ಚಿತ್ರದುರ್ಗ : ಪದೇಪದೆ ಭಯಬೀಳುತ್ತಿದ್ದ 2 ವರ್ಷದ ಪುಟ್ಟ ಹೆಣ್ಣುಮಗು ಮೂಢನಂಬಿಕೆಗೆ ಬಲಿಯಾದ ದುರ್ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಅಜ್ಜಿಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ ಪ್ರವೀಣ್-ಬೇಬಿ ದಂಪತಿಯ 2 ವರ್ಷದ ಮಗಳು ಪೂರ್ಣಿಕಾ ಇತ್ತೀಚೆಗೆ...
ಮಂಗಳೂರು : ವಿಮಾನದ ಸೀಟಿನಲ್ಲಿ ಅಡಗಿಸಿಟ್ಟಿದ್ದ ಅಕ್ರಮ ಚಿನ್ನವನ್ನು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಗುಪ್ತಚರ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಿದ್ದಾರೆ. ದುಬೈ-ಮಂಗಳೂರು- ಹೈದರಾಬಾದ್ ನಡುವಿನ ಇಂಡಿಗೋ ವಿಮಾನದಲ್ಲಿ ಸುಮಾರು 33.80...
ಉಡುಪಿ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಕರಾವಳಿ ಜಿಲ್ಲೆಗಳಲ್ಲಿ ನೀರಸ...
ಮಂಗಳೂರು: ಲೆಡಿಹಿಲ್ ಸರ್ಕಲ್ ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರು ಇಡಬೇಕೆಂಬ ಆಗ್ರಹ ಈಗ ಹೆಚ್ಚಾಗತೊಡಗಿದ್ದು, ವಿವಿಧ ಸಂಘಟನೆಗಳು ಇದಕ್ಕೆ ಪೂರಕವೆಂಬಂತೆ ಹಲವೆಡೆ ಅಭಿಯಾನಗಳು ನಡೆಸುತ್ತಿವೆ. ಇಂದು ಮಂಗಳೂರಿನ ಬಜಪೆಯಲ್ಲಿ ಬಿರುವೆರ್ ಕುಡ್ಲ ಬಜಪೆ ಸಂಘಟನೆಯಿಂದ...
ಲೀಫ್ ಆರ್ಟಿಸ್ಟ್ ಅಕ್ಷಯ್ ಕೋಟ್ಯಾನ್ ಗೆ ಸಿಎಂ ಪ್ರಶಂಸೆ :ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನದ ಗೌರವ..! ಮಂಗಳೂರು : ಅಶ್ವತ್ಥ ಎಲೆಯನ್ನು ಕಲಾತ್ಮಕವಾಗಿ ಕತ್ತರಿಸಿ ಚಿತ್ರ ರಚಿಸುವ ಕಲೆ ಇತ್ತೀಚೆನ ದಿನಗಳಲ್ಲಿ ಪ್ರಸಿದ್ಧಿ ಪಡೆಯುತ್ತಿದ್ದು,...
ಉಡುಪಿ :ಉಡುಪಿ ನಗರ ಆಸುಪಾಸಿನ ದ್ವಿಚಕ್ರ ವಾಹನದಲ್ಲಿ ಬಂದು ಹಣ, ಮೊಬೈಲ್, ಪರ್ಸ್ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಮೊಹಮ್ಮದ್ ಆಶಿಕ್(19), ಮಹಮ್ಮದ್ ಆಸಿಫ್ ಯಾನೆ ರಮೀಝ್(30), ಮಿಸ್ವಾ(22), ಇಜಾಜ್...
ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..! ಉಡುಪಿ : ಕೊರೊನಾ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾದ ಹಿನ್ನಲೆ ಮುಂಬೈ ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು...
ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..! ಮಂಗಳೂರು : ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದಿದ್ದಾರೆ. ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ...
ಬೆಂಗಳೂರು : ಕೊರೊನಾ ವೈರಸ್ ಸೋಂಕು ಬಂದವರನ್ನು ಅನೇಕರು ತುಂಬ ಹೀನಾಯವಾಗಿ ನೋಡುತ್ತಾರೆ. ಬಹುತೇಕ ಸಾಮಾಜಿಕ ಬಹಿಷ್ಕಾರ ಇರುತ್ತೆ ಅನ್ನೊದನ್ನು ಕೇಳಿದ್ದೇವೆ. ಅದರಲ್ಲೂ ಕೊರೊನಾದಿಂದ ಸತ್ತವರ ಮುಖ ನೋಡಲು, ಹತ್ತಿರ ಹೋಗಲು, ಅವರ ಅಂತ್ಯಕ್ರಿಯೆಯನ್ನು ಶಾಸ್ತ್ರೋಕ್ತವಾಗಿ...
ಅನುಶ್ರೀ ಹೇಳಿಕೆ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಬ್ಬ ಡ್ರಗ್ ಪೆಡ್ಲರ್ ಬಂಧನ..! ಮಂಗಳೂರು: ರಾಜ್ಯಾದ್ಯಂತ ಡ್ರಗ್ ಪ್ರಕರಣ ಜೋರಾಗಿ ಸದ್ದು ಮಾಡುತ್ತಿದೆ. ನಿನ್ನೆ ನಟಿ- ನಿರೂಪಕಿ ಕರಾವಳಿ ಬೆಡಗಿ ಅನುಶ್ರೀ ಅವರಿಂದ ಡ್ರಗ್ ಕುರಿತ ಹೇಳಿಕೆ ಪಡೆದ...