ಆಂಧ್ರ ವಿದ್ಯುತ್ ಘಟಕದಲ್ಲಿ ಅಗ್ನಿ ದುರಂತ : ಹಲವರು ಸಿಲುಕಿರುವ ಶಂಕೆ..! ಹೈದ್ರಾಬಾದ್ : ಆಂಧ್ರಪ್ರದೇಶದ ಶ್ರೀಶೈಲಂನ ಹೈಡ್ರೋ ಎಲೆಕ್ಟ್ರಿಕ್ ಪವರ್ ಸ್ಟೇಷನ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು. ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಶ್ರೀಶೈಲಂ...
ಮಂಗಳೂರು : ನ್ಯಾಯಾಲಯದ ಆದೇಶ ಹಿಡಿದುಕೊಂಡು ಮಂಗಳೂರು ಸೆಂಟ್ರಲ್ ಮಾರ್ಕೆಟ್ ನಲ್ಲಿ ವ್ಯಾಪಾರ ಮಾಡಲು ಹೊರಟ ವರ್ತಕರು ಎರಡೇ ದಿನದಲ್ಲಿ ಜಾಗ ಖಾಲಿ ಮಾಡಬೇಕಾಗಿ ಬಂದಿದೆ. ಕೊರೊನಾ ಸೋಂಕು ಹರಡುವಿಕೆ, ಸಾಮಾಜಿಕ ಅಂತರ ಮತ್ತು ಕಟ್ಟಡ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪ್ರಸ್ತುತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 177 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 177 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9712 ಕ್ಕೆ ಏರಿಕೆಯಾಗಿದೆ. ಇಂದು...
ಮಂಜೇಶ್ವರ: ಮೂವರು ಸಹೋದರಿಯರು ನಿಗೂಢವಾಗಿ ಕಾಣೆಯಾಗಿರುವ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಮಂಜೇಶ್ವರ ಸಮೀಪದ ಮೀಯಪದವು ನಿವಾಸಿಗಳಾದ 16, 17 ಹಾಗೂ 21 ವಯಸ್ಸಿನ ಸೋದರಿಯರು ನಾಪತ್ತೆಯಾಗಿದ್ದು ಮನೆಮಂದಿ ಮಾತ್ರವಲ್ಲದೆ ಸಾರ್ವಜನಿಕರಲ್ಲಿ ಆತಂಕಕ್ಕೂ ಕಾರಣವಾಗಿದೆ. ಆಗಸ್ಟ್ 16ರಂದು...
ಬೆಂಗಳೂರು : ಬೆಂಗಳೂರು ಗಲಭೆ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಎಸ್ಡಿಪಿಐ ಸಂಘಟನೆ ನಿಷೇಧಕ್ಕೆ ಕಾನೂನಾತ್ಮಕ ಮಾರ್ಗಗಳ ಪರಿಶೀಲನೆ ಮಾಡುತ್ತಿದ್ದೇವೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಇಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಮೈಸೂರು:1993ರ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ, ಕಾಡುಗಳ್ಳ ವೀರಪ್ಪನ್ ಸಹಚರ ಬಿಲವೇಂದ್ರನ್ (70) ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ. 22 ಪೊಲೀಸರ ಸಾವಿಗೆ ಕಾರಣವಾಗಿದ್ದ 1993ರ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ...
ನವದೆಹಲಿ : ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ದೋನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪತ್ರ ಬರೆದಿದ್ದಾರೆ. ಎರಡು ಪುಟಗಳ ಈ ಪತ್ರದ...
ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ಕಸಬ ಬೆಂಗರೆಯ ಅಂಗನವಾಡಿ ಕೇಂದ್ರ, ಸರಕಾರ ನೀಡಿರುವ ಪೌಷ್ಟಿಕಾಂಶದ ಆಹಾರವನ್ನು ಅಂಗನವಾಡಿ ಸುತ್ತಮುತ್ತಲಿನ ಫಲಾನುಭವಿಗಳಿಗೆ ವಿತರಿಸದೆ ನಿರ್ಲಕ್ಷ ತೋರುತ್ತಿದ್ದು, ಈ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಡಿವೈಎಫ್ಐ ಸಂಘಟನೆಯ ಮುಖಂಡರು ಇಂದು...
ಚೆನ್ನೈ: ಜನಪ್ರಿಯ ಹಿನ್ನಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನಲೆ ಎಸ್ ಪಿಬಿ ಅವರ ಅಭಿಮಾನಿಗಳು ಇಂದು ಅವರ ಶೀಘ್ರ ಚೇತರಿಕೆಗಾಗಿ ವಿಶ್ವದಾದ್ಯಂತ ಇಂದು ಪ್ರಾರ್ಥನೆ ಸಲ್ಲಿಸಲಿದ್ದಾರೆ. ಸದ್ಯ ಚೆನ್ನೈನ ಖಾಸಗಿ...