ಮಂಗಳೂರು : ಮಂಗಳೂರು ಡ್ರಗ್ಸ್ ಪ್ರಕರಣದಲ್ಲಿ ಡ್ಯಾನ್ಸ್ ಕೊರಿಯೋಗ್ರಾಫರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಬೆಂಗಳೂರು ಮೂಲದ ಕೊರಿಯೋಗ್ರಾಫರ್ ಸ್ಯಾಮ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣಕ್ಕೆ ಬಾಲಿವುಡ್ ನಟ ಡ್ಯಾನ್ಸರ್...
ಮಂಗಳೂರು : ಅಕ್ರಮವಾಗಿ ದನ ಸಾಗಾಟ ನಡೆಸುತ್ತಿದ್ದ ವಾಹನವನ್ನು ಪೊಲೀಸರು ಅಡ್ಡಗಟ್ಟಿ 9 ಗೋವುಗಳನ್ನು ರಕ್ಷಣೆ ಮಾಡಿರುವ ಘಟನೆ ದೇರಳಕಟ್ಟೆಯಲ್ಲಿ ನಿನ್ನೆ ನಡೆದಿದೆ. ಕೊಣಾಜೆ ಎಸ್ ಐ ಮಲ್ಲಿಕಾರ್ಜುನ ಅವರ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ...
ಕಂಠ ಪೂರ್ತಿ ಮದ್ಯ ಕುಡಿದು ಕಡಬ ನದಿಗೆ ಹಾರಿದ ವಿಜ್ಞಾನಿ..! ಕಡಬ : ರಬ್ಬರ್ ಸಂಶೋಧನಾ ಕೇಂದ್ರದ ವಿಜ್ಞಾನಿಯೋರ್ವರು ಕಂಠ ಪೂರ್ತಿ ಮದ್ಯ ಕುಡಿದು ಹೊಸಮಠ ಹೊಳೆಗೆ ಹಾರಿದ ಘಟನೆ ಇಂದು ಸಂಜೆ ದಕ್ಷಿಣ ಕನ್ನಡ...
ಹೊಸದಿಲ್ಲಿ: ಕೊರೊನಾ ಸೊಂಕು ಏರಿಕೆಯಲ್ಲಿರುವಂತೆಯೇ ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಅನ್ಲಾಕ್ 5.0 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸಿನಿಮಾ ಹಾಲ್, ಕ್ರೀಡಾಪಟುಗಳಿಗಾಗಿ ಈಜುಕೊಳ, ಕ್ರೀಡಾ ತರಬೇತಿ ಹಾಗೂ ಮನೋರಂಜನಾ ಪಾರ್ಕ್ಗಳನ್ನು ತೆರೆಯಲು ಅನುಮತಿ ನೀಡಿದೆ. ಈ...
ಮಂಗಳೂರು : ಅಕ್ರಮ ಮಣ್ಣು ಗಣಿಗಾರಿಕೆ ಪ್ರದೇಶಕ್ಕೆ ಸಹಾಯಕ ಆಯುಕ್ತರ ನೇತೃತ್ವದ ತಂಡ ದಾಳಿ ನಡೆಸಿ 28 ಲಾರಿ , 6 ಜೆಸಿಬಿ ಹಾಗೂ ಮೂರು ಹಿಟಾಚಿಯನ್ನು ವಶಕ್ಕೆ ತೆಗೆದುಕೊಂಡಿದೆ. ಸಹಾಯಕ ಆಯುಕ್ತ ಮದನ್ ಮೋಹನ್...
ಮಂಗಳೂರು: ಹಕ್ಕುಪತ್ರ ಸಿಗದೆ ಭಾರಿ ಸಮಸ್ಯೆಯ ಉಂಟಾಗಿರುವ ಕಂದಾವರ ಗ್ರಾಮ ಪಂಚಾಯತ್ ಕೌಡೂರು ಪ್ರದೇಶಕ್ಕೆ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಸ್ಥಳೀಯ ಪ್ರದೇಶದ...
ಮಂಗಳೂರು : ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ 32 ಆರೋಪಿಗಳಿಗೆ ಖುಲಾಸೆಗೊಳಿಸಿ ಕ್ಲೀನ್ ಚಿಟ್ ನೀಡಿರುವ ಲಕ್ನೋ ಸಿಬಿಐ ಕೋರ್ಟಿನ ತೀರ್ಪನ್ನು ಖಂಡಿಸಿ ಎಸ್ ಡಿಪಿಐ ದಕ್ಷಿಣಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಬರಿ ಮಸೀದಿ...
ಉಡುಪಿ : ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಎಲ್ಲಾ ನಾಯಕರುಗಳನ್ನು ದೋಷಮುಕ್ತ ಗೊಳಿಸಿದ ತೀರ್ಪನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ. ಸಿಪಿಐ ಕೋರ್ಟ್...
ಪುತ್ತೂರು: ಸ್ನಾನದ ಕೊಠಡಿಯಲ್ಲಿ ಸ್ನಾನ ಮಾಡುತ್ತಿದ್ದ ಅಪ್ರಾಪ್ತ ಬಾಲಕಿ ಸ್ನಾನ ಮಾಡುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದ ಯುವಕನ ವಿರುದ್ದ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸುಳ್ಯ ಕಲ್ಮಡ್ಕ ಗ್ರಾಮದ ನಿವಾಸಿ ಶ್ಯಾಮ್ ಎಂದು...
ಕೆಜಿಎಫ್ ನಲ್ಲಿ ಗಾಂಜಾ ಸದ್ದು…! ಕೋಲಾರ : ಕೆಜಿಎಫ್ ನಲ್ಲಿ ಗಾಂಜಾ ಭಾರಿ ಸದ್ದು ಮಾಡುತ್ತಿದೆ. ಕೆಜಿಎಫ್ ಪೊಲೀಸರು ಮತ್ತು ಅಬಕಾರಿ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ 229 ಕೆಜಿ ಯಷ್ಟು ಗಾಂಜಾವಶಕ್ಕೆ ಪಡೆದಿದ್ದಾರೆ....