ಮಾನಸಿಕ-ದೈಹಿಕವಾಗಿ ಹಿಂಸೆ: ಸಂಚಾರ ಪೊಲೀಸ್ ಠಾಣೆ ಕಾನ್ ಸ್ಟೇಬಲ್ ವಿರುದ್ಧ ಪತ್ನಿ ದೂರು… ಪುತ್ತೂರು: ತನಗೆ ದೈಹಿಕ, ಮಾನಸಿಕ ಹಿಂಸೆ ನೀಡುತ್ತಿರುವುದಾಗಿ ಆರೋಪಿಸಿ, ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಪತ್ನಿ ನೀಡಿದ ದೂರಿನಂತೆ...
ಕುವೈಟ್ ನಿಂದ ಮಂಗಳೂರಿಗೆ ಕನ್ನಡಿಗರ ಮೊದಲ ಚಾರ್ಟರ್ ವಿಮಾನ ಹಾರಾಟ ಯಶಸ್ವಿ…. ಮಂಗಳೂರು: ಕುವೈಟ್ ನ ಕರ್ನಾಟಕ ಸಂಘಗಳು ಒಂದುಗೂಡಿ ಅಕ್ಬರ್ ಟ್ರಾವೆಲ್ಸ್ ನ ಸಹಯೋಗದೊಂದಿಗೆ ಕೋವಿಡ್-19 ಮಹಾಮಾರಿಗೆ ಸಿಲುಕಿ ಸಂಕಷ್ಟಕ್ಕೆ ಒಳಗೊಂಡ, ಕುವೈಟ್ ಕನ್ನಡಿಗರನ್ನು...
ಕೊರೊನಾ ಸೋಂಕಿತರಿಗೆ ಗುಡ್ ನ್ಯೂಸ್: ಕರ್ಣಾಟಕ ಬ್ಯಾಂಕ್ ನಿಂದ ವಿಶೇಷ ಸೌಲಭ್ಯ…! ಮಂಗಳೂರು: ಇಡೀ ವಿಶ್ವಕ್ಕೆ ಮಾರಕವಾಗಿರುವ ಮಹಾಮಾರಿ ಕೊರೊನಾ ಸೋಂಕು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಬ್ಯಾಂಕ್ ನಲ್ಲಿ ಕೂಡ ವಿಮೆ ಯೋಜನೆ ಕೈಗೊಳ್ಳಲಾಗಿದೆ....
ಮಸ್ಕತ್ ನಲ್ಲಿ ಸಿಲುಕಿ ಸಂಕಷ್ಟದಲ್ಲಿದ್ದ ಅನಿವಾಸಿ ಭಾರತೀಯರು ಮಂಗಳೂರಿಗೆ ಆಗಮನ… ಮಂಗಳೂರು: ಮಸ್ಕತ್ ನಲ್ಲಿ ಸಿಲುಕಿ ತೀವ್ರ ಸಂಕಷ್ಟದಲ್ಲಿರುವ ಅನಿವಾಸಿ ಭಾರತೀಯರು ಖಾಸಗಿ ಮತ್ತು ಸರ್ಕಾರಿ ವಿಮಾನಗಳಲ್ಲಿ ಮಂಗಳೂರಿಗೆ ಆಗಮಿಸಿದ್ದಾರೆ. ಸರಕಾರದ ಮಾರ್ಗಸೂಚಿಯಂತೆ ಅವರನ್ನು ನಗರದ...
ಚಾಲಕನ ನಿಯಂತ್ರಣ ತಪ್ಪಿ ತರಕಾರಿ ಟೆಂಪೋ ಅಪಘಾತ: ಸ್ಥಳದಲ್ಲೇ ಇಬ್ಬರ ದುರ್ಮರಣ… ಉಡುಪಿ: ಕುಂದಾಪುರದಿಂದ ಉಡುಪಿಗೆ ತರಕಾರಿ ಹೊತ್ತು ತರುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ...
‘ಮಾಸ್ಕ್ ಡೇ’ಗೆ ಚಾಲನೆ ನೀಡುವ ಮೂಲಕ ಕೊರೊನಾ ವಿರುದ್ಧ ಜಾಗೃತಿ ಮೂಡಿಸಲು ಫೀಲ್ಡ್ ಗಿಳಿದ ಸಿಎಂ…. ಬೆಂಗಳೂರು: ರಾಜ್ಯದಾದ್ಯಂತ ಇಂದು ಮಾಸ್ಕ್ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಕೊರೊನಾ ವೈರಸ್ ಹರಡುವಿಕೆ ವಿರುದ್ಧ ಜಾಗೃತಿ ಮೂಡಿಸಲು ಕರ್ನಾಟಕದಲ್ಲಿ ಇಂದು...
ಉಡುಪಿ ಜಿಲ್ಲೆಯ 27 ಕೇಂದ್ರಗಳಲ್ಲಿ ಪರೀಕ್ಷೆ ಆರಂಭ: 13563 ಮಂದಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು… ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು (ಜೂನ್ 18) ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿದೆ. ಜಿಲ್ಲೆಯ 27 ಕೇಂದ್ರಗಳಲ್ಲಿ 13563...
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಮುಂಜಾಗೃತ ಕ್ರಮದೊಂದಿಗೆ ಸನ್ನಧರಾದ ವಿದ್ಯಾರ್ಥಿಗಳು… ಬೆಂಗಳೂರು: ಕೊರೊನಾ ಅಟ್ಟಹಾಸವನ್ನು ನಿಯಂತ್ರಿಸಲು ಮಾರ್ಚ್ 24ರಿಂದ ದಿಢೀರಾಗಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿತ್ತು. ಈ ಹಿನ್ನಲೆಯಲ್ಲಿ ಎಸ್.ಎಸ್.ಎಸ್.ಎಲ್.ಸಿ, ಪಿಯುಸಿಯ ಒಂದು ಪರೀಕ್ಷೆ...
ಉಡುಪಿಯಲ್ಲಿ ಅತಂಕಗಳ ನಡುವೇ ಪಿಯುಸಿ ಪರೀಕ್ಷೆ ಆರಂಭ: ಪೋಷಕರ ಎದೆ ಢವಢವ..! ಉಡುಪಿ : ಉಡುಪಿಯಲ್ಲಿನ ಪಿಯುಸಿ ಪರೀಕ್ಷಾ ಕೇಂದ್ರಗಳಿಗೂ ವಿದ್ಯಾರ್ಥಿಗಳು ಸಕಲ ಮುನ್ನೆಚ್ಚರಿಕೆಯೊಂದಿಗೆ ಬಂದಿದ್ದಾರೆ. ಜಿಲ್ಲಾಡಳಿತವೂ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಆದರೆ...
ಭಟ್ಕಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ : 6 ಮಂದಿಗೆ ಗಾಯ..! ಭಟ್ಕಳ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ಚಾಲಕನ ಸಹಿತ 6 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ...