ಕಾಸರಗೋಡಿನಲ್ಲಿ ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ : ಏಳು ಪೊಲೀಸ್ ಸೇರಿದಂತೆ ಅನೇಕರು ಗಂಭೀರ ಗಾಯ..! ಕಾಸರಗೋಡು :ಕಾಸರಗೋಡಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿದ್ದು ಅಧಿಕಾರಿಗಳು ಸೇರಿ ಏಳು ಮಂದಿ ಪೊಲೀಸರು ಗಂಭೀರ ಗಾಯಗೊಂಡಿದ್ದಾರೆ....
ಪ್ರಿಯಕರನ ಬ್ಲ್ಯಾಕ್ ಮೇಲ್ ಗೆ ಹೆದರಿ ನಟಿ ಆತ್ಮಹತ್ಯೆ..! ಹೈದ್ರಾಬಾದ್ : ಇಲ್ಲಿನ ಎಸ್.ಆರ್. ನಗರದ ಮಧುರಾ ನಗರದಲ್ಲಿರುವ ನಿವಾಸದಲ್ಲಿ ತೆಲುಗಿನ ಖ್ಯಾತ ಕಿರುತೆರೆ ನಟಿ ಶ್ರಾವಣಿ ಕೊಂಡಪಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಮೌನರಾಗಂ’, ‘ಮನಸು...
ಗುಜರಾತ್ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ..! ವಡೋದರ: ಗುಜರಾತ್ ನ ವಡೋದರದ ಸರ್ ಸಯ್ಯಾಜಿರಾವ್ ಜನರಲ್ ಆಸ್ಪತ್ರೆಯ ಕೋವಿಡ್-19 ತುರ್ತು ನಿಗಾ ಘಟಕದಲ್ಲಿ ಅಗ್ನಿ ಅವಘಡ ಉಂಟಾಗಿದ್ದು ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ...
ಯಕ್ಷವೈದ್ಯ ಪುರಸ್ಕಾರ ಪ್ರದಾನ- ಯಕ್ಷಕೂಟ ದ್ವಿದಿನ ಧೀಂಗಿಣ.. ಮಂಗಳೂರು: ಬಾಲಯಕ್ಷಕೂಟ ಕದ್ರಿ ವತಿಯಿಂದ ಎರಡು ದಿನಗಳ “ದ್ವಿದಿನ ಧೀಂಗಿಣ ಸಂಭ್ರಮ” ಯಕ್ಷಗಾನ ಪ್ರದರ್ಶನ ಮತ್ತು ಯಕ್ಷ ವೈದ್ಯ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು. ಸಮಾರಂಭ ಉದ್ಘಾಟಿಸಿದ...
ಮಂಗಳೂರು : ಡ್ರೈನೇಜ್ ನೀರಿನ ಸಮಸ್ಯೆಯಿಂದಾಗಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯುಂಟಾಗಿದ್ದನ್ನು ಗಮನಿಸಿದ ಸ್ಥಳೀಯ ಪಾಲಿಕೆ ಸದಸ್ಯೆಯ ಪತಿ ತಾವೇ ಚರಂಡಿಗಿಳಿದು ಕೊಳಚೆ ಮಣ್ಣು ತೆಗೆದು ಸಮಸ್ಯೆ ಬಗೆ ಹರಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪಚ್ಚನಾಡಿ...
ಸುಶಾಂತ್ ಸಿಂಗ್ ಸಾವಿನ ಪ್ರಕರಣ: ರಿಯಾ ಚಕ್ರವರ್ತಿ ಬಂಧಿಸಿದ ಎನ್ಸಿಬಿ..! ಮುಂಬೈ : ಮಾದಕ ವಸ್ತು ನಿಯಂತ್ರಣ ಸಂಸ್ಥೆ (ಎನ್ಸಿಬಿ) ರಿಯಾ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಇಂದು ಮೂರನೇ ದಿನ ರಿಯಾ ಎಂದಿನಂತೆ ಎನ್ಸಿಬಿ ನಡೆಸುತ್ತಿರುವ...
ಡ್ರಗ್ ಮಾಫಿಯಾ ಗತಿಕಾಣಿಸದೆ ವಿರಮಿಸಲ್ಲ : ಡಿಜಿಪಿ ಪ್ರವೀಣ ಸೂದ್ ಘರ್ಜನೆ..! ಉಡುಪಿ : ರಾಜ್ಯದಲ್ಲಿ ಸಮಾಜ ಸ್ವಾಸ್ಥ್ಯವನ್ನು ಮತ್ತು ನೆಮ್ಮದಿಯನ್ನು ಹಾಳು ಮಾಡಿರುವ ಡ್ರಗ್ ಮಾಫಿಯಾ ಕೊನೆಗಾಣಿಸದೇ ವಿರಮಿಸಲ್ಲ ಎಂದು ರಾಜ್ಯ ಪೊಲೀಸ್ ಮಹಾ...
ಬೆಂಗಳೂರು: ಬೆಂಗಳೂರಿನ ಸರ್ಜಾಪುರದ ಪಾರ್ಕ್ ಒಂದರಲ್ಲಿ ನಟಿ ಸಂಯುಕ್ತಾ ಹೆಗಡೆ ಹಾಗೂ ಕಾಂಗ್ರೇಸ್ ನಾಯಕಿ ಕವಿತಾ ರೆಡ್ಡಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕವಿತಾ ರೆಡ್ಡಿಯನ್ನು ಪೊಲೀಸರು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ. ಸರ್ಜಾಪುರ ಪಾರ್ಕ್...
ಸಮುದ್ರದಲ್ಲಿ 30 ಗಂಟೆಗಳ ಕಾಲ ಪಾತಿ ದೋಣಿಯಲ್ಲಿ ಜೀವ ಉಳಿಸಿಕೊಂಡ ಮೀನುಗಾರ..! ಉಡುಪಿ ಸೆಪ್ಟೆಂಬರ್ 8: ಮೀನುಗಾರಿಕೆಗೆ ತೆರಳಿದ್ದ ಬೋಟ್ ನಿಂದ ನಾಪತ್ತೆಯಾಗಿದ್ದ ಮೀನುಗಾರ 30 ಗಂಟೆಗಳ ನಂತರ ಇಂದು ಮಲ್ಪೆಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ರಾತ್ರಿ...
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾದಲ್ಲಿ ಮತ್ತೊಂದು ನಟಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ನಟಿ ಸಂಜನಾ ಗುಲ್ರಾನಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಈ...