ಸುಳ್ಯದ ಯುವತಿ ಮತ್ತು ಕಡಬದ ಹೊಂ ಗಾರ್ಡ್ ನಾಪತ್ತೆ..! ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯುವತಿ ಮತ್ತು ಯುವಕ ನಾಪತ್ತೆಯಾಗಿದ್ದಾರೆ. ಸುಳ್ಯ ತಾಲೂಕಿನ ಚಾರ್ವಾಕ ಗ್ರಾಮದ ಕುಂಬ್ಲಾಡಿಯ...
ಬಂಟ್ವಾಳದಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳುಹಂದಿ ದಾಳಿ ಬಂಟ್ವಾಳ : ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳು ಹಂದಿ ದಾಳಿ ನಡೆಸಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ...
ಟೈಲರ್ಸ್ ಗಳಿಗೆ ಆಹಾರ ಕಿಟ್ ವಿತರಿಸಿದ ಶಾಸಕ ಡಾ.ಭರತ್ ಶೆಟ್ಟಿ ಮಂಗಳೂರು : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ| ವೈ ಭರತ್ ಶೆಟ್ಟಿಯವರು ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶ್ ಇದರ ಕೈಕಂಬ-ಎಡಪದವು...
ಲಾಕ್ ಡೌನ್ ಅವಧಿಯ ಬಿಲ್ ಮನ್ನ ಮಾಡಲು DYFI ಆಗ್ರಹ – ಮೆಸ್ಕಾಂ ಆಯುಕ್ತರನ್ನು ಭೇಟಿ ಮಾಡಿದ ನಿಯೋಗ ಮಂಗಳೂರು : ಕೊರೋನಾ ಸಂಕಷ್ಟದ ಲಾಕ್ಡೌನ್ ಅವಧಿಯಲ್ಲಿ ಉದ್ಯೋಗ , ವ್ಯಾಪಾರವಿಲ್ಲದೇ ಜನ ಸಾಮಾನ್ಯರು ಸಂಕಷ್ಟವನ್ನು...
ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ ಮಂಗಳೂರು :ಮಂಗಳೂರು ಹೊರವಲಯದ ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ ನಿಗೂಢ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಈ ಶವ ಪತ್ತೆಯಾಗಿದೆ. ಶವದ...
ಆಗಸ್ಟ್ ನಲ್ಲಿ ರಾಜ್ಯದಲ್ಲಿ ಶಾಲೆಗಳು ಆರಂಭ : ಸಚಿವ ಸುರೇಶ್ ಕುಮಾರ್ ಉಡುಪಿ :ಸದ್ಯಕ್ಕಂತೂ ಶಾಲೆ ಆರಂಭ ಮಾಡೋ ವಿಚಾರ ಸರ್ಕಾರದ ಮುಂದೆ ಇಲ್ಲ ಆದರೆ ಬಹುತೇಕ ಆಗಸ್ಟ್ ನಂತರ ರಾಜ್ಯದಲ್ಲಿ ಶಾಲೆಗಳು ಆರಂಭವಾಗಬಹುದು ಎಂದು...
ಸರ್ಕಾರ ಏನೇ ಮಾಡ್ಲಿ ಹೊರಗಿನಿಂದ ಬಂದವರನ್ನು ಕ್ವಾರೆಂಟೈನ್ ಮಾಡಿಯೇ ನಾವು ಮನೆಗೆ ಕಳುಹಿಸೋದು..! ಯುಟಿ. ಖಾದರ್ ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲು ಅಂದು ಮಹಾರಾಷ್ಟ್ರದವರು ಊರಿಗೆ ಮರಳಿ ಬರುವುದು ಬೇಡ ಎಂದು ಹೇಳಿದ್ದರು...
ರಾಜ್ಯಸಭಾ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿಗಳು ಬೆಂಗಳೂರು :ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿಗಳಾಗಿ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿಯವರು ವಿಧಾನಸಭಾ ಕಾರ್ಯದರ್ಶಿಗಳಿಗೆ ತಮ್ಮ ನಾಮಪತ್ರಗಳನ್ನುಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷರಾದ...
ವ್ಯಾಪಾರ ಅಥವಾ ಇತರ ಚಟುವಟಿಕೆ ನಡೆಸುವುದಕ್ಕೆ ಸಂಪೂರ್ಣ ನಿರ್ಬಂಧ…! ಮಂಗಳೂರು: ಕೇಂದ್ರ ಮಾರುಕಟ್ಟೆಯಲ್ಲಿ ಇಂದು ಮತ್ತೆ ಬಲವಂತದಿಂದ ವ್ಯಾಪಾರ ಮಾಡಲು ಮುಂದಾದ ವ್ಯಾಪಾರಸ್ಥರಿಗೆ ಮಂಗಳೂರು ಪಾಲಿಕೆ ಅಧಿಕಾರಿಗಳು ತಣ್ಣೀರೆರಚಿದ್ದಾರೆ. ಎರಡು ತಿಂಗಳಿನಿಂದ ಮುಚ್ಚಿದ್ದ ಮಾರುಕಟ್ಟೆಯಲ್ಲಿ...
ನಿಯಮಾವಳಿ ಅನುಸರಿಸಿ ಮಂಜುನಾಥನ ನೋಡಿ ಪುನೀತರಾದ ಭಕ್ತಾದಿಗಳು… ಬೆಳ್ತಂಗಡಿ: ಕೊರೊನಾ ಲಾಕ್ ಡೌನ್ ಬಳಿಕ ನಿನ್ನೆ (ಜೂನ್ 8) ಯಿಂದ ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ಸರ್ಕಾರ ಅನುಮತಿ ನೀಡಿತ್ತು. ಈ ಹಿನ್ನಲೆ ದಕ್ಷಿಣ ಕನ್ನಡದ ಪ್ರಸಿದ್ಧ...