ಕರ್ನಾಟಕ ಚೆಕ್ ಪೋಸ್ಟ್ ಮೂಲಕ ಕೇರಳಕ್ಕೆ ತೆರಳಲು ಅನಮತಿ ಕೋರಿ ಜಿಲ್ಲಾಧಿಕಾರಿಗೆ ಮನವಿ ಕಾಸರಗೋಡು: ಕೇರಳ ರಾಜ್ಯ ಕಾಸರಗೋಡು ಜಿಲ್ಲೆಯ ಕರ್ನಾಟಕ ಗಡಿಭಾಗದ ಸಾಯ ಮತ್ತು ಚವರ್ಕಾಡ್ ಪ್ರದೇಶದ ನಿವಾಸಿಗಳಿಗೆ ಕರ್ನಾಟಕದ ಚೆಕ್ ಪೋಸ್ಟ್...
ಕಟೀಲು, ಸುಬ್ರಹ್ಮಣ್ಯ, ಧರ್ಮಸ್ಥಳದಲ್ಲಿ ದರ್ಶನಕ್ಕೆ ಸಿದ್ಧತೆ.. ಮಾಸ್ಕ್.. ಸಾಮಾಜಿಕ ಅಂತರ ಕಡ್ಡಾಯ ಮಂಗಳೂರು: ಮಹಾಮಾರಿ ಕೊರೊನಾ ವೈರಸ್ ನಿಂದಾಗಿ ಕಳೆದ ಹಲವು ದಿನಗಳಿಂದ ಬಂದ್ ಆಗಿದ್ದ ಧಾರ್ಮಿಕ ಕ್ಷೇತ್ರಗಳು ಜೂನ್ 8ರ, ಸೋಮವಾರದಿಂದ ತೆರೆಯಲಿದ್ದು, ಭಕ್ತರಿಗೆ...
ಕಂಟೈನ್ಮೆಂಟ್ ವಲಯ ಹೊರತುಪಡಿಸಿ ರಾತ್ರಿ ಬಸ್ ಹಾಗೂ ಕ್ಯಾಬ್ ಗಳ ಸಂಚಾರ.. ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಿನ್ನಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಅನ್ನು ಮತ್ತಷ್ಟು ಸಡಿಲ ಮಾಡಲಾಗಿದೆ. ಇನ್ನುಮುಂದೆ ರಾಜ್ಯದಲ್ಲಿ ಬಸ್, ಕ್ಯಾಬ್ ಗಳು ರಾತ್ರಿಯೂ...
ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ವೃದ್ಧ ಮಹಿಳೆಗೆ ಸೋಂಕು: ಮನೆ ಸೀಲ್ ಡೌನ್…. ಬಂಟ್ವಾಳ; ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ವೃದ್ಧ ಮಹಿಳೆಯೊಬ್ಬರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿರೋದು ತಾಲೂಕಿನಲ್ಲಿ ಮತ್ತೆ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳ...
ರಾಜ್ಯದಲ್ಲಿ ಒಂದೇ ದಿನದಲ್ಲಿ 500ಕ್ಕೂ ಹೆಚ್ಚು ಕೊರೊನಾ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 4,835ಕ್ಕೆ ಏರಿಕೆ.. ಬೆಂಗಳೂರು: ದೇಶ ಹಾಗೂ ರಾಜ್ಯದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ನಿನ್ನೆ (ಜೂನ್ 5) ರಾಜ್ಯದ ಪಾಲಿಗೆ ಬ್ಲ್ಯಾಕ್...
ಜೂನ್ 3ರ ‘ವಿಶ್ವ ಬೈಸಿಕಲ್ ದಿನ’ದಂದೇ ಇತಿಹಾಸದ ಪುಟ ಸೇರಿದ ಅಟ್ಲಾಸ್ ಸೈಕಲ್ ಕಂಪೆನಿ.. ನವದೆಹಲಿ: ಭಾರತದಲ್ಲಿ ಬೈಸಿಕಲ್ಗಳಿಗೆ ಸಮಾನಾರ್ಥಕವಾದ ಹೆಸರು ಅಟ್ಲಾಸ್ ಸೈಕಲ್ಸ್…… ಅಟ್ಲಾಸ್ ಸೈಕಲ್ ಅಂದ ಕೂಡಲೇ ಎಷ್ಟೋ ಜನರಿಗೆ ಬಾಲ್ಯದ ನೆನಪುಗಳು...
ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ ಒಂದೇ...
“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ,...
45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...
ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ...