ವಿಶ್ವದಲ್ಲೇ ಅತಿ ಎತ್ತರದ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಸಿಎಂ.. ಬೆಂಗಳೂರು: ಇಂದು (ಜೂ.27) ನಾಡಪ್ರಭು, ಬೆಂಗಳೂರು ನಿರ್ಮಾತೃ ಕೆಂಪೇಗೌಡ ಜಯಂತಿ. ಈ ನಡುವೆಯೇ ವಿಶ್ವದಲ್ಲೇ ಅತಿ ಎತ್ತರದ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ ಇಂದು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 527ಕ್ಕೆ ಏರಿಕೆ…. ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಿನ್ನೆ (ಜೂನ್ 26) ಮತ್ತೆ ಕೊರೊನಾ ಸ್ಪೋಟ ಸಂಭವಿಸಿದೆ. ಜಿಲ್ಲೆಯಲ್ಲಿ 33 ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ...
ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ… ಸುಳ್ಯ: ದುಡ್ಡಿದ್ದವರಿಗೆ ಅನುಕೂಲವಾಗುವಂತೆ ಭೂಸುಧಾರಣಾ ಕಾಯಿದೆಗೆ ತಿದ್ದುಪಡಿ ತರುವುದು, ಬಹುರಾಷ್ಟ್ರೀಯ ಕಂಪೆನಿಗೆ ಅನುಕೂಲವಾಗುವಂತೆ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರುವುದು,...
ಕರಾವಳಿ ಭಾಗದಲ್ಲಿ ಮೂರು ದಿನಗಳ ಕಾಲ ಹೆಚ್ಚಿನ ಮಳೆ ಸಾಧ್ಯತೆ: ಉಡುಪಿಯಲ್ಲಿ ಆರೆಂಜ್ ಆಲರ್ಟ್..!! ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಭಾರತೀಯ...
ಗಣಿತ ಪರೀಕ್ಷೆ ಬರೆಯಲು ಹೊರಟ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಪ್ರಾರ್ಥಿಸಿದ ಚರ್ಚ್ ಧರ್ಮಗುರುಗಳು…! ಉಡುಪಿ: ಎಸ್ ಎಸ್ ಎಲ್ ಸಿ ಪರೀಕ್ಷೆಯ ಸರಣಿಯಲ್ಲಿ ಇಂದು (ಜೂನ್ 27) ಗಣಿತ ಪರೀಕ್ಷೆ ನಡೆಯಲಿದೆ. ಗಣಿತ...
ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಬೋಟ್ ಮೂಲಕ ಆಗಮಿಸಿದ ವಿದ್ಯಾರ್ಥಿಗಳು..!! ಮಂಗಳೂರು: ಕೊರೋನಾ ಭೀತಿಯ ನಡುವೆ ಎಸ್ಎಸ್ಎಲ್ ಸಿ ಪರೀಕ್ಷೆ ಯನ್ನು ಎದುರಿಸುತ್ತಿರುವ 10 ನೇ ತರಗತಿ ವಿದ್ಯಾರ್ಥಿಗಳು ಇಂದು ಎರಡನೇ ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ. ತ್ವರಿತಗತಿಯಲ್ಲಿ...
ಮಂಗಳೂರಿನ ಖಡಕ್ ಕಮಿಷನರ್ ಡಾ.ಹರ್ಷಾಗೆ ವರ್ಗಾವಣೆ ಭಾಗ್ಯ: ವಿಕಾಸ್ ಕುಮಾರ್ ನೂತನ ಕಮಿಷನರ್..!! ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್. ಹರ್ಷ ಅವರನ್ನು ಮತ್ತೆ ಬೆಂಗಳೂರಿನ ವಾರ್ತಾ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಅವರಿಂದ...
ವಿಧವೆಯ ಮೂರು ತಿಂಗಳ ಮನೆಬಾಡಿಗೆ ತೀರಿಸಿದ ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು: ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ಬಾಡಿಗೆ ಮನೆಯಲ್ಲಿ ಒಂಟಿ ವಾಸವಿರುವ 30 ರ ಹರೆಯದ ವಿಧವೆಯೋರ್ವರು ಅಂಗಾಂಗ ವೈಫಲ್ಯಕ್ಕೊಳಗಾಗಿದ್ದು ಕೆಲಸ ಕಳಕೊಂಡು ಮನೆಯಲ್ಲೇ ಉಳಿದಿದ್ದರು....
ಬಿಜೈ – ಲಾಲ್ ಭಾಗ್ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಬೆಂಬಲ… ಮಂಗಳೂರು: ಬಿಜೈ ಕೆ.ಎಸ್.ಆರ್.ಟಿ.ಸಿ – ಲಾಲ್ ಭಾಗ್ ನಡುವಿನ ರಸ್ತೆ ಅಗಲೀಕರಣಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರ ಭರವಸೆಯ ಮೇರೆಗೆ ಅಂಗಡಿ ಮಾಲಕರು ತಮ್ಮ...
ಉಡುಪಿ ಯುವ ಕಾಂಗ್ರೆಸ್ ಗೆ ತಿರುಗೇಟು ನೀಡಿದ ಡಿಸಿ ಜಿ.ಜಗದೀಶ್..! ಉಡುಪಿ : ಸ್ವರ್ಣಾ ನದಿಯಲ್ಲಿ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದ್ದು, ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರೇ ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಉಡುಪಿ ಕಾಂಗ್ರೆಸ್...