ಲಾಕ್ ಡೌನ್ ಅವಧಿಯ ಮೂರು ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಡಿವೈಎಫ್ಐ ಒತ್ತಾಯ ಉಳ್ಳಾಲ: ಕೊರೊನಾ ಸಂಕಷ್ಟದ ಲಾಕ್ಡೌನ್ ಅವಧಿಯು ಜನಸಾಮಾನ್ಯರನ್ನೆಲ್ಲಾ ಕಷ್ಟದ ಕೂಪಕ್ಕೆ ತಳ್ಳಿದೆ. ತಮ್ಮ ದೈನಂದಿನ ಖರ್ಚಿಗಾಗಿ ದಿನದ ದುಡಿಮೆಯಲ್ಲೇ ಜೀವನ...
ಶನಿವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 7ರ ವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್.. ಮಂಗಳೂರು: ಮಹಾಮಾರಿ ಕೊರೊನಾ ವೈರಸ್ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೇ 23ರ ಶನಿವಾರ ಸಂಜೆ 7 ಗಂಟೆಯಿಂದ ಮೇ 25ರ...
ಅಕ್ರಮ ಕಸಾಯಿಖಾನೆ ಹಾಗೂ ದನದ ಮಾಂಸ ಮಾರಾಟದ ಅಂಗಡಿಗೆ ಧಾಳಿ ಮಾಡಿದ ಕಡಬ ಪೊಲೀಸ್ ಕಡಬ: ಕಡಬ ತಾಲೂಕಿನ ರಾಮಕುಂಜ ಗ್ರಾಮದ ನೀರಾಜೆ ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸಿ ದನದ ಮಾಂಸ ಮಾರಾಟ ಮಾಡುತ್ತಿರುವುದು...
ದ.ಕ ಜಿಲ್ಲೆಯಲ್ಲಿ ಮೇ 24 ರಂದೇ ರಂಜಾನ್ ಹಬ್ಬ ಆಚರಣೆಗೆ ಸಿದ್ಧತೆ.. ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 24ರ ಭಾನುವಾರದಂದು ಈದ್ ಉಲ್ ಫಿತರ್ ರಮ್ಜಾನ್ ಆಚರಣೆಗೆ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ...
ಆತ್ಮಹತ್ಯೆ ಮಾಡಿಕೊಂಡ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢ..! ಮೂಡಬಿದಿರೆ: ಕೊರೊನಾ ಸೋಂಕು ಇದೆ ಎಂಬ ಭಯದಿಂದ ಕ್ವಾರಂಟೈನ್ ನಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಗೆ ಇದೀಗ ಕೊರೊನಾ ಇರುವುದು ದೃಢಪಟ್ಟಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ...
ಪ್ರದರ್ಶನವಿಲ್ಲದೆ ಕಂಗೆಟ್ಟ ಯಕ್ಷ ಕಲಾವಿದರ ಬೆನ್ನುಲುಬಾಗಿ ನಿಂತ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು: ಪ್ರತಿ ವರ್ಷ ಮೇ ತಿಂಗಳಲ್ಲಿ ಪಟ್ಲ ಸಂಭ್ರಮವನ್ನು ಆಯೋಜಿಸಿಕೊಂಡು ಬರುತ್ತಿದ್ದು ನಿರಂತರ ನಾಲ್ಕು ವರ್ಷಗಳ ಕಾಲ ಈ ಸಂದರ್ಭದಲ್ಲಿ ವಿವಿಧ...
ಸ್ಯಾನಿಟೈಸರ್ ಬಳಕೆಗೆ ಯಂತ್ರ ತಯಾರಿಸಿದ ಪುತ್ತೂರಿನ ಪೋರ ಪುತ್ತೂರು: ವಿಶ್ವದೆಲ್ಲೆಡೆ ವ್ಯಾಪ್ತಿಸಿರುವ ಮಹಾಮಾರಿ ಕೊರೊನಾ ತಡೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದರೂ, ಈ ಮಹಾಮಾರಿ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ದೇಶದಲ್ಲಿ ಸುಮಾರು 50 ದಿನಗಳ ಸುಧೀರ್ಘ ಲಾಕ್...
ಮಂಗಳೂರು ದುರಂತದ ದಿನವೇ ಪಾಕಿಸ್ತಾನದಲ್ಲಿ ವಿಮಾನ ಪತನ 107 ಮಂದಿ ಸಜೀವ ದಹನ ಕರಾಚಿ: ಮಂಗಳೂರು ವಿಮಾನ ದುರಂತ ನಡೆದು ಇಂದಿಗೆ 10 ವರ್ಷ. ಮೇ 22, 2010 ರಂದು ಮಂಗಳೂರು ವಿಮಾನ ದುರಂತ ಸಂಭವಿಸಿ...
ಸೀಲ್ ಡೌನ್ ಪ್ರದೇಶದಲ್ಲಿ ಗುಂಪು ಸೇರಿದವರ ವಿರುದ್ಧ ಬಂಟ್ವಾಳ ತಹಶಿಲ್ದಾರ್ ರಿಂದ ದೂರು ದಾಖಲು ಬಂಟ್ವಾಳ: ಬಂಟ್ವಾಳ ಪೇಟೆಯ ಸೀಲ್ ಡೌನ್ ಪ್ರದೇಶದಲ್ಲಿ ಗುಂಪು ಸೇರಿ ಪ್ರತಿಭಟನೆ ನಡೆಸಿದ ಆರೋಪದಲ್ಲಿ ಅಲ್ಲಿನ 30ಕ್ಕೂ ಅಧಿಕ ನಿವಾಸಿಗಳ...
ವೆಸ್ಟ್ ಬೆಂಗಾಲ್ ನಲ್ಲಿ ಮೋದಿ ವೈಮಾನಿಕ ಸಮೀಕ್ಷೆ: 1000 ಕೋಟಿ ಪರಿಹಾರ ಘೋಷಣೆ ಪಶ್ಚಿಮ ಬಂಗಾಳ: ಅಂಫಾನ್ ಚಂಡಮಾರುತದಿಂದ ಸಂಕಷ್ಟಕ್ಕೆ ಸಿಲುಕಿರುವ ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ಮೇ 22) ಭೇಟಿ ನೀಡಿ...