ಕಟೀಲು: ಕಟೀಲು ಶ್ರೀದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಇಂದು ಸಂಜೆ ಮಹಾರಂಗ ಪೂಜೆ ನಡೆಯಿತು. ಪ್ರತೀ ದಿನ ದೇವಳದಲ್ಲಿ ಭಕ್ತರಿಂದ 9 ರಂಗಪೂಜೆ ನಡೆದರೆ, ವರ್ಷಕ್ಕೆ ಒಂದೇ ಬಾರಿ ಅಂದರೆ ಮಹಾನವಮಿಯಂದು ಮಹಾರಂಗ ಪೂಜೆ ನಡೆಯುತ್ತದೆ. ಈ ಬಾರಿ...
ಮೂಡುಬಿದಿರೆ: ತಾಲೂಕಿನ ವಾಲ್ಪಾಡಿ ಗ್ರಾಮಪಂಚಾಯತ್ ಕಟ್ಟಡದಲ್ಲಿ ಇಂದು ಸಂಜೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 3 ಲಕ್ಷಕ್ಕೂ ಅಧಿಕ ಸೊತ್ತು ಬೆಂಕಿಗೆ ಆಹುತಿಯಾಗಿದೆ. ಸಂಜೆ ಪಂಚಾಯಿತಿ ಕಚೇರಿ ಮುಚ್ಚಿದ ಬಳಿಕ ಕಟ್ಟಡದಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಸ್ಥಳೀಯರು...
ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಹಲವಾರು ಸೆಲೆಬ್ರೆಟಿಗಳ ವಿಚಾರಣೆ ನಡೆದಿದ್ದು, ಈ ಪ್ರಕರಣಗಳಿಗೆ ಈಗ ಮಂಗಳೂರು ನಂಟು ಸಿಕ್ಕಿದ್ದು, ಮಂಗಳೂರಿನಲ್ಲಿ ಪೋಲೀಸರಿಗೆ ಸೆರೆಯಾದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಹಾಗೂ...
ಋಗ್ ಸಂಹಿತಾ ಮಹಾ ಯಾಗದ ಪೂರ್ಣಾಹುತಿ..! ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು : ಅಧಿಕ ಮಾಸ ಪ್ರಯುಕ್ತ ಕೊಂಚಾಡಿ ಶ್ರೀ ಕಾಶಿ ಮಠದಲ್ಲಿ 7 ದಿನ ಗಳ ಪರ್ಯಂತ ನಡೆದ ಋಗ್ ಸಂಹಿತಾ ಯಾಗದ...
ಚೆನ್ನೈ : ಸಾವಿರಾರು ಹಾಡುಗಳ ಮೂಲಕ ಸಂಗೀತ ಪ್ರಿಯರ ಮನದಲ್ಲಿ ತಮ್ಮದೇ ಸ್ಥಾನ ಪಡೆದಿರುವ ಸ್ವರ ಮಾಂತ್ರಿಕ ಹಾಗೂ ದಿಗ್ಗಜ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಆಗಸ್ಟ್ 5ರಿಂದ...
ಪುತ್ತೂರು : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನೆಲ್ಯಾಡಿ ನಿವಾಸಿ ಬಿಜು ಎಂದು ಗುರುತಿಸಲಾಗಿದ್ದು, ಈತ ತನ್ನ ಪತ್ನಿ ಶೈನಿ...
ಮಂಗಳೂರು :ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಮಂಗಳೂರು ಪೊಲೀಸರು ಅನುಶ್ರೀಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಅನುಶ್ರೀ ಇಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿಗೆ ತೆರಳಿ ವಿಚಾರಣೆಗೆ ಹಾಜರಾಗುವುದಾಗಿ ಹೇಳಿಕೊಂಡಿದ್ದಾರೆ....
ಮಂಗಳೂರು : ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಆಂಕರ್ ಅನುಶ್ರೀಗೆ ನೋಟಿಸ್ ನೀಡಿದ ಬೆನ್ನಲ್ಲೆ ನಾಳೆಯೇ ಮಂಗಳೂರಿಗೆ ತೆರಳಿ ವಿಚಾರಣೆಯಲ್ಲಿ ಭಾಗಿಯಾಗುವುದಾಗಿ ಅನುಶ್ರೀ ತಿಳಿಸಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸರು ಇದೇ 26ಕ್ಕೆ ವಿಚಾರಣೆಗೆ ಹಾಜರಾಗಿ...
ಚೆನ್ನೈ : ಖ್ಯಾತ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಚೆನ್ನೈ ನ ಎಂಜಿಎಂ ಆಸ್ಪತ್ರೆ ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಿದೆ. ಕೊರೊನಾ ಹಿನ್ನಲೆ ಅಗಸ್ಟ್ 5 ರಂದು...
ಮಂಗಳೂರು : ಸರ್ಕಸ್ಗಳಲ್ಲಿ ಕೈಗಳನ್ನು ಕಟ್ಟಿ ಸೈಕಲ್ ಓಡಿಸುವುದನ್ನು, ಕಣ್ಣಿಗೆ ಬಟ್ಟೆ ಕಟ್ಟಿ ಬಾನಿನಲ್ಲಿ ಹಾರಾಡುವುದನ್ನು ನಾವು ನೋಡಿದ್ದೇವೆ. ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಸ್ ಪ್ರದರ್ಶನಗಳು ಕಡಿಮೆಯಾಗುತ್ತಿದ್ದಂತೆ ಮಂಗಳೂರಿನ ಖಾಸಗಿ ಬಸ್ಸು ಚಾಲಕರೇ ಸರ್ಕಸ್ ಪ್ರದರ್ಶನ...