೂರು : ದರೋಡೆಕೋರರು ಹಾರಿಸಿದ ಗುಂಡಿಗೆ ಯುವಕ ಬಲಿಯಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ನಡೆದಿದೆ. ದಡದಹಳ್ಳಿ ಗ್ರಾಮದ ಚಂದ್ರು (23) ಮೃತ ಯುವಕ ಎಂದು ಗುರುತಿಸಲಾಗಿದೆ. ನಗರದಲ್ಲಿರುವ ಚಿನ್ನಾಭರಣ ಅಂಗಡಿ ವಿದ್ಯಾರಣ್ಯಪುರಂನ ಮುಖ್ಯರಸ್ತೆಯಲ್ಲಿರುವ...
ತುಮಕೂರು : ವಿದ್ಯುತ್ ತಂತಿ ತುಂಡಾಗಿ ಮೇಲೆ ಬಿದ್ದ ಪರಿಣಾಮ ನಾಲ್ಕು ಎಮ್ಮೆಗಳು ಹಾಗೂ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೊರಟಗೆರೆ ತಾಲೂಕಿನ ಚಿಕ್ಕ ಸಾಗ್ಗೆರೆಯಲ್ಲಿ ನಡೆದಿದೆ. ಗೌರಮ್ಮ(50) ಎಂಬುವರು ಮೃತ ಮಹಿಳೆ....
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಂಡ್ಕೂರಿನಲ್ಲಿರುವ ಅಂಚೆ ಕಚೇರಿಗೆ ಕಳ್ಳರು ಲಗ್ಗೆ ಹಾಕಿದ್ದಾರೆ. ತಡರಾತ್ರಿ ಕಳ್ಳರು ನುಗ್ಗಿದ್ದು ಇಂದು ಬೆಳಕಿಗೆ ಬಂದಿದೆ.ಮುಂಡ್ಕೂರು ಜೇಪೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹತ್ತಿರ ಇರುವ ಅಂಚೆ...
ಪಣಜಿ : ರಷ್ಯನ್ ಮಾಡೆಲ್ ಹಾಗೂ ನಟಿ ಅಲೆಕ್ಸಾಂಡ್ರಾ ನಿಗೂಡವಾಗಿ ಸಾವನ್ನಪ್ಪಿದ್ದಾರೆ. ಕಾಲಿವುಡ್ನಲ್ಲಿ ಸೂಪರ್ ಡೂಪರ್ ಹಿಟ್ ಪಡೆದಿದ್ದ ಕಾಂಚನಾ-3 ಉತ್ತರ ಗೋವಾದ ಪಟ್ಟಣವೊಂದರಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಅಲೆಕ್ಸಾಂಡ್ರಾ ಮೃತದೇಹ ಮನೆಯಲ್ಲಿ ಪತ್ತೆಯಾಗಿದ್ದು, ಆಕೆಯ...
ಬೆಂಗಳೂರು: ಫುಡ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದರಿಂದ ಇಬ್ಬರು ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಗರದ ಮಾಗಡಿ ರಸ್ತೆಯಲ್ಲಿ ನಡೆದಿದೆ. ಅವಘಡದಲ್ಲಿ ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಬಿಹಾರ ಮೂಲದ ಕಾರ್ಮಿಕ ಮನೀಶ್...
ಮುಂಬೈ: ಹಿಂದಿ ಆವೃತ್ತಿಯ ಬಿಗ್ಬಾಸ್ ಸ್ಪರ್ಧಿಗಳು ತಮ್ಮ ಕಚ್ಚಾಟದ ಮೂಲಕ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ದೊಡ್ಡ ಮನೆಯಿಂದ ಹೊರಬಂದಿರುವ ಸ್ಪರ್ಧಿ ಉರ್ಫಿ ಜಾವೇದ್, ಅಲ್ಲಿ ನಡೆಯುತ್ತಿದ್ದ ಘಟನಾವಳಿಗಳ ಬಗ್ಗೆ ಟೀಕೆಗಳ ಸುರಿಮಳೆಗೈದಿದ್ದಾರೆ. ಹಿಂದಿ ಬಿಗ್ಬಾಸ್ ಕಾರ್ಯಕ್ರಮದ...
ಚಿಕ್ಕಮಗಳೂರು: ಮಂತ್ರವಾದಿ ಎಂದು ನಂಬಿಸಿ ವ್ಯಕ್ತಿಯೊಬ್ಬ ಮೂರು ಮದುವೆಯಾಗಿ ನಾಲ್ಕನೇಯವಳೊಂದಿಗೆ ಪರಾರಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನಲ್ಲಿ ನಡೆದಿದೆ. ಬಾಳೆಹೊನ್ನೂರು ನಿವಾಸಿ ಯೂಸುಫ್ ಹೈದರ್ ಎಂಬುವವನು ಕಳಸ ಪಟ್ಟಣದ ಮಹಿಳೆ ಜೊತೆ ಮದುವೆಗೆ...
ಮಂಗಳೂರು: ತಾಲಿಬಾನ್ ವಶಕ್ಕೆ ಪಡೆದಿರುವ ಅಫ್ಘಾನಿಸ್ಥಾನದ ಕಾಬೂಲ್ ನಲ್ಲಿ ನ್ಯಾಟೊ ಪಡೆಯ ಅಧೀನದ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಸುತ್ತಿದ್ದ ಉಳ್ಳಾಲ ಕಣೀರು ತೋಟ ನಿವಾಸಿ ಪ್ರಸಾದ್ ಆನಂದ್ (39) ಸುರಕ್ಷಿತವಾಗಿ ಇಂದು ಮನೆಗೆ ಮರಳಿದ್ದಾರೆ. ಪ್ರಸಾದ್...