ಚೆನ್ನೈ : ಗಾನ ಗಂಧರ್ವ, ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಈಗ ಸ್ಥಿರವಾಗಿದೆ ಎಂದು ಎಂಜಿಎಂ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಜಿಎಂ ಆಸ್ಪತ್ರೆಯ ಆಸ್ಪತ್ರೆಯ ಹೆಲ್ತ್ ಬುಲೆಟಿನ್ನಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಕೋವಿಡ್-19 ಸೋಂಕಿನಿಂದ ದಾಖಲಾಗಿರುವ...
ಬೆಳ್ತಂಗಡಿ ಅಗಸ್ಟ್ 27: ಕುತ್ಯಾರು ರಸ್ತೆ ನಿವಾಸಿ ವಾಸು ಸಪಲ್ಯ(66) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಗ ದಯಾನಂದನ್ನು (32) ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ದಯಾನಂದ ಅಗಸ್ಟ್ 24 ರಂದು ವಾಸು ಸಪಲ್ಯ ಅವರು ಬೆಳಗ್ಗೆ...
ಕಾಸರಗೋಡು : ಕೇಂದ್ರ ಸರಕಾರದ ಆದೇಶ ಇದ್ದರೂ ಗಡಿ ತೆರೆಯದೆ ಉದ್ದಟತನ ತೋರಿದ್ದ ಕಾಸರಗೋಡು ಜಿಲ್ಲಾಧಿಕಾರಿಗೆ ಕೇರಳ ಹೈಕೋರ್ಟ್ ನಲ್ಲಿ ಮುಖಭಂಗವಾಗಿದೆ. ಕೇರಳ-ಕರ್ನಾಟಕ ಅಂತಾರಾಜ್ಯ ಪ್ರಮುಖ ನಾಲ್ಕು ರಸ್ತೆಗಳನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ರಾಜ್ಯ ಸರಕಾರಕ್ಕೆ...
ಮಂಗಳೂರು ಅಗಸ್ಟ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 314 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 11 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 314 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 11092 ಕ್ಕೆ ಏರಿಕೆಯಾಗಿದೆ....
ಸಂಘನಿಕೇತನದ 73 ನೇ ವರ್ಷದ ಗಣೇಶೋತ್ಸವ ಸಮಾಪನ.. ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು : ನಗರದ ಕೇಶವ ಸ್ಮ್ರತಿ ಸಂವರ್ಧನ ಸಮಿತಿ ಸಂಘನಿಕೇತನ ಇದರ ಆಶ್ರಯದಲ್ಲಿ ನಡೆದ ಐದು ದಿನಗಳ ಪರ್ಯಂತದ 73 ನೇ...
ಯಕ್ಷಗಾನ ಛಂದೋ ಬ್ರಹ್ಮ ಡಾ. ಶಿಮಂತೂರು ನಾರಾಯಣ ಶೆಟ್ಟಿ ಇನ್ನಿಲ್ಲ.. ಮಂಗಳೂರು : ಯಕ್ಷಗಾನ ಛಂದೋ ಬ್ರಹ್ಮ ಡಾ. ಶಿಮಂತೂರು ನಾರಾಯಣ ಶೆಟ್ಟಿಯವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿಧನರಾದರು, ಕಳೆದ ಒಂದು ವಾರದಿಂದ ಮಂಗಳೂರು ಖಾಸಗಿ...
ಕಚೇರಿಯಲ್ಲಿಯೇ ಕುಷ್ಟಗಿ ತಹಶೀಲ್ದಾರ್ ರಾಸಲೀಲೆ..! ಕೊಪ್ಪಳ: ಕಚೇರಿಯಲ್ಲಿ ತಮ್ಮ ಸಹೋದ್ಯೋಗಿಯೊಂದಿಗೆ ತಹಶಿಲ್ದಾರ್ ಒಬ್ಬರ ರಾಸಲೀಲೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಿಲ್ಲೆಯ ಕುಷ್ಟಗಿ ತಹಶೀಲ್ದಾರ್ ಕಚೇರಿಯಲ್ಲಿ ಎರಡು ತಿಂಗಳು ಹಿಂದೆ ಈ ಘಟನೆ ನಡೆದಿದೆ...
ಮಂಗಳೂರು: ಮಂಗಳೂರು ಲೇಡಿಸ್ ಪಿಜಿಗೆ ನುಗ್ಗಿ ಯುವತಿಯರ ಬಟ್ಟೆ ಕದಿಯುತ್ತಿದ್ದ ವಿಕೃತ ಕಾಮಿಗೆ ಕೊನೆಗೆ ಯುವತಿಯರೇ ರೆಡ್ ಹ್ಯಾಂಡ್ ಆಗಿ ಹಿಡಿದು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನ ಬಳಿಯ ಪಿಜಿಯೊಂದರಲ್ಲಿ ನಡೆದಿದೆ....
ಉಡುಪಿಯಲ್ಲಿ ಮತ್ತೊಂದು ಮೀನುಗಾರಿಕಾ ದೋಣಿ ದುರಂತ..! ಉಡುಪಿ : ಉಡುಪಿಯಲ್ಲಿ ಮತ್ತೆ ದೋಣಿ ದುರಂತವಾಗಿದೆ. ಶ್ರೀನಿವಾಸ ಕಾರ್ವಿ ಮಾಲೀಕತ್ವದ ಆದಿ ಆಂಜನೇಯ ದೋಣಿ ಮಗುಚಿದ ಪರಿಣಾಮ ದೋಣಿ ಮಾಲೀಕ ಶ್ರೀನಿವಾಸ್ ಖಾರ್ವಿ ಕಾಲಿಗೆ ಗಂಭೀರ ಗಾಯವಾಗಿದ್ದು...
INS ವಿರಾಟ್ ಇನ್ನು ನೆನಪು ಮಾತ್ರ: ಗುಜರಾತಿನಲ್ಲಿ ಗುಜರಿ ಸೇರಲಿದೆ ದೇಶದ ಅತೀ ದೊಡ್ಡ ಯುದ್ದ ನೌಕೆ..! ಅಹಮದಬಾದ್ : ಭಾರತೀಯ ನೌಕಾಪಡೆಯ ಯುದ್ದ ನೌಕೆ ಐಎನ್ಎಸ್ ವಿರಾಟ್ ಇನ್ನು ನೆನಪು ಮಾತ್ರ..ಸುದೀರ್ಘ 30 ವರ್ಷ...