ತುರ್ತು ಸೇವೆ 112: ಸಹಾಯವಾಣಿಗೆ ನಿಯೋಜನೆಗೊಂಡ 19 ವಾಹನಗಳಿಗೆ ಮಂಗಳೂರಿನಲ್ಲಿ ಚಾಲನೆ..! ಮಂಗಳೂರು; ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಮ್ಮ ಕಚೇರಿ ಎದುರು 112 ತುರ್ತು ಸೇವೆ ಸಹಾಯವಾಣಿಗೆ ನಿಯೋಜನೆಗೊಂಡಿರುವ 19 ವಾಹನಗಳಿಗೆ ಹಸಿರು ನಿಶಾನೆ...
ಚೆನ್ನೈ:ಪ್ರಯಾಣಿಕರ ಸೋಗಿನಲ್ಲಿ ವಿಮಾನದಲ್ಲಿ ಅಕ್ರಮ ಚಿನ್ನ ಸಾಗಾಟ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ 7 ಮಂದಿ ಚೆನ್ನೈ: ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 2.42 ಕೆಜಿ ಚಿನ್ನ ಮತ್ತು 1.35 ಕೋಟಿ ಮೌಲ್ಯದ ವಿದೇಶಿ ಕರೆನ್ಸಿಗಳನ್ನು ವಶಪಡಿಸಿಕೊಂಡಿದ್ದಾರೆ....
ಎಚ್ಚರ 18 ವರ್ಷದೊಳಗಿನ ಮಕ್ಕಳನ್ನು ದುಡಿಸಿದಲ್ಲಿ ಜೈಲುಶಿಕ್ಷೆ ಹಾಗೂ ದಂಡ ಖಚಿತ..! ಮಂಗಳೂರು: ಕೊರೊನಾ ಲಾಕ್ಡೌನ್ ಬಳಿಕ ಬಾಧಿಸಿದ ಸಂಕಷ್ಟ ಹಾಗೂ ಶಾಲಾ ಕಾಲೇಜುಗಳು ಪುನರಾರಂಭಗೊಳ್ಳದಿರುವ ಕಾರಣ ನಗರದ ಹಲವು ಕಡೆಗಳಲ್ಲಿ ಬಾಲಕಾರ್ಮಿಕರು ದುಡಿಯುತ್ತಿರುವ ಪ್ರಕರಣಗಳು...
ಪ್ರಪ್ರಥಮ ಬಾರಿಗೆ ಮಂಗಳೂರಿನಿಂದ ಮಾಲ್ದೀವ್ಸ್ಗೆ ನೌಕೆಯಲ್ಲಿ ಸರಕು ಸಾಗಾಟ ಮಂಗಳೂರು: ಮಂಗಳೂರು ಹಳೆ ಬಂದರಿನಿಂದ ದ್ವೀಪ ರಾಷ್ಟ್ರ ಮಾಲ್ಡೀವ್ಸ್ ಗೆ ಪ್ರಥಮ ಬಾರಿಗೆ ಸರಕು ಸಾಗಾಟ ನೌಕೆ ಡಿ.14ರಂದು ಹೊರಟಿದೆ. ಕೃಷಿ, ತೋಟಕ್ಕೆ ಗೊಬ್ಬರವಾಗಿ...
ಪತ್ರಕರ್ತರಿಗೆ ಸಾಮಾಜಿಕ ಮತ್ತು ಕುಟುಂಬ ಭದ್ರತಾ ಯೋಜನೆ ಘೋಷಣೆ ಪುತ್ತೂರು : ರಾಜ್ಯದಲ್ಲೇ ಮೊದಲ ಬಾರಿಗೆ ಗ್ರಾಮೀಣ ಪತ್ರಿಕೋಧ್ಯಮದಲ್ಲಿ ತೊಡಗಿಕೊಂಡಿರುವ ಪತ್ರಕರ್ತರ ಜೀವನ ಭದ್ರತೆಗಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘ ತನ್ನ ಸದಸ್ಯರಿಗೆ 34ಲಕ್ಷ ರೂ....
ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು: ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್ ಸಮೀಪ...
ಅನ್ ಲೈನ್ ಮೂಲಕ ಅಹಿಂಸಾ ಸಮ್ಮಿಲನ-2020 ಮಂಗಳೂರು : ಸುಹಾಸ್ತಿ ಯುವ ಜೈನ್ ಮಿಲನ್ ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಜೈನಧರ್ಮ ಪೇಸ್ಬುಕ್ ಪುಟದ ಸಹಭಾಗಿತ್ವದೊಂದಿಗೆ ಭಾನುವಾರ ಅನ್ ಲೈನ್ ಮೂಲಕ ಅಹಿಂಸಾ ಸಮ್ಮಿಲನ ಕಾರ್ಯಕ್ರಮ ಜರುಗಿತು....
ಔತಣ ಕೂಟದಲ್ಲಿ ಇತ್ತಂಡಗಳ ಮಧ್ಯೆ ಜಟಾಪಟಿ ಗ್ರಾ.ಪಂ ಮಾಜಿ ಅಧ್ಯಕ್ಷರ ಸಹಿತ ನಾಲ್ವರು ಆಸ್ಪತ್ರೆಗೆ ದಾಖಲು..! ಪುತ್ತೂರು: ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಬಳಿ ನಡೆದ ಪ್ರತಿಭಟನೆ ಮತ್ತು ರಾಜಕೀಯ ವೈಷಮ್ಯದ ಆರೋಪಕ್ಕೆ ಸಂಬಂಧಿಸಿ ನಾಲ್ವರ...
ಗೋಮಾಂಸ ಕೇಸಿನಲ್ಲಿ ಕಾರ್ಕಳ ಬಜರಂಗದಳದ ಮಾಜಿ ನಗರ ಸಂಚಾಲಕ ಅನಿಲ್ ಪ್ರಭು ಬಂಧನ..! ಕಾರ್ಕಳ: ನಗರದ ಬಂಗ್ಲೆಗುಡ್ಡೆ ಜಂಕ್ಷನ್ ಬಳಿಯಲ್ಲಿ ಕೆಲ ದಿನಗಳ ಹಿಂದೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್ ಧರಿಸದೆ ದ್ವಿಚಕ್ರ...
ತಮಿಳುನಾಡಿನಲ್ಲಿ ನಿಂತಿದ್ದ ವಾಹನಗಳಿಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದು 4ಮಂದಿಯ ಬರ್ಬರ ಸಾವು..! ಚೆನ್ನೈ:ತಮಿಳುನಾಡು ಧರ್ಮಪುರಿ ಜಿಲ್ಲೆಯ ತೋಪ್ಪೂರಿನ ಸೇತುವೆಯ ಮೇಲೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ನಾಲ್ವರು ಸ್ಥಳದಲ್ಲಿಯೇ...