ಉಡುಪಿ : ಕುದುರೆಮುಖ ರಾಷ್ಟ್ರೀಯ ಉದ್ಯಾನದ ಸುತ್ತಲಿನ ಪರಿಸರ ಸೂಕ್ಷ್ಮ ವಲಯವನ್ನು ಕೇಂದ್ರ ಅರಣ್ಯ ಹಾಗೂ ಪರಿಸರ ಸಚಿವಾಲಯ ಪರಿಸರ ಸೂಕ್ಷ್ಮ ವಲಯದ ಗಡಿ ಎಂದು ಗುರುತಿಸಿ ಆದೇಶಿಸಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವು ಪಶ್ಚಿಮಘಟ್ಟಗಳ ಹೃದಯಭಾಗದಲ್ಲಿರುವ...
ಎಸ್ಪಿ ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಸುಧಾರಿಸಿದೆ ಸುದ್ದಿ ಸುಳ್ಳು : ಎಸ್ಪಿಬಿ ಪುತ್ರ ಚರಣ್ ಸ್ಪಷ್ಟನೆ..! ಬೆಂಗಳೂರು : ಕರೊನಾ ಸೋಂಕಿನಿಂದ ಚೆನೈ ಎಂಜಿಎಂ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಇದೀಗ...
ಮಂಗಳೂರು ಸೆಂಟ್ರಲ್ ಮಾರ್ಕೆಟ್ ಮತ್ತೆ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ..! ಮಂಗಳೂರು : ಆಗಸ್ಟ್ 13 ರಂದು ಬಾಗಿಲು ತೆರೆದಿದ್ದ ಮಂಗಳೂರು ಸೆಂಟ್ರಲ್ ಮಾರ್ಕೆಟ್ ಮತ್ತೆ ಬಂದ ಮಾಡಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ....
ಅಲ್ಪಸಂಖ್ಯಾತರ ಕಲ್ಯಾಣ ಭವನ ಕಲ್ಲೆಸೆತ ಪ್ರಕರಣ : ಬಾಲಕ ಸೇರಿ 6 ಅರೋಪಿಗಳ ಬಂಧನ.. ಮಂಗಳೂರು : ಮಂಗಳೂರು ನಗರದ ಪಾಂಡೇಶ್ವರದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಭವನಕ್ಕೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಪಾಂಡೇಶ್ವರ...
ಕಾಸರಗೋಡು ಕಾಡಿನಲ್ಲಿ ಇಬ್ಬರು ಯುವಕರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ..! ಕಾಸರಗೋಡು : ಇಬ್ಬರು ಯುವಕರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಾಡಿನಲ್ಲಿ ಪತ್ತೆಯಾಗಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಸಮೀಪದ ಕಾಡಿದಲ್ಲಿ ಈ ಮೃತ ದೇಹಗಳು...
ಬೆಂಗಳೂರು : ಎನ್ ಐ ಎ ಅಧಿಕಾರಿಗಳು ಬೆಂಗಳೂರಿನಲ್ಲಿ ಉಗ್ರ ಸಂಘಟನೆ ಐಸಿಸಿ ನೊಂದಿಗೆ ಸಂಪರ್ಕಹೊಂದಿದ್ದ ವೈದ್ಯಕೀಯ ವಿಧ್ಯಾರ್ಥಿಯೊಬ್ಬನನ್ನು ಇಂದು ಬಂಧಿಸಿದ್ದಾರೆ. ಅಬ್ದುಲ್ ರೆಹಮಾನ್ ಬಂಧಿತ ಶಂಕಿತ ಉಗ್ರ. ಬೆಂಗಳೂರಿನ ಬಸವನಗುಡಿಯಲ್ಲಿ ಈತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ....
ಹೊಸಂಗಡಿ ಚೆಕ್ ಪೋಸ್ಟ್ ಬಳಿ ಕಾರ್ಯಾಚರಣೆ : 37 ಅಕ್ರಮ ಕೋಣಗಳ ಸಾಗಾಟ ಪತ್ತೆ ಮಾಡಿದ ಪೊಲೀಸರು..! ಉಡುಪಿ : ಅಕ್ರಮ ಕೋಣಗಳ ಸಾಗಾಟ ಜಾಲವನ್ನು ಉಡುಪಿ ಪೊಲೀಸರು ಭೇದಿಸಿದ್ದಾರೆ. ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸಂಗಡಿ...
ಚಾಮರಾಜನಗರ: ಮೊಬೈಲ್ ಕೊಡಿಸಲಿಲ್ಲ ಎಂದು ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಸಾಗಡೆ ಗ್ರಾಮದಲ್ಲಿ ಇಂದು ನಡೆದಿದೆ. ಹರ್ಷಿತಾ(15) ಸಾವನಪ್ಪಿದ ಹುಡುಗಿ. ಹರ್ಷಿತಾ ಸಾಗಡೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು....
ನವದೆಹಲಿ: ಸತತ ಬರಗಾಲ, ಭಾರೀ ಪ್ರವಾಹ ಹಾಗೂ ರೋಗಗಳಿಂದ ತತ್ತರಿಸಿ ಹೋಗಿರುವ ಚಿಕ್ಕಮಗಳೂರು ಜಿಲ್ಲೆಯ ಕಾಫಿ, ಅಡಿಕೆ, ಮೆಣಸು ಮತ್ತು ಏಲಕ್ಕಿ ಬೆಳೆಗಾರರು ಮತ್ತು ರೈತರು ತೀವ್ರ ಸಂಕಷ್ಟದಲ್ಲಿದ್ದು, ಕೇಂದ್ರ ಸರ್ಕಾರ ತಕ್ಷಣವೇ ವಿಶೇಷ ಪ್ಯಾಕೇಜ್...
ಬೆಂಗಳೂರು : ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ನಿತ್ಯಾನಂದ ಸ್ವಾಮೀಜಿ, ಈಗ ರಿಸರ್ವ್ ಬ್ಯಾಂಕ್ ಆಫ್ ಕೈಲಾಶ್’ ಜತಗೆ ತನ್ನದೇ ಭಾವಚಿತ್ರವಿರುವ ಕರೆನ್ಸಿಯನ್ನು ಸಹ ಇನ್ನು 4 ದಿನದೊಳಗಾಗಿ ಸ್ಥಾಪನೆ ಮಾಡುವುದಾಗಿ ಹೇಳಿಕೊಂಡಿದ್ದಾನೆ. ಈ ಬಗ್ಗೆ ಸುಮಾರು...