ನಮ್ಮ ಕುಡ್ಲ ವಾಹಿನಿಯಲ್ಲಿ 6 ನೇ ದಿನದ ದಸರಾ ಸಂಭ್ರಮ :ಪ್ರಾಮಾಣಿಕತೆ ಇದ್ದರೆ ಅಭಿವೃದ್ದಿ ಸಾಧ್ಯ… ಮಂಗಳೂರು : ಯಾವುದೇ ಒಂದು ಸಂಸ್ಥೆ ಬೆಳೆಯಬೇಕಾದರೆ ಅಲ್ಲಿ ಪ್ರಾಮಾಣಿಕತೆ ಅಗತ್ಯ. ಗುಡಿಸುವ ಕೆಲಸ ಮಾಡುವುದಿದ್ದರೂ ಅದನ್ನು ಪ್ರಾಮಾಣಿಕತೆಯಿಂದ...
ಬಾವಿಯೇ ಅಕ್ವೇರಿಯಂ ಮಾಡಿದ ಉಡುಪಿ ಉದ್ಯಾವರದ ಮತ್ಸ್ಯಪ್ರೇಮಿ ಮಹಮ್ಮದ್ ರಫೀಕ್ ! ವರದಿ : ಪ್ರಮೋದ್ ಸುವರ್ಣ ಕಟಪಾಡಿ ಮಂಗಳೂರು : ಮೀನು ಯಾರಿಗೆ ತಾನೇ ಇಷ್ಟವಾಗಲ್ಲ. ಹರಿಯುವ ನೀರಿನಲ್ಲಿದ್ದರು ಸರಿ, ಮನೆಯಲ್ಲಿನ ಅಕ್ವೇರಿಯಂನಲ್ಲಿಯಾಗಲೀ ಈಜಾಡುವ...
ರಾಶಿ ರಾಶಿ ತ್ಯಾಜ್ಯ ಸುರಿದು ಫಲ್ಗುಣಿ ನದಿ ಮಲಿನ ಮಾಡುತ್ತಿದ್ದವನ ರೆಡ್ ಹ್ಯಾಂಡ್ ಹಿಡಿದ ಅಧಿಕಾರಿಗಳು..! ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕೂಳೂರಿನ ಫಲ್ಗುಣಿ ನದಿಗೆ ಲಾರಿಯಲ್ಲಿ ತ್ಯಾಜ್ಯವನ್ನು ತಂದು ಹಾಕಿ ಪರಿಸರ...
ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..! ಮಂಗಳೂರು : ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ ಸದಸ್ಯ...
ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..! ಮಂಗಳೂರು : ಉಳ್ಳಾಲದಲ್ಲಿ ಮಿತಿಮೀರಿದ ವೇಗದ ಬೈಕ್ ಚಾಲನೆಗೆ ಓರ್ವ ಸತ್ತು- ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಮಿತ ವೇಗದಲ್ಲಿ ಧಾವಿಸಿದ ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದು ರಸ್ತೆ...
ಉಡುಪಿಯಲ್ಲಿ ಖತರ್ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್ ತಂಡ..! ಉಡುಪಿ : ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತಿದ್ದ ನಾಲ್ವರು...
ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..! ಬಂಟ್ವಾಳ : ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ ಸತೀಶ್...
Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..! ಉಡುಪಿ: ಹೊರ ರಾಜ್ಯದ ಮೀನುಗಾರರು ರಾಜ್ಯದ ಕರಾವಳಿ ಪ್ರವೇಶಿಸಿ ಸ್ಥಳೀಯ ಮೀನುಗಾರರಿಗೆ ಕಿರುಕುಳ ಕೊಡುವ ಘಟನೆಗಳು...
ಅ.23 ರಂದು ಬೋಳಾರ ಮಾರಿಯಮ್ಮ ಕ್ಷೇತ್ರ ಪುರಾಣ ಗ್ರಂಥ ಲೋಕಾರ್ಪಣೆ.. ಮಂಗಳೂರು : ಮಂಗಳೂರಿನ ಇತಿಹಾಸ ಪ್ರಸಿದ್ದ ಹಳೇಕೋಟೆ ಮಾರಿಯಮ್ಮ ದೇವಸ್ಥಾನ ದ ಆರಾಧ್ಯದೇವತೆಯ ಪುಣ್ಯ ಚರಿತ್ರೆಯು ಹಳೇಕೋಟೆ ಬೋಳಾರದ ಮಾರಿಯಮ್ಮ ಕ್ಷೇತ್ರ ಪುರಾಣ ಗ್ರಂಥ...
ಮೂವರು ನಟೋರಿಯಸ್ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು..! ಉಡುಪಿ : ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ನಗದು ಸಹಿತ ಪರ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕೇವಲ 12 ಗಂಟೆಯೊಳಗೆ ಮೂವರ ಕಳ್ಳಿಯರನ್ನು ಬಂಧಿಸುವಲ್ಲಿ...