ನಿಂತಿದ್ದ ಕಲ್ಲಿನ ಲಾರಿಗೆ ಅಟೋ ಡಿಕ್ಕಿ : ಚಾಲಕ ದಾರುಣ ಸಾವು..! ಮಂಗಳೂರು : ಮಂಗಳೂರು ನಗರದಲ್ಲಿ ರಸ್ತೆ ಅಪಘಾತವಾಗಿ ಒಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಲ್ಪೆಯಿಂದ ಬೆಳಗ್ಗಿನ ಜಾವಾ ಮೀನು ಹೇರಿಕೊಂಡು ಹೊರಟಿದ್ದ ಆಟೋ ರಿಕ್ಷಾವೊಂದು...
ಮಂಗಳೂರು : ಮಂಗಳೂರು ನಗರ ದಕ್ಷಿಣ ಸೇರಿದಂತೆ ಜಿಲ್ಲೆಯಾದ್ಯಂತ ಸಕ್ರಿಯವಾಗಿರುವ ಅಕ್ರಮ ಗೋಸಾಗಾಟವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಸಾಗಾಟದಿಂದ ಅಶಾಂತಿ...
ಬೆಂಗಳೂರು :ಕೊರೊನಾ ಪ್ರಕರಣಗಳ ಏರಿಕೆ ಹಾಗೂ ಕೊರೊನಾ ಪರೀಕ್ಷೆ ಪಡೆದುಕೊಳ್ಳಲು ಜನ ಹಿಂದೇಟು ಹಾಕುತ್ತಿರುವ ಹಿನ್ನಲೆ ರಾಜ್ಯ ಸರಕಾರ ಮತ್ತೆ ಕಠಿಣ ನಿಯಮಗಳಿಗೆ ರಾಜ್ಯ ಸರ್ಕಾರ ಮನಸ್ಸು ಮಾಡಿದ್ದು. ಕೊರೊನಾ ಸಾಂಕ್ರಾಮಿಕದ ಪ್ರಾರಂಭಿಕ ಹಂತದಲ್ಲಿದ್ದ ಹಳೇ...
ನವೆಂಬರ್ ಅಂತ್ಯಕ್ಕೆ ಯಕ್ಷಗಾನ ಮೇಳ ತಿರುಗಾಟ ಆರಂಭಕ್ಕೆ ಸಚಿವ ಕೋಟಾ ಸೂಚನೆ..! ಮಂಗಳೂರು : ಕೊರೊನಾದಿಂದಾಗಿ ಸಂಪೂರ್ಣ ಬಂದ್ ಆಗಿದ್ದ ಯಕ್ಷಗಾನ ಬಯಲಾಟಗಳನ್ನು ನವೆಂಬರ್ ಅಂತ್ಯಕ್ಕೆ ಪ್ರಾರಂಭಿಸಲು ಸಿದ್ದತೆ ನಡೆಸಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ...
ಅಕ್ರಮ ಗೋ ಸಾಗಾಟ-ಅಕ್ರಮ ಕಸಾಯಿಖಾನೆಯನ್ನು ಮಟ್ಟಹಾಕಿ: ಡಾ.ವೈ ಭರತ್ ಶೆಟ್ಟಿ ಮಂಗಳೂರು : ಜಿಲ್ಲೆಯಲ್ಲಿ ಹಾಗೂ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ಹಾಗೂ ಅಕ್ರಮ ಕಸಾಯಿ ಖಾನೆ...
ಸಿಬಿಐ ದಾಳಿ ನಡೆಸಿದ ಬೆನ್ನಲ್ಲೇ ಶಾಕಿಂಗ್ ನ್ಯೂಸ್ ನೀಡಿದ ಡಿ.ಕೆ.ಸುರೇಶ್..! ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಸಿಬಿಐ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸಹೋದರ ಡಿ.ಕೆ.ಸುರೇಶ್ ಅವರ ಮನೆಯ ಮೇಲೆ ದಾಳಿ ಮಾಡಿದ್ದು...
ಪ್ರಶಾಂತ್ ಸಂಬರಗಿಗೆ ಸಾಮಾಜಿಕ ಮಾಧ್ಯಮದ ಮೂಲಕ ತದಕಿದ ಡಿ.ಕೆ. ರವಿ ಪತ್ನಿ..! ಬೆಂಗಳೂರು : ರಾಜ್ಯದಲ್ಲಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.ಈ ದಿವಂಗತ ಐಎಎಸ್ ಅಧಿಕಾರಿ...
ಮಂಗಳೂರು :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಕ್ಟೋಬರ್ 15 ರ ನಂತರ ಹಂತಹಂತವಾಗಿ ಶಾಲೆಗಳು, ಕಾಲೇಜುಗಳ, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಕಾರ್ಯಾರಂಭಿಸಬಹುದಾಗಿದ್ದು, ಸಂಬಂಧಪಟ್ಟ ಶಾಲೆಯ ಸಂಸ್ಥೆಯ ಆಡಳಿತ ಮಂಡಳಿಯೊಂದಿಗೆ ಸಮಾಲೋಚಿಸಿ ಪರಿಸ್ಥಿತಿಯ ನಿರ್ಧರಣೆಯ ಆಧಾರದ ಮೇಲೆ ಮತ್ತು...
ಬೆಂಗಳೂರು ಅಕ್ಟೋಬರ್ 05: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ .ಸುರೇಶ್ ಅವರಿಗೆ ಕೊರೊನಾ ಸೊಂಕು ದೃಢಪಟ್ಟಿದೆ. ಈ ಕುರಿತಂತೆ ಮಾಹಿತಿ ಟ್ವೀಟ್ ಮೂಲಕ ಮಾಹಿತಿ ನೀಡಿದ ಅವರು ಕೋವಿಡ್ 19 ಧೃಢ ಪಟ್ಟಿರುವ...
ಯುವ ಕಲಾವಿದನ ದುರಂತ ಅಂತ್ಯ..!-ತಲೆ ಮೇಲೆ ಕಲ್ಲು ಬಿದ್ದು ಪ್ರಾಣ ಕಳಕೊಂಡ ಹಾಸ್ಯ ನಟ… ಬೆಳ್ತಂಗಡಿ : ತಲೆಯ ಮೇಲೆ ಕಲ್ಲು ಕುಸಿದು ಬಿದ್ದ ಪರಿಣಾಮ ಯುವ ಹಾಸ್ಯ ಕಲಾವಿದ ದಾರುಣವಾಗಿ ಮೃತಪಟ್ಟಿರುವ ಘಟನೆ ದಕ್ಷಿಣ...