ಕಡಬ : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಪಾರ ನಷ್ಟ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಬಲ್ಯ ಗ್ರಾಮದಲ್ಲಿ ನಡೆದಿದೆ. ಕೆರೆನಡ್ಕ ದರ್ಣಪ್ಪ ಗೌಡ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದ್ದು ಘಟನೆಯಿಂದ...
ಮಡಿಕೇರಿ : ಕೊಡಗಿನ ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದ ಪರಿಣಾಮ ನಾಪತ್ತೆಯಾಗಿರುವ ಐವರ ಪತ್ತೆಗೆ ತೀವ್ರ ಶೋಧ ಕಾರ್ಯ ಇಂದು ಕೂಡ ಮುಂದುವೆದಿದೆ. ಆದರೆ ಯಾವುದೇ ಕುರುಹುಗಳು ಸಿಕ್ಕಿಲ್ಲ. ನಿನ್ನೆ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರೂ...
ಬೆಳ್ತಂಗಡಿ: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮತ್ತೆ ಗುಡ್ಡ ಕುಸಿತ ಆರಂಭಗೊಂಡಿದ್ದು, ವಾಹನ ಸಂಚಾರಕ್ಕೆ ತೊಡಕಾಗಿದೆ. ಮಳೆಗಾಲ ಪ್ರಾರಂಭವಾಗುತ್ತಿದ್ದಂತೆ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ...
ಮಂಗಳೂರು: ಕೊಂಕಣ್ ರೈಲ್ವೆ ವ್ಯಾಪ್ತಿಯ ಕಾರವಾರ ವಲಯದ ಗೋವಾ ಬಳಿಯಯ ಪೆರ್ನಮ್ನಲ್ಲಿರುವ ಸುರಂಗ ಮಾರ್ಗದ ಗೋಡೆಯ ಒಂದು ಭಾಗ ಗುರುವಾರ ಭಾರೀ ಮಳೆಯಿಂದಾಗಿ ಕುಸಿದ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ಕೊಂಕಣ್ ರೈಲ್ವೆ ಎಲ್ಲಾ ರೈಲುಗಳ...
ಉಡುಪಿ ಕಡಲ್ಕೊರೆತ ಪ್ರದೇಶಗಳಿಗೆ ಭೇಡಿ ನೀಡಿದ ಡಿಸಿ ಜಗದೀಶ್ : ತುರ್ತು ಪರಿಹಾರ ಕಾರ್ಯಕ್ಕೆ ಸೂಚನೆ ಉಡುಪಿ : ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅರಬ್ಬಿ ಸಮುದ್ರ ಪ್ರಕ್ಷ್ಯುಬ್ದವಾಗಿದೆ. ಸಮುದ್ರದ ಅಲೆಗಳು...
ಭಾರತದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುವವರ ಸಂಖ್ಯೆ ಹೆಚ್ಚಳ : ಗಣನೀಯವಾಗಿ ಇಳಿಕೆ ಕಂಡ ಸಾವುಗಳು..! ನವದೆಹಲಿ:ಭಾರತದಲ್ಲಿ ಒಂದು ಕಡೆ ಕೊರೊನಾ ವೃದ್ದಿಸಿದರೆ ಮತ್ತೊಂದೆಡೆ ಕೊರೊನಾದಿಂದ ಚೇತರಿಸಿಕೊಳ್ಳುವವರ ಸಂಖ್ಯೆಯಲ್ಲೂ ಗಣನೀಯ ಏರಿಕೆ ಕಂಡಿದೆ. ದೇಶದಲ್ಲಿ ನಿನ್ನೆ ಚೇತರಿಕೆ...
ತಲಕಾವೇರಿ ಭೂಕುಸಿತ ದುರಂತದಲ್ಲಿ ಬಂಟ್ವಾಳದ ಅರ್ಚಕರು..! ಬಂಟ್ವಾಳ : ಕೊಡಗಿನ ತಲಕಾವೇರಿಯಲ್ಲಿ ಗುಡ್ಡ ಜರಿದು ಅರ್ಚಕರ ಮನೆ ಸಮಾಧಿಯಾದ ದುರಂತ ಪ್ರಕರಣದಲ್ಲಿ ನಾಪತ್ತೆಯಾಗಿರುವ ಐವರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಯುವ ಅರ್ಚಕರೊಬ್ಬರೂ ಸೇರಿದ್ದಾರೆ...
ಕೊರೊನಾ Update : ದಕ್ಷಿಣ ಕನ್ನಡ 173, ಉಡುಪಿ 217 ಪಾಸಿಟಿವ್..! ಕರ್ನಾಟಕದಲ್ಲಿ ಕೋವಿಡ್-19: ಇಂದು 6805 ಕೇಸ್, 1.58 ಲಕ್ಷ ದಾಟಿದ ಸೋಂಕಿತರ ಸಂಖ್ಯೆ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 11...
ಕೊರೊನಾದ ಹೆಸರಿನಲ್ಲಿ ಸುಲಿಗೆ ಮಾಡುವ ಆಸ್ಪತ್ರೆಗಳಿಗೆ ಸಚಿವ ಕೋಟಾ ವಾರ್ನಿಂಗ್..! ಮಂಗಳೂರು : ಜಿಲ್ಲೆಯಲ್ಲಿ ಯಾವುದೇ ಆಸ್ಪತ್ರೆ ಹೆಚ್ಚುವರಿ ಬಿಲ್ ಪಡೆದುಕೊಂಡಿರುವುದು ಗಮನಕ್ಕೆ ಬಂದರೆ ಅಂತಹ ಆಸ್ಪತ್ರೆಗಳ ಮೇಲೆ ನಿರ್ದಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ....
ಉಡುಪಿಯಲ್ಲಿ ಬಾವಿಗೆ ಬಿದ್ದ ವೃದ್ದೆಯನ್ನು ಜೀವದ ಹಂಗು ತೊರೆದು ರಕ್ಷಣೆ..! ಉಡುಪಿ : ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದ ವೃದ್ದೆಯೊಬ್ಬರನ್ನು ಎಸ್ ಐ ಸೇರಿ ಇಬ್ಬರು ಯುವಕರು ರಕ್ಷಿಸಿರುವ ಘಟನೆ ಕೃಷ್ಣ ನಗರಿ ಉಡುಪಿಯಲ್ಲಿ ನಡೆದಿದೆ. ನಗರದ...