ಮಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಅಡ್ಯಾರ್ ಕಟ್ಟೆ ಬಳಿ ನಡೆದಿದೆ. ಮತರನ್ನು ಅಳಪೆ ಪಡೀಲ್ ನಿವಾಸಿ 48 ವರ್ಷ ಪ್ರಾಯದ ಮಾಲತಿ ಎಂದು ಗುರುತಿಸಲಾಗಿದೆ....
ಪುಂಡರ ಹಾವಳಿ ಬೈಕ್ ಸುಟ್ಟು ಅಟ್ಟಹಾಸ ಮೆರೆದ ಪುಂಡರು..! ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮತ್ತೆ ಪುಂಡರ ಅಟ್ಟಹಾಸ ಆರಂಭವಾಗಿದೆ. ಮನೆಗೆ ನುಗ್ಗಿ ಮನೆಯವರಿಗೆ ಥಳಿಸಿ ಬೈಕ್ ಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲ್ಲಿನ...
ಶಿವಮೊಗ್ಗದಲ್ಲಿ ಕಾರ್ ಮರಕ್ಕೆ ಢಿಕ್ಕಿ : ಇಬ್ಬರು ಸಾವು, ಮೂವರು ಗಂಭೀರ ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಕಾಚಿನಕಟ್ಟೆ ಸಮೀಪದ ಮರಕ್ಕೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರು...
ಸೆ. 17 ರವರೆಗೆ ಕರಾವಳಿಯಲ್ಲಿ ಭಾರಿ ಮಳೆ ಮುಂದುವರಿಕೆ : ಮೀನುಗಾರರು ಸಮುದ್ರಕ್ಕಿಳಿಯದಿರಲು ಸೂಚನೆ..! ಮಂಗಳೂರು : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 17ರ ತನಕ ಮಳೆಯಾಗುವ ನಿರೀಕ್ಷೆ ಇದೆ. ವೇಗವಾಗಿ ಗಾಳಿಯೂ ಬೀಸಲಿದ್ದು, ಮೀನುಗಾರರು...
ಕಾರಿನ ಬೋನೆಟ್ ಮೇಲೆ ಕೇಕ್ ಕತ್ತರಿಸಿ ಬರ್ತ ಡೇ ಆಚರಿಸಿದ ಮಾಜಿ ಸಚಿವ ರಮಾನಾಥ್ ರೈ..! ಬಂಟ್ವಾಳ :ಮಾಜಿ ಸಚಿವರು, ಮಾಜಿ ಶಾಸಕ ಬಂಟ್ವಾಳದ ಜನಪ್ರಿಯ ರಾಜಕೀಯ ಮುಖಂಡ ರಮಾನಾಥ್ ರೈ ಅವರಿಗೆ ಇಂದು 68...
ಕಟೀಲು ದೇವಳದ ಮುಕ್ತೇಸರ ವಾಸುದೇವ ಆಸ್ರಣ್ಣರಿಗೆ ಕೋರೋನಾ ಪಾಸಿಟಿವ್..! ಮಂಗಳೂರು : ಕರಾವಳಿಯ ಇತಿಹಾಸ ಪ್ರಸಿದ್ದ ಕಟೀಲು ದೇವಳದ ಮುಕ್ತೇಸರ ವಾಸುದೇವ ಆಸ್ರಣ್ಣರವರಿಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದೆ. ಕಳೆದ ಎರಡು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ...
ಕೊರೊನಾ ಲಸಿಕೆ ಈ ವರ್ಷ ಲಭ್ಯವಾಗಲ್ಲ : ಕೇಂದ್ರ ಸಚಿವ ಹರ್ಷವರ್ಧನ್ ಸ್ಪಷ್ಟನೆ.! ನವದೆಹಲಿ : ಭಾರತದಲ್ಲಿ ಕೊರೋನಾ ಲಸಿಕೆ ಈ ವರ್ಷ ಲಭ್ಯವಾಗುವುದು ಅನುಮಾನ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ....
ಪುತ್ತೂರು: ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರನೇ ಅಂಗಡಿಯಲ್ಲಿ ಕಳ್ಳತನ ಮಾಡಿರುವ ಘಟನೆ ಕಡಬದಲ್ಲಿ ನಡೆದಿದೆ. ಕಡಬದ ಸಂಗೀತ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು. ಅಂಗಡಿಯಲ್ಲಿ ಕಳೆದ 9 ತಿಂಗಳಿನಿಂದ ಕೆಲಸ ಮಾಡುತ್ತಿದ್ದ ಚಂದ್ರ,...
ಕಡಬ ಪಂಜದ ಪುಟಾಣಿಗೆ ಪವರ್ ಸ್ಟಾರ್ ಪುನೀತ್ ಮೆಚ್ಚುಗೆ..! ಪುತ್ತೂರು : ಸುಬ್ರಹ್ಮಣ್ಯ ಸಮೀಪದ ಪಂಜ ಮೂಲದ ಪುಟಾಣಿಯ ಅಭಿನಯಕ್ಕೆ ಕನ್ನಡದ ಚಿತ್ರ ನಟ ಪುನೀತ್ ರಾಜ್ ಕುಮಾರ್ ಮನ ಸೋತಿದ್ದಾನೆ. ಪುಟಾಣಿಯ ಅಭಿನಯಕ್ಕೆ ಮೆಚ್ಚುಗೆ...
ಕ್ರಷ್ಣಾಪುರದಲ್ಲಿ ಸರಕಾರಿ ಉದ್ಯೋಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಕಾರ್ಯಾಗಾರ ಮಂಗಳೂರು : ಇನ್ಫೋಮೇಟ್ ಫೌಂಡೇಶನ್ ( ರಿ) ಹಾಗೂ ಇನ್ಫಾರ್ಮರ್ಮೇಶನ್ ಆಂಡ್ ಎಂಪವರ್ಮೆಂಟ್ ಸೆಂಟರ್ ಚೊಕ್ಕಬೆಟ್ಟು ವತಿಯಿಂದ ಹಮ್ಮಿಕೊಂಡ ಸರಕಾರಿ ಉದ್ಯೋಗಾವಕಾಶಗಳು ಮತ್ತು ಸ್ಪರ್ಧಾತ್ಮಕ...