ನಿರ್ಭಯಾ ಪ್ರಕರಣ: ಎಲ್ಲ ಅಪರಾಧಿಗಳನ್ನು ಒಟ್ಟಾಗಿ ಗಲ್ಲಿಗೇರಿಸಬೇಕು-ದೆಹಲಿ ಹೈಕೋರ್ಟ್ ನವದೆಹಲಿ:ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ಒಟ್ಟಿಗೆ ಮರಣದಂಡನೆಗೆ ಒಳಪಡಿಸಬೇಕು ಹೊರತು ಪ್ರತ್ಯೇಕವಾಗಿ ಅಲ್ಲವೆಂದು ದೆಹಲಿ ಹೈಕೋರ್ಟ್ ಹೇಳಿದೆ. ಇದಕ್ಕಾಗಿ ಹೈಕೋರ್ಟ್...
ಕೊರೊನಾ ಸೋಂಕು ಜಿಲ್ಲೆಯಲ್ಲಿ ಪತ್ತೆಯಾಗಿಲ್ಲ ಬಂಟ್ವಾಳದಲ್ಲಿ ತಾ.ಆರೋಗ್ಯಧಿಕಾರಿ ದೀಪಾ ಮಾಹಿತಿ ಬಂಟ್ವಾಳ:ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಮುಂಜಾಗ್ರತಾ ದೃಷ್ಟಿಯಿಂದ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಯಾವುದೇ ವ್ಯಕ್ತಿಗಳಲ್ಲಿ ರೋಗ ಲಕ್ಷಣಗಳು ಕಂಡು ಬಂದಲ್ಲಿ ಆರೋಗ್ಯ ಇಲಾಖೆಯನ್ನು ಸಂರ್ಪಕಿಸುವಂತೆ...
ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆ ಇಬ್ಬರು ಡ್ರಗ್ ಪೆಡ್ಲರ್ಸ್ ಗಳು ಅರೆಸ್ಟ್ ಬೆಂಗಳೂರು:ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಸ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 4.5 ಕೆ.ಜಿ ಹಶಿಶ್, 22 ಕೆಜಿ...
ಐಎಂಎ ಬಹುಕೋಟಿ ವಂಚನೆ ಪ್ರಕರಣ ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ಬೆಂಗಳೂರು:ಐಎಂಎ ಕಂಪನಿಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಒಳ ಸಂಚು ರೂಪಿಸಿ ಭ್ರಷ್ಟಾಚಾರ ಎಸಗಿದ ಆರೋಪದಡಿ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್...
ಫೆ.8ರಂದು ಮಂಗಳೂರಿನಲ್ಲಿ ಲೋಕ್ ಅದಾಲತ್: ನ್ಯಾ.ಸತ್ಯನಾರಾಯಣ ಆಚಾರ್ಯ ಮಂಗಳೂರು:ಫೆ.8ರಂದು ಲೋಕ್ ಅದಾಲತ್ ಕಾರ್ಯಕ್ರಮ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ನ್ಯಾಯಾಧೀಶ ಸತ್ಯನಾರಾಯಣ ಆಚಾರ್ಯ ತಿಳಿಸಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಬಗ್ಗೆ...
ಮಂಗಳೂರು: ಖಾಸಗಿ ಬಸ್ಸಿನ ಚಾಲಕರಿಬ್ಬರು ನಡುಬೀದಿಯಲ್ಲಿ ಬಸ್ ನಿಲ್ಲಿಸಿ ಹೊಡೆದಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನಲ್ಲಿ ಖಾಸಗಿ ಬಸ್ ಗಳ ಮಧ್ಯೆ ಟೈಮ್ ಕೀಪಿಂಗ್ ಹೆಸರಲ್ಲಿ ಗಲಾಟೆ ನಡೆಯುವುದು ಸಾಮಾನ್ಯ. ಆದರೆ, ರಸ್ತೆ ಮಧ್ಯೆ ಬಸ್...
ಮಂಗಳೂರು: ಅಗತ್ಯ ವಸ್ತುಗಳ ಬೆಲೆ, ವಾಹನದ ಬಿಡಿಭಾಗಗಳ ಬೆಲೆ, ಇನ್ಶೂರೆನ್ಸ್ ದರ ಏರಿಕೆ ಒಂದೆಡೆಯಾದ್ರೆ, ಎಲ್ ಪಿಜಿ ಗ್ಯಾಸ್ ದರ ಏಕಾಏಕಿ ಹೆಚ್ಚಳದಿಂದ ಆಟೋ ಚಾಲಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೀಗಾಗಿ ಶ್ರಮಿಕ ವರ್ಗ...
ಬಂಟ್ವಾಳ: ಬಂಟ್ವಾಳ ತಾಲೂಕಿನ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಶ್ರೀ ದತ್ತಾಂಜನೇಯ ಕ್ಷೇತ್ರದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ದಿವ್ಯ ಮಾರ್ಗದರ್ಶನ ಹಾಗೂ ವೇದ ಮೂರ್ತಿ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ಒಡಿಯೂರು ರಥೋತ್ಸವ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೇರೆಬೈಲ್ ಪಶ್ಚಿಮ ವಾರ್ಡ್ ನ ಸಮಗ್ರ ಅಭಿವೃದ್ಧಿಗೆ 5.15 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಕಳೆದ ಕೆಲ ಸಮಯದ ಹಿಂದೆ ಸಾರ್ವಜನಿಕರು...
ಮಂಗಳೂರು: ಬಿಸಿಯೂಟ ನೌಕರರ ವೇತನ ಏರಿಕೆ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಅಕ್ಷರದಾಸೋಹ ನೌಕರರ ಸಂಘ ಹಾಗೂ ಸಿಐಟಿಯು ದ.ಕ.ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಜಿಲ್ಲಾ ಪಂಚಾಯತ್ ಮುಂಭಾಗ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಿತು....