5 years ago
ಕಾವೂರು ಮಹಾಲಿಂಗೇಶ್ವರ ದೇವರಿಗೆ ವೈಭವದ ಬಲಿ, ರಥೋತ್ಸವ.
ಮಂಗಳೂರು, ಜನವರಿ18: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಮಂಗಳೂರಿನ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲೂ ವಾರ್ಷಿಕ ಜಾತ್ರಾ ಮಹೋತ್ಸವ ಕಳೆಗಟ್ಟಿತು. ಸುಮಾರು 6 ಶತಮಾನಗಳ ಇತಿಹಾಸ ಹೊಂದಿರುವ ಈ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಉತ್ಸವದ...