ಕಪ್ಪೆ ಚಿಪ್ಪು ಹೆಕ್ಕಲು ಹೋದ ಯುವಕ ಬಂದಿದ್ದು ಹೆಣವಾಗಿ..! ಮಂಗಳೂರು: ಕಪ್ಪೆ ಚಿಪ್ಪು ಹೆಕ್ಕಲು ಹೋದ ಯುವ ಛಾಯಾಗ್ರಾಹಕನೋರ್ವ ನಗರದ ಮರವೂರು ಬಳಿಯ ಫಲ್ಗುಣಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ನಗರದ ಕಾವೂರುನಲ್ಲಿರುವ ದಿಯಾ...
ಗಲ್ಫ್ ರಾಷ್ಟ್ರ ಕುವೈತ್ ನಲ್ಲಿ ಹೆಚ್ಚಿದ ಕೊರೊನಾ ಹಾವಳಿ: ಇಂದು ಸಂಪೂರ್ಣ ಕರ್ಫ್ಯೂ ಕುವೈತ್: ಗಲ್ಫ್ ರಾಷ್ಟ್ರ ಕುವೈತ್ ನಲ್ಲಿ ಕೊರೊನಾ ವೈರಸ್ ತೀವ್ರವಾಗಿ ಕಾಡುತ್ತಿದೆ. ಈವರೆಗೆ 7,208 ಕೊರೊನಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು,...
ವಲಸೆ ಕಾರ್ಮಿಕರಿದ್ದ ಟ್ರಕ್ ಭೀಕರ ಅಪಘಾತ: ಐವರು ಸ್ಥಳದಲ್ಲೇ ದುರ್ಮರಣ ಭೋಪಾಲ್: ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಟ್ರಕ್ ಮಗುಚಿ ಬಿದ್ದು, ಐವರು ಸ್ಥಳದಲ್ಲೇ ಮೃತಪಟ್ಟು ಇತರ 15 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ರಾತ್ರಿ...
ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಅವರ ಕಾರು ಅಪಘಾತ ಚಿತ್ರದುರ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಅವರ ಕಾರು ಅಪಘಾತಕ್ಕೊಳಗಾಗಿದ್ದು, ಅತೀಕ್ ಅವರು ಸಣ್ಣಪುಟ್ಟ ಗಾಯಗಳೊಂದಿಗೆ...
ಉತ್ತರ ಭಾರತಕ್ಕೆ ಪ್ರವಾಸ ಹೋದ ಮುಡಿಪು ಶಾಲೆಯ ಮಕ್ಕಳಿಗೆ ಕ್ವಾರಂಟೈನ್..! ಮಂಗಳೂರು : ಕೊರೋನದಿಂದ ರೈಲು ರದ್ದುಗೊಂಡ ಪರಿಣಾಮ ಉತ್ತರಪ್ರದೇಶದಲ್ಲಿ ಬಾಕಿಯಾಗಿದ್ದ ಮಂಗಳೂರು ಹೊರವಲಯದ ಉಳ್ಳಾಲದ ಮುಡಿಪು ಜವಾಹರ್ ನವೋದಯ ಶಾಲೆಯ ವಿದ್ಯಾರ್ಥಿಗಳು ವಿಶೇಷ ಬಸ್ಸಿನಲ್ಲಿ...
ವಿಶೇಷ ರೈಲು ಮೂಲಕ ಕಾರ್ಮಿಕರನ್ನು ಸ್ವ ಊರುಗಳಿಗೆ ಕಳುಹಿಸಿದ ದ.ಕ. ಜಿಲ್ಲಾಡಳಿತ..! ಮಂಗಳೂರು : ನಿನ್ನೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದ ವಲಸೆ ಕಾರ್ಮಿಕರ ಪ್ರತಿಭಟನೆಯ ನಂತರ ಎಚ್ಚೆತ್ತುಕೊಂಡ ದಕ್ಷಿಣಕನ್ನಡ ಜಿಲ್ಲಾಡಳಿತ ಇಂದು ಏಕಾಏಕಿ...
ಬಂಟ್ವಾಳ ಸಿದ್ದಕಟ್ಟೆಯಲ್ಲಿದ್ದ ಉಳ್ಳಾಲದ ಯುವಕ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲು..!! ಮಂಗಳೂರು : ಉಳ್ಳಾಲ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕುಂಪಲದ ಯುವಕನನ್ನು ಅಸೌಖ್ಯದ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ಇಂದು ಸಂಜೆ ದಾಖಲಿಸಲಾಗಿದೆ. ಯುವಕ...
ಚಿರತೆಗೆ ಬಲಿಯಾದ ಮಗುವಿನ ಕುಟುಂಬಕ್ಕೆ ಲಕ್ಷಾಂತರ ರೂಪಾಯಿ ಪರಿಹಾರ ನೀಡಿದ ಸಚಿವ ಆನಂದ್ ಸಿಂಗ್ ರಾಮನಗರ: ಚಿರತೆಗೆ ಬಲಿಯಾದ ಮೂರು ವರ್ಷದ ಮಗುವಿನ ಕುಟುಂಬಕ್ಕೆ ಅರಣ್ಯ ಸಚಿವ ಆನಂದ್ ಸಿಂಗ್ ಅವರು 7.5 ಲಕ್ಷ ರೂ. ಪರಿಹಾರ...
ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ ಬೆಂಗಳೂರು: ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ ಬಿಡಲು ಏರ್ ಇಂಡಿಯಾ ಒಪ್ಪಿದ್ದು, ಕನ್ನಡಿಗರು 2 ದಿನ ಮುಂಚಿತವಾಗಿಯೇ ತಾಯ್ನಾಡಿಗೆ ಮರಳಲಿದ್ದಾರೆ. ಈ...
ರಾಜ್ಯದಲ್ಲಿ ಇಂದು 41 ಜನರಿಗೆ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆ ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆಯ ಮಟ್ಟಕ್ಕೇರಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 41 ಜನರಿಗೆ ಕೊರೊನಾ...