ಚಿಕ್ಕಮಗಳೂರು: ಮಂತ್ರವಾದಿ ಎಂದು ನಂಬಿಸಿ ವ್ಯಕ್ತಿಯೊಬ್ಬ ಮೂರು ಮದುವೆಯಾಗಿ ನಾಲ್ಕನೇಯವಳೊಂದಿಗೆ ಪರಾರಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನಲ್ಲಿ ನಡೆದಿದೆ. ಬಾಳೆಹೊನ್ನೂರು ನಿವಾಸಿ ಯೂಸುಫ್ ಹೈದರ್ ಎಂಬುವವನು ಕಳಸ ಪಟ್ಟಣದ ಮಹಿಳೆ ಜೊತೆ ಮದುವೆಗೆ...
ಮಂಗಳೂರು: ತಾಲಿಬಾನ್ ವಶಕ್ಕೆ ಪಡೆದಿರುವ ಅಫ್ಘಾನಿಸ್ಥಾನದ ಕಾಬೂಲ್ ನಲ್ಲಿ ನ್ಯಾಟೊ ಪಡೆಯ ಅಧೀನದ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಸುತ್ತಿದ್ದ ಉಳ್ಳಾಲ ಕಣೀರು ತೋಟ ನಿವಾಸಿ ಪ್ರಸಾದ್ ಆನಂದ್ (39) ಸುರಕ್ಷಿತವಾಗಿ ಇಂದು ಮನೆಗೆ ಮರಳಿದ್ದಾರೆ. ಪ್ರಸಾದ್...
ಮಂಗಳೂರು: ನಗರದ ಕೋಡಿಯಾಲ್ ಬೈಲ್ನಲ್ಲಿರುವ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಯುಸಿ ಶಿಕ್ಷಣದಲ್ಲಿ ಹೋಂ ಸೈನ್ಸ್ ಪಠ್ಯ ವಿಷಯವನ್ನಾಗಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ನೀಟ್ ಪರೀಕ್ಷೆ ಬರೆಯುವ...
ಬೆಂಗಳೂರು: ನಾರಾಯಣ ಗುರುಗಳ ಜಯಂತಿ ಹಿನ್ನೆಲೆ ಬ್ರಹ್ಮಶ್ರೀ ನಾರಾಯಣಗುರುಗಳ ಹೆಸರಲ್ಲಿ ನಿಗಮ ರಚನೆಯ ಕುರಿತು ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದೇನೆ. ನಿಗಮದ ಸ್ವರೂಪದ ಬಗ್ಗೆ ಶೀಘ್ರ ಚರ್ಚಿಸುತ್ತೇವೆ ಎಂದು ಕನ್ನಡ ಸಂಸ್ಕೃತಿ ಇಂಧನ ಖಾತೆ ಸಚಿವ ಸುನಿಲ್...
ಮಂಗಳೂರು: ನಗರದ ಬೆಂದೂರ್ವೆಲ್ನಲ್ಲಿರುವ ಖಾಸಗಿ ಆಸ್ಪತ್ರೆ ಶವಾಗಾರದಲ್ಲಿ ಮೃತದೇಹದಿಂದ ನಾಪತ್ತೆಯಾಗಿದ್ದ ವಜ್ರದ ರಿಂಗನ್ನು ಕದ್ರಿ ಪೊಲೀಸರು ಪತ್ತೆ ಮಾಡಿದ್ದಾರೆ. ಸಿಟಿ ಸೆಂಟರ್ ಮಾಲ್ನಲ್ಲಿ ಭದ್ರತಾ ವಿಭಾಗದಲ್ಲಿ ಮ್ಯಾನೇಜರ್ ಆಗಿದ್ದ ಮೂಲತಃ ಪಡೀಲ್ನ ನಿವಾಸಿ, ಪ್ರಸ್ತುತ ಬಳ್ಳಾಲ್ಬಾಗ್ನಲ್ಲಿ...
ಬೆಂಗಳೂರು: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಹೆಸರಲ್ಲಿ ನೋಂದಣಿಯಾಗಿದ್ದ ಸೂಕ್ತ ದಾಖಲೆ ಇಲ್ಲದ ರೋಲ್ಸ್ ರಾಯ್ಸ್ ಕಾರನ್ನು ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಮಿತಾಬ್ ಬಚ್ಚನ್ ಹೆಸರಲ್ಲಿ ನೋಂದಣಿ ಆಗಿದ್ದ ಕಾರನ್ನು...
ಬಾಗಲಕೋಟೆ: ಮಂದಿರದಲ್ಲಿ ಉಪಹಾರ ಮುಗಿಸಿ ಕೈತೊಳೆಯಲು ಹೋಗಿ ಮಲಪ್ರಭಾ ನದಿಗೆ ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಾದಾಮಿ ತಾಲೂಕಿನ ಶಿವಯೋಗಿ ಮಂದಿರದ ಬಳಿ ನಡೆದಿದೆ. ಮೃತರನ್ನು ವಿಶ್ವನಾಥ್ ಮಾವಿನ ಮರದ (40), ಪತ್ನಿ...
ವಾಷಿಂಗ್ಟನ್ ಡಿಸಿ: ಕಾಬೂಲ್ನಿಂದ ಜರ್ಮನಿಯ ರ್ಯಾಮ್ಸ್ಟೈನ್ ವಾಯುನೆಲೆಗೆ ಏರ್ಲಿಫ್ಟ್ ಮಾಡಿದ ವಿಮಾನದಲ್ಲಿ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಅಮೆರಿಕ ಮಿಲಿಟರಿ ತಿಳಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಮಿಲಿಟರಿಯ ಏರ್...
ಮಂಗಳೂರು: ಒಂದೇ ಜಾತಿ, ಒಂದೇ ಧರ್ಮ, ಒಬ್ಬನೇ ದೇವರು ಎನ್ನುವ ತತ್ವವನ್ನು ಲೋಕಕ್ಕೆ ಬೋಧಿಸಿದ ಬ್ರಹ್ಮಶ್ರೀ ನಾರಾಯಣಗುರು 167ನೇ ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ಸಾಮಾಜಿಕ ಸುಧಾರಣೆಯ ಕ್ರಾಂತಿಗೆ ಕಾರಣರಾದ ನಾರಾಯಣ ಗುರು ಹುಟ್ಟಿ 167ನೇ ವರ್ಷ....
ಮಂಗಳೂರು: ತಾಲಿಬಾನ್ ವಶದಲ್ಲಿರುವ ಕಾಬೂಲ್ನಿಂದ ಭಾರತೀಯ ವಾಯುಸೇನೆ ಏರ್ಲಿಫ್ಟ್ ಮೂಲಕ ಕನ್ನಡಿಗರ ಪೈಕಿ 7 ಮಂದಿಯನ್ನು ನಿನ್ನೆ ಭಾರತಕ್ಕೆ ಏರ್ಲಿಫ್ಟ್ ಮಾಡಲಾಗಿದ್ದು, ಅವರಲ್ಲಿ ಐವರು ದಕ್ಷಿಣ ಕನ್ನಡದವರು. ಇಂದು ಅಥವಾ ನಾಳೆ ಮಂಗಳೂರಿಗೆ ಬರುವ ನಿರೀಕ್ಷೆಯಿದೆ....