ತಿರುವನಂತಪುರ : ಕೇರಳ ಸರಕಾರದ ಸೆಕ್ರೆಟರಿಯೇಟ್ ಪ್ರೋಟೋಕಾಲ್ ವಿಭಾಗದಲ್ಲಿ ನಿನ್ನೆ ಬೆಂಕಿ ಕಾಣಿಸಿಕೊಂಡಿದ್ದು, ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳು ಸುಟ್ಟು ಹೋಗಿದೆ ಎಂದು ಹೇಳಲಾಗಿದೆ. ಸ್ಥಳಿಯಾಡಳಿತ ಇಲಾಖೆ ಕಾರ್ಯನಿರ್ವಹಿಸುವ ನಾರ್ತ್ ಸ್ಯಾಂಡ್...
ಮಂಗಳೂರು ಸೆಂಟ್ರಲ್ ಮಾರ್ಕೆಟ್ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ನಿಧನ ಮಂಗಳೂರು : ಕೇಂದ್ರ ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಎಂ. ಮುಸ್ತಫಾ ಕುಂಞಿ ಇಂದು ನಿಧನರಾಗಿದ್ದಾರೆ. 59 ವರ್ಷದ ಮುಸ್ತಾಫಾ ಅಲ್ಪ ಕಾಲದ ಅಸೌಖ್ಯದಿಂದ ನಗರದ...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಭಾರಿ ಗಾಳಿ ಮಳೆ : ಗುಜರಾತ್- ರಾಜಸ್ಥಾನ ತತ್ತರ..! ಅಹಮದಬಾದ್ : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ದಿಲ್ಲಿ, ಗುಜರಾತ್, ರಾಜಸ್ಥಾನ, ಒಡಿಶಾ, ಮಧ್ಯಪ್ರದೇಶದ ಸೇರಿದಂತೆ ಬಹುತೇಕ...
ನೆರೆಗೆ ಕೊಚ್ಚಿಹೋಗಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಪರಿಹಾರ ವಿತರಿಸಿದ ಶಾಸಕ ರಘುಪತಿ ಭಟ್ ಉಡುಪಿ : ನೆರೆಗೆ ಕೊಚ್ಚಿಹೋಗಿ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಶಾಸಕ ಕೆ. ರಘುಪತಿ ಭಟ್ ಪರಿಹಾರ ವಿತರಣೆ ಉಡುಪಿ ವಿಧಾನಸಭಾ ಕ್ಷೇತ್ರದ...
ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ : ಇನ್ನೊಂದು ವಾರದಲ್ಲಿ ಕ್ಲಬ್- ಪಬ್ ಬಾರ್ಗಳು ಓಪನ್..! ಬೆಂಗಳೂರು : ಅಬಕಾರಿ ಸಚಿವ ಹೆಚ್ ನಾಗೇಶ್ ಮದ್ಯ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.ಮುಂಬರುವ ಒಂದು ವಾರದಲ್ಲಿ ಪಬ್, ಬಾರ್,...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 247 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. 3 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 247 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 10778 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ...
ದಕ್ಷ ಅಧಿಕಾರಿ ಸಿಂಗಂ ಖ್ಯಾತಿಯ ಅಣ್ಣಾಮಲೈ ಬಿಜೆಪಿಗೆ ಅಧಿಕೃತ ಸೇರ್ಪಡೆ..! ನವದೆಹಲಿ : ಕರ್ನಾಟಕದ ಸಿಂಗಂ ಎಂದೇ ಹೆಸರು ಗಳಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ನವದೆಹಲಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರುವ ಮೂಲಕ...
ಎಲ್ಲರಿಗೂ ಸಮಾನ ಗುಣಮಟ್ಟದ ಉಚಿತ ಚಿಕಿತ್ಸೆಗೆ ಒತ್ತಾಯ: ಸರ್ಕಾರಗಳ ವಿರುದ್ದ ಡಿವೈಎಫ್ ಐ ಪ್ರತಿಭಟನೆ ಮಂಗಳೂರು : ಸರಕಾರಿ ಆಸ್ಪತ್ರೆ ಬಲಪಡಿಸಲು, ಖಾಸಗೀ ಆಸ್ಪತ್ರೆ ನಿಯಂತ್ರಿಸಲು, ಜಿಲ್ಲೆಗೊಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗಾಗಿ ಹಾಗು ಕೊರೋನಾ...
ಸಂಘನಿಕೇತನದ ಗಣೇಶೋತ್ಸವದಲ್ಲಿ ಲೋಕ ಕಲ್ಯಾಣಾರ್ಥ “ಉಷೆ ಪೂಜೆ”..! ಚಿತ್ರಗಳು : ಮಂಜು ನೀರೇಶ್ವಾಲ್ಯ ಮಂಗಳೂರು : 73 ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಘನಿಕೇತನ ಇದರ ಗಣೇಶೋತ್ಸವ ಪ್ರಯುಕ್ತ ಇಂದು ಸಂಘನಿಕೇತನದಲ್ಲಿ ಪ್ರಾತಃ ಕಾಲದಲ್ಲಿ ಲೋಕ...
ಹಿಂದೂಗಳಿಗೆ ಘಾಸಿಯಾಗುವ ಅಂಶಗಳ ಪಠ್ಯ ತೆಗೆಯಲು ಸರ್ಕಾರ ನಿರ್ಧಾರ..! ಉಡುಪಿ : ಆರನೇ ತರಗತಿಯ ಸಮಾಜಶಾಸ್ತ್ರ ಪಠ್ಯದಲ್ಲಿ ಹಿಂದೂ ಧಾರ್ಮಿಕ ನಂಬಿಕೆಗೆ ಘಾಸಿಯಾಗುವ ಅಂಶಗಳಿವೆ ಎಂಬ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಪಾಠವನ್ನು ಕೈ ಬಿಡಲು ಶಿಕ್ಷಣ...