ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಚೇತರಿಕೆ..! ಆದರೆ ಮತ್ತೊಂದು ಅಘಾತ..! ಬೆಂಗಳೂರು : ಭಾರತದ ಸಂಗೀತ ಕ್ಷೇತ್ರದ ದಿಗ್ಗಜ ಎಸ್ ಪಿ ಬಾಲ ಸುಬ್ರಹ್ಮಣ್ಯ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದೆ. ಈ ಕುರಿತು ಬಾಲಸುಬ್ರಹ್ಮಣ್ಯಂ...
ಅತೀವೇಗದ ಚಾಲನೆ ಬಜ್ಪೆಯಲ್ಲಿ ಪ್ರಪಾತಕ್ಕೆ ಉರುಳಿದ ಕಾರು..! ಮಂಗಳೂರು : ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಪರಿಣಾಮ ಮಾರುತಿ ಸ್ವಿಪ್ಟ್ ಕಾರೊಂದು ಪಲ್ಟಿಯಾದ ಘಟನೆ ಮಂಗಳೂರು ಹೊರ ವಲಯದ ಬಜಪೆಯ ಈಶ್ವರ ಕಟ್ಟೆ ಎಂಬಲ್ಲಿ...
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 271 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 271 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8649 ಕ್ಕೆ ಏರಿಕೆಯಾಗಿದೆ....
ನೀರು ತೆಗೆಲು ಹೋದ ವ್ಯಕ್ತಿ ಬಾವಿಗೆ ಬಿದ್ದು ಸಾವು..!ಜೆಪ್ಪು ಕುಡ್ಪಾಡಿಯಲ್ಲಿ ಘಟನೆ.. ಮಂಗಳೂರು: ಬಾವಿಯಿಂದ ನೀರು ತೆಗೆಯಲು ಹೋದ ವ್ಯಕ್ತಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ನಗರದ ಜೆಪ್ಪು ಕುಡ್ಪಾಡಿಯಲ್ಲಿ ಇಂದು...
ಎಂಎಸ್ ಧೋನಿ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ರೈನಾ..! ನವದೆಹಲಿ :ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಘೋಷಿಸಿದ ಬೆನ್ನಲ್ಲೇ ಸುರೇಶ್ ರೈನಾ ಸಹ...
ಬಂದಿದೆ ಹೊಸ ಮಹೀಂದ್ರಾ ಥಾರ್..!: ಅಕ್ಟೋಬರ್ ನಿಂದ ಬುಕ್ಕಿಂಗ್ .. ಮುಂಬೈ : ದೇಶ 74 ನೇ ಸ್ವಾತಂತ್ರ್ಯದ ಉತ್ಸವವನ್ನು ಭಾರತ ಆಚರಿಸಿದರೆ ಅತ್ತ ಸ್ವಾತಂತ್ರ ದಿನಾಚರಣೆಯ ಶುಭ ಗಳಿಗೆಯಲ್ಲೇ ಮಹೀಂದ್ರಾ & ಮಹೀಂದ್ರಾ ಹೊಚ್ಚ...
ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಮಹೇಂದ್ರ ಸಿಂಗ್ ಧೋನಿ..! ನವದೆಹಲಿ : ಭಾರತೀಯ ಕ್ರಿಕೆಟ್ ತಂಡ ಕಂಡ ಅತ್ಯಂತ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ದೋಣಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಈ...
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 241 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 7738 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಉಡುಪಿ...
ಮಗಳ ಜೊತೆ 74 ನೇ ಸ್ವಾತಂತ್ರ್ಯೋತ್ಸವ ಸಂಭ್ರಮಿಸಿದ ಉಡುಪಿ ಡಿಸಿ ಜಗದೀಶ್..! ಉಡುಪಿ : ಸ್ವಾತಂತ್ರ್ಯ ದಿನಾಚರಣೆ ಎಂದ ತಕ್ಷಣ ಎಲ್ಲರಿಗೂ ಅವರ ಬಾಲ್ಯದ ನೆನಪು ತೆರೆದುಕೊಳ್ಳುತ್ತೆ. ಮುಂಜಾನೆ ಎದ್ದು ಬಿಳಿ ಯೂನಿಫಾರಂ ತೊಟ್ಟದ್ದು, ಸೆಲ್ಯೂಟ್...
ಬೇಟೆಗೆಂದು ತೆರಳಿದ್ದ ವ್ಯಕ್ತಿ ಸಂಗಡಿಗನ ಗುಂಡೇಟಿಗೆ ಬಲಿ..! ಮಡಿಕೇರಿ : ಬೇಟೆಗೆಂದು ತೆರಳಿದ್ದ ವ್ಯಕ್ತಿಯೊಬ್ಬ ಸಂಗಡಿಗನ ಗುಂಡೇಟಿಗೆ ಬಲಿಯಾದ ಘಟನೆ ಕೊಡಗು ಜಿಲ್ಲೆಯ ಮಕ್ಕಂದೂರು ಗ್ರಾಮದ ಉದಯಗಿರಿ ಎಂಬಲ್ಲಿ ನಡೆದಿದೆ. ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ. ಮೃತ...