ಮಾನಭಂಗಕ್ಕೆ ಯತ್ನಿಸಿದ ಪುಡಾರಿ: ಅಪರಾಧಿ ವಿರುದ್ಧ ಫೋಕ್ಸೋ ಕೇಸ್ ದಾಖಲು.. ಸಿದ್ಧಾಪುರ: ಮನೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕೈ ಹಿಡಿದು ಎಳೆದು ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ಸಿದ್ದಾಪುರದ ನೆಲ್ಯಹುದಿಕೇರಿಯ ಬೆಟ್ಟದಕಾಡು ಎಂಬಲ್ಲಿ ನಡೆದಿದೆ. ಇದೀಗ ಪ್ರಕರಣಕ್ಕೆ...
ಕರ್ತವ್ಯದಲ್ಲಿದ್ದ ಆಶಾ ಕಾರ್ಯಕರ್ತೆಗೆ ಕೊಲೆ ಬೆದರಿಕೆಯೊಡ್ಡಿದ ಕಿಡಿಗೇಡಿ.. ಕುಂದಾಪುರ: ಕರ್ತವ್ಯದಲ್ಲಿದ್ದ ಆಶಾ ಕಾರ್ಯಕರ್ತೆಗೆ ಜೀವ ಬೆದರಿಕೆ ಒಡ್ಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ಲಾಕ್ ಡೌನ್ ನಡುವೆ ಬೆಂಗಳೂರಿಂದ ಬಂದಿದ್ದ ಸಂದೀಪ ಮೇಸ್ತ ಎಂಬಾತನಿಗೆ...
ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದಂತೆ, ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆಯಲ್ಲೂ ಹೆಚ್ಚಳ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಅತ್ತ ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಮಂಗಳೂರು ತಾಲೂಕಿನ ಪಡೀಲ್...
ಗಡಿ ತೆರವಿಗೆ ಸುಪ್ರೀಂ ಮೆಟ್ಟಿಲೇರಿದ್ದ ಪಿಣರಾಯಿ ತಾವೇ ಗಡಿ ಬಂದ್ ಮಾಡುವಂತಾದ್ರಾ.? ಮಂಗಳೂರು: ಕರ್ನಾಟಕ ಕೇರಳ ಗಡಿ ಬಂದ್ ಮಾಡಿದ್ದಕ್ಕೆ ಸುಪ್ರೀಕೋರ್ಟ್ ಮೆಟ್ಟಿಲೇರಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ಇದೀಗ ಕರ್ನಾಟಕ ಮತ್ತು ತಮಿಳುನಾಡು ರಾಜ್ಯದ...
ಮುಂಬೈನಿಂದ ಬಂದ ಟ್ರಕ್ ಡ್ರೈವರ್ ನಿಂದಾಗಿ ಉಡುಪಿ ತೆಕ್ಕಟ್ಟೆ ಬಂಕ್ ಸೀಲ್ ಡೌನ್..! ಉಡುಪಿ: ಮುಂಬೈಯಿಂದ ಸರಕು ಸಾಗಾಟ ವಾಹನದಲ್ಲಿ ಬಂದಿದ್ದ ಮಂಡ್ಯ ಮೂಲದ ವ್ಯಕ್ತಿಗೆ ಈಗ ಕೋವಿಡ್ 19 ಸೋಂಕು ಇರುವುದು ಪತ್ತೆಯಾಗಿದೆ. ದಾರಿಮಧ್ಯೆ...
ವಿಟ್ಲದಲ್ಲಿ ತರಕಾರಿ ಅಂಗಡಿಗೆ ಆಕಸ್ಮಿಕ ಬೆಂಕಿ: ನಗದು ಸಹಿತ ತರಕಾರಿ ಸಂಪೂರ್ಣ ಧ್ವಂಸ.! ವಿಟ್ಲ: ತರಕಾರಿ ಅಂಗಡಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ನಗದು ಹಾಗೂ ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ...
ಕೊರೊನಾದಿಂದ ತತ್ತರಿಸಿ, ಲಾಕ್ ಡೌನ್ ನಿಂದ ನಲುಗಿ ಹೋದ ಜಿಲ್ಲೆಯ ಜನರಿಗೆ ಗುಡ್ ನ್ಯೂಸ್.! ಮಂಗಳೂರು: ಕೊರೊನಾದಿಂದ ತತ್ತರಿಸಿ ಲಾಕ್ ಡೌನ್ ನಿಂದ ನಲುಗಿ ಹೋದ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಒಂದು ಗುಡ್ ನ್ಯೂಸ್...
ನಷ್ಟ ಮತ್ತು ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಕೆ.ಎಸ್.ಆರ್.ಟಿ.ಸಿ ಬೆಂಗಳೂರು: ಲಾಕ್ ಡೌನ್ ನಿಂದ ಸಂಪೂರ್ಣ ಸ್ತಬ್ದವಾಗಿರುವ ಕೆ.ಎಸ್.ಆರ್.ಟಿ.ಸಿ ನಷ್ಟ ಮತ್ತು ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ. ಸಂಸ್ಥೆಯ ಸಿಬ್ಬಂದಿಗಳ ಎಪ್ರಿಲ್ ತಿಂಗಳ ವೇತನ ಕೊಡಲು...
3000 ಕ್ಕೂ ಹೆಚ್ಚಿನ ಕುಟುಂಬಗಳಿಗೆ ದಿನ ಬಳಕೆಯ ಆಹಾರ ಸಾಮಗ್ರಿ ಕಿಟ್ ವಿತರಣೆ ಮಂಗಳೂರು: ಕೊರೊನಾ ಮಹಾಮಾರಿ ವಕ್ಕರಿಸಿದ ಮೇಲೆ ದೇಶದಾದ್ಯಂತ ಲಾಕ್ ಡೌನ್ ಮಾಡಲಾಗಿದೆ. ಆದ್ರೆ ಈ ಲಾಕ್ ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದೇ ಹಸಿವೆಯಿಂದ...
ಕೊರೊನಾ ಸಂಕಷ್ಟದಲ್ಲಿರುವವರಿಗೆ ಉಡುಪಿಯಲ್ಲಿದೆ ‘ಕರುಣಾ ಗೋಡೆ’…! ಉಡುಪಿ: ಕೊರೊನಾ ಮಹಾಮಾರಿ ಜನರ ಮೇಲೆ ದಾಳಿ ಮಾಡಿರುವುದರಿಂದ ದೇಶವೇ ಒಂದು ತಿಂಗಳು ಲಾಕ್ ಡೌನ್ ಆಗಿದೆ. ದಿನಗೂಲಿ ನೌಕರರು, ಮಧ್ಯಮ ವರ್ಗದವರು ಜೀವನ ನಡೆಸೋದು ಕಷ್ಟ ಆಗಿದೆ....